ಕಾರು ವ್ಯವಹಾರ ಉದ್ಯಮಿ ಮೇಲೆ ಹಲ್ಲೆ

Team Udayavani, May 18, 2023, 2:23 PM IST

ಕಾರು ವ್ಯವಹಾರ ಉದ್ಯಮಿ ಮೇಲೆ ಹಲ್ಲೆ

ಬೆಂಗಳೂರು: ಹಣಕಾಸು ವ್ಯವ ಹಾರಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರು ತನ್ನ ಇಬ್ಬರು ಸಂಬಂಧಿಗಳ ಜತೆ ಸೇರಿ ಕಾರು ವ್ಯವಹಾರ ನಡೆಸುವ ಉದ್ಯಮಿ ಮೇಲೆ ಹಲ್ಲೆ ನಡೆಸಿರುವ ಘಟನೆ ಕೊಡಿಗೇಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಈ ಸಂಬಂಧ ಶಂಕರ ನಗರ ನಿವಾಸಿ ಅಖಿಲ್‌ ಅಲಿಯಾಸ್‌ ಹೇಮಾದ್ರಿ ಯಾದವ್‌ ಎಂಬುವರು ಕೊಡಿಗೇಹಳ್ಳಿ ಠಾಣೆಯಲ್ಲಿ ರೋನಿತ್‌, ದುರ್ಗಾ ಮತ್ತು ಆಕೆಯ ಸಹೋದರ ಹಾಗೂ ಇತರರ ವಿರುದ್ಧ ಕೇಸ್‌ ದಾಖಲಿಸಿದ್ದಾರೆ.

ಅಖಿಲ್‌ ಕಳೆದ ಆರು ವರ್ಷಗಳಿಂದ ಕಾರು ವ್ಯವಹಾರ ನಡೆ ಸುತ್ತಿದ್ದು, 2019ರಲ್ಲಿ ವ್ಯವಹಾರ ಸಂಬಂಧ ರೋನಿತ್‌ ಅಲಿಯಾಸ್‌ ಅಮೋದಿತ್‌ ಸಾಮ್ಸನ್‌ ಎಂಬುವರು ವ್ಯವಹಾರದಲ್ಲಿ ಮೋಸ ಮಾಡಿದ್ದರು. ಈ ಸಂಬಂಧ ಯಲಹಂಕ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಿಸಿದ್ದು, ರೋನಿತ್‌ನನ್ನು ಬಂಧಿಸಲಾಗಿತ್ತು. ಬಳಿಕ ಜೈಲಿನಿಂದ ಬಿಡುಗಡೆಯಾದ ರೋನಿತ್‌ ಪದೆ ಪದೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದರು. “ಮೇ 1ರಂದು ರಾತ್ರಿ ಕೆಲಸಮುಗಿಸಿಕೊಂಡು ಕಾರು ಚಾಲಕ ನಾಗೇಶ್‌ ಜತೆ ಎಲ್‌ ಆ್ಯಂಡ್‌ ಟಿ ಅಪಾರ್ಟ್‌ ಮೆಂಟ್‌ನಲ್ಲಿರುವ ತನ್ನ ಫ್ಲ್ಯಾಟ್‌ಗೆ ಹೋಗುತ್ತಿದ್ದೆ. ಆಗ ತನ್ನ ಕಾರನ್ನು ಹಿಂಬಾಲಿಸಿದ ಆರೋಪಿಗಳು, ಅಪಾರ್ಟ್‌ಮೆಂಟ್‌ ಗೇಟ್‌ ಮುಂದೆ ಅಡ್ಡಗಟ್ಟಿದ್ದರು. ಬಳಿಕ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಮುಖ, ಎದೆ ಮೇಲೆ ಹಲ್ಲೆ ನಡೆಸಿದ್ದಾರೆ.

ಜತೆಗೆ ತಮ್ಮ ಕಾರು ಚಾಲಕ ನಾಗೇಶ್‌ ಮೇಲೂ ಹಲ್ಲೆ ನಡೆಸಿದ್ದಾರೆ. ಪ್ರಾಣ ಬೆದರಿಕೆ ಹಾಕಿದ್ದಾರೆ’ ಎಂದು ಅಖೀಲ್‌ ದೂರಿನಲ್ಲಿ ಉಲ್ಲೇಖೀಸಿದ್ದಾರೆ.

ಈ ಸಂಬಂಧ ಆರೋಪಿಗಳಿಗೆ ನೋಟಿಸ್‌ ಕೊಟ್ಟು ವಿಚಾರಣೆ ನಡೆಸಲಾಗುತ್ತಿದೆ. ಘಟನೆಗೆ ಹಳೇ ಹಣಕಾಸಿನ ವ್ಯವಹಾರ ಕಾರಣ ಎಂಬುದು ಗೊತ್ತಾಗಿದೆ. ಕೊಡಿಗೇಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

4-new-year

New Year 2025:ಹಳೆ ವ್ಯಕ್ತಿಗೆ ಹೊಸ ವರ್ಷ….ಹಳೆ ವರ್ಷದಲ್ಲಿ ಕಲಿತ ಎಲ್ಲಾ ಅನುಭವ ಪಾಠವಾಗಲಿ

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

3-ullala

Ullala: ಲಾರಿ ಅಪಘಾತ; ಡೆಲಿವರಿ ಬಾಯ್ ದಾರುಣ ಸಾವು

eart

Kutch; 3.2 ತೀವ್ರತೆಯ ಭೂ ಕಂಪನ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

crime (2)

Lucknow; ಯುವಕನಿಂದ ತಾಯಿ ಮತ್ತು ನಾಲ್ವರು ಸಹೋದರಿಯರ ಬರ್ಬರ ಹ*ತ್ಯೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್‌ನಿಂದ ಜಾಮೀನು

Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್‌ನಿಂದ ಜಾಮೀನು

Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್‌

Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್‌

Arrested: ಟ್ಯಾಟೂ ಆರ್ಟಿಸ್ಟ್‌ ಬಂಧನ: 2.50 ಕೋಟಿ ರೂ. ಡ್ರಗ್ಸ್‌ ಜಪ್ತಿ

Arrested: ಟ್ಯಾಟೂ ಆರ್ಟಿಸ್ಟ್‌ ಬಂಧನ: 2.50 ಕೋಟಿ ರೂ. ಡ್ರಗ್ಸ್‌ ಜಪ್ತಿ

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Belthangady: ಖಾಸಗಿ ಕಟ್ಟಡದ ಅವ್ಯವಸ್ಥೆ ವಿರುದ್ಧ ಸದಸ್ಯರು ಗರಂ

4-new-year

New Year 2025:ಹಳೆ ವ್ಯಕ್ತಿಗೆ ಹೊಸ ವರ್ಷ….ಹಳೆ ವರ್ಷದಲ್ಲಿ ಕಲಿತ ಎಲ್ಲಾ ಅನುಭವ ಪಾಠವಾಗಲಿ

1

Bantwal: ಸಾಮಾನ್ಯ ಸೈಕಲನ್ನೇ ಎಲೆಕ್ಟ್ರಿಕ್‌ ಆಗಿ ಪರಿವರ್ತಿಸಿದ ಬಾಲಕ!

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.