ಶಬ್ದರಹಿತ ಬಾಂಧವ್ಯ ಸೃಷ್ಟಿಸುವ ಕಲಾಕಾರರು

Team Udayavani, Oct 6, 2018, 6:30 AM IST

karnataka-elegant-arts-academy.jpg

ಬೆಂಗಳೂರು: ಚಿತ್ರಕಲೆಯಲ್ಲಿ ಅಪಾರ ಸೇವೆ ಸಲ್ಲಿಸಿದ ಉಡುಪಿಯ ಕಲಾವಿದ ಉಪಾಧ್ಯಾಯ ಮೂಡುಬೆಳ್ಳೆ, ಮೈಸೂರಿನ ಎಸ್‌.ಎಂ.ಜಂಬುಕೇಶ್ವರ, ಧಾರವಾಡದ ಮಧು ದೇಸಾಯಿ ಅವರಿಗೆ ಕರ್ನಾಟಕ ಲಲಿತ ಕಲಾ ಅಕಾಡೆಮಿ ನೀಡುವ 2018ನೇ ಸಾಲಿನ ಗೌರವ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.

ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಕರ್ನಾಟಕ ಲಲಿತಕಲಾ ಅಕಾಡೆಮಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ
ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಚಂದ್ರಶೇಖರ ಕಂಬಾರ ಅವರು ಪ್ರಶಸ್ತಿ ನೀಡಿ ಗೌರವಿಸಿದರು.

ಗೌರವ ಪ್ರಶಸ್ತಿ 50 ಸಾವಿರ ರೂ.ನಗದು ಮತ್ತು ನೆನಪಿನ ಕಾಣಿಕೆ ಹೊಂದಿದೆ.ಈ ಸಂದರ್ಭದಲ್ಲಿ ಮಾತನಾಡಿದ ಸಾಹಿತಿ
ಚಂದ್ರಶೇಖರ ಕಂಬಾರ, ಚಿತ್ರಗಳು ಅಂತರಂಗವನ್ನು ಪ್ರವೇಶಿಸಿ ನಮಗೆ ಗೊತ್ತಿಲ್ಲದೆ ಸಂಭಾಷಣೆ ಮಾಡುತ್ತವೆ. ಏನನ್ನೋ
ಹೇಳಹೋಗುತ್ತವೆ. ಇಂತಹ ಶಬ್ದರಹಿತವಾದ ಬಾಂಧವ್ಯವನ್ನು ಕಲಾಕಾರರು ಕೃತಿಗಳಲ್ಲಿ ಅಭಿವ್ಯಕ್ತಿಸುವುದು ಜಾಣ್ಮೆಯೇ ಸರಿ ಎಂದು ಬಣ್ಣಿಸಿದರು.

ಪ್ರಶಸ್ತಿ ವಿಜೇತರ ಕಲಾ ಪ್ರೌಢಿಮೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಕಲಾವಿದರ ಚಿತ್ರಗಳನ್ನು ನೋಡಿದಾಗ ಹೊಸದೊಂದು ಭಾವ ಲೋಕ ಕಣ್ಮುಂದೆ ಬರುತ್ತದೆ. ಚಿತ್ರದ ಮೂಲಕವೇ ಪ್ರಕೃತಿ ಸೇರಿದಂತೆ ಇನ್ನಿತರ ಅನುಪಮ ಅಂಶಗಳನ್ನು ಪೊಣಿಸಿಟ್ಟಿದ್ದಾರೆ. ಎಲ್ಲವೂ ಒಂದಕ್ಕಿಂತ ಒಂದು ಭಿನ್ನವಾಗಿವೆ. ವಿದೇಶದಲ್ಲಿ ನಡೆಯುವ ಕಲಾಕೃತಿ ಪ್ರದರ್ಶನದಲ್ಲಿ ಚಿತ್ರ ವಿವರಣೆಕಾರರನ್ನು ನೇಮಿಸುತ್ತಾರೆ. ಅದೇ ರೀತಿ ನಮ್ಮಲ್ಲಿಯೂ ಕಲಾವಿದರ ಒಳ ಮನಸ್ಸಿನಿಂದ ಕಲೆಯಲ್ಲಿ ಅಭಿವ್ಯಕ್ತಿಗೊಂಡ ಸಂದೇಶಗಳನ್ನು ಬಿಡಿಸಿ ಹೇಳುವವರ ನೇಮಕ ಮಾಡುವ ಅಗತ್ಯವಿದೆ ಎಂದರು.

ಡಿ ಐಡಿಯಲ್‌ ಫೈನ್‌ ಆರ್ಟ್‌ ಸೊಸೈಟಿ ಕಾರ್ಯದರ್ಶಿ ಡಾ.ವಿ.ಜಿ.ಅಂದಾನಿ ಮಾತನಾಡಿ,ಚಿತ್ರಕಲೆ ಇನ್ನಷ್ಟು ಅಭಿವೃದಿಟಛಿ ಕಾಣುವಲ್ಲಿ ಕಲಾವಿದರಿಗೆ ಸೌಂದರ್ಯಶಾಸ್ತ್ರ ಹಾಗೂ ಮನ:ಶಾಸOಉದ ಶಿಕ್ಷಣದ ಅಗತ್ಯವಿದೆ ಎಂದರು.ಕಲಾವಿದನಿಗೆ ಕ್ರಿಯಾಶೀಲತೆ ಮುಖ್ಯವಾಗಿದ್ದು, ಬೇರೆ, ಬೇರೆ ಕಲಾಕೃತಿಗಳನ್ನು ನೋಡುವುದರ ಮುಖಾಂತರ ಚಿತ್ರಕಲೆಯಲ್ಲಿ ಸಾಧನೆ ಮಾಡಬೇಕು. ಸಮಕಾಲೀನ ಶಿಕ್ಷಣದಲ್ಲಿ ಕಲೆಗಳಿಗೆ ಪ್ರಾಶಸ್ತ$Â ಕೊಡಬೇಕು .ಆಗ ಮಾತ್ರ ಚಿತ್ರಕಲೆಗಳ ಮೂಲಕ ಅಭಿವ್ಯಕ್ತಿ ನಿರಂತರವಾಗುತ್ತದೆ ಎಂದು ಹೇಳಿದರು.

ಇದೇ ವೇಳೆ, 47ನೇ ವಾರ್ಷಿಕ ಕಲಾಪ್ರದರ್ಶನ ಬಹುಮಾನವನ್ನು ಬಾಗಲಕೋಟೆಯ ಇಂದ್ರಕುಮಾರ.ಬಿ.ದಸ್ತೇನವರ, ಹಾವೇರಿಯ ಕರಿಯಪ್ಪ ಹಂಚಿನಮನಿ, ಬೆಳಗಾವಿಯ ಶಂಕರ ಬಿ.ಲೋಹಾರ, ಬೆಂಗಳೂರಿನ ಆರ್‌.ವೆಂಕಟ ರಾಮನ್‌, ಬಾಗೂರು ಮಾರ್ಕಾಂಡೇಯ,ಶಿವಮೊಗ್ಗದ ಕೋಟೆಗದ್ದೆ ಎಸ್‌.ರವಿ, ಕಲಬುರಗಿಯ ಡಾ.ಸುಬ್ಬಯ್ಯ ಎಂ.ನೀಲಾ,ಶ್ರೀಶೈಲ ಗುಡೇದ, ಮಂಡ್ಯದ ವಿ.ಇ.ಅಕ್ಷಯ್‌ ಕುಮಾರ್‌, ಹುಬ್ಬಳ್ಳಿಯ ಗಣೇಶ ಎಸ್‌.ಸಾಬೋಜಿ ಅವರಿಗೆ ನೀಡಿ ಗೌರವಿಸಲಾಯಿತು. ಪ್ರಶಸ್ತಿ 25 ಸಾವಿರ ರೂ.ನಗದು ಮತ್ತು ನೆನಪಿನ ಕಾಣಿಕೆ ಒಳಗೊಂಡಿದೆ.

ಟಾಪ್ ನ್ಯೂಸ್

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

8

Kaup town: ಟ್ರಾಫಿಕ್‌ ಒತ್ತಡ, ಪಾರ್ಕಿಂಗ್‌ ಕಿರಿಕಿರಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.