Assault: ನಾನು ಪ್ರಜ್ಞೆ ತಪ್ಪಿದ್ದಾಗ ಲೈಂಗಿಕ ದೌರ್ಜನ್ಯ: ಮಹಿಳಾ ಟೆಕಿ ದೂರು

Team Udayavani, Dec 16, 2023, 11:54 AM IST

Assault: ನಾನು ಪ್ರಜ್ಞೆ ತಪ್ಪಿದ್ದಾಗ ಲೈಂಗಿಕ ದೌರ್ಜನ್ಯ: ಮಹಿಳಾ ಟೆಕಿ ದೂರು

ಬೆಂಗಳೂರು: “ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ನನ್ನ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ ನಡೆದಿದೆ’ ಎಂದು ಮಹಿಳಾ ಟೆಕಿಯೊಬ್ಬರು ಕೋರಮಂಗಲ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಉತ್ತರ ಭಾರತ ಮೂಲದ 26 ವರ್ಷದ ಟೆಕಿ ನೀಡಿದ ದೂರಿನ ಮೇರೆಗೆ ಕೋರಮಂಗಲ ಠಾಣೆ ಪೊಲೀಸರು ಎಫ್ಐಆರ್‌ ದಾಖಲಿಸಿಕೊಂಡು, ತನಿಖೆ ಮುಂದುವರಿಸಿದ್ದಾರೆ. ಆದರೆ, ಪ್ರಾಥಮಿಕ ಮಾಹಿತಿ ಪ್ರಕಾರ ಆಕೆ ಮೇಲೆ ಯಾವುದೇ ದೌರ್ಜನ್ಯ ನಡೆದಿಲ್ಲ ಎಂಬುದು ಗೊತ್ತಾಗಿದೆ. ಮತ್ತೂಂದೆಡೆ ತಾಂತ್ರಿಕ ತನಿಖೆ ಮುಂದುವರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ದೂರುದಾರ ಟೆಕಿ ನಗರದಲ್ಲಿ ಸಾಫ್ಟ್ವೇರ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಡಿ.12ರಂದು ರಾತ್ರಿ 8.30ಕ್ಕೆ ಕೋರಮಂಗಲದ ಪಬ್‌ಗ ಹೋಗಿದ್ದು, ತಡರಾತ್ರಿ 11.30ರವರೆಗೂ ಪಬ್‌ನಲ್ಲಿಯೇ ಸಮಯ ಕಳೆದಿದ್ದೇನೆ. ಆ ಬಳಿಕ ತಡರಾತ್ರಿ 12.30ಕ್ಕೆ ತನಗೆ ಪ್ರಜ್ಞೆ ಬಂದಾಗ ಆಡುಗೋಡಿಯ ದೇವೇಗೌಡ ಲೇಔಟ್‌ ನಲ್ಲಿ ಇದ್ದೆ. ಬಳಿಕ ಮನೆಯೊಂದರ ಬಾಗಿಲು ಬಡಿದು ಸಹಾಯ ಕೇಳಿದೆ. ಈ ವೇಳೆ ಸ್ಥಳೀಯರು 112 ಪೊಲೀಸ್‌ ಸಹಾಯವಾಣಿಗೆ ಕರೆ ಮಾಡಿದ್ದಾರೆ. ಆಗ ಹೋಯ್ಸಳ ಸಿಬ್ಬಂದಿ ಸ್ಥಳಕ್ಕೆ ಬಂದು ತನ್ನನ್ನು ರಕ್ಷಿಸಿ ಕೋರಮಂಗಲ ಠಾಣೆಗೆ ಕರೆದೊಯ್ದಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖೀಸಿದ್ದಾರೆ.

ಪಬ್‌ ಅಥವಾ ದೇವೇಗೌಡ ಲೇಔಟ್‌ನಲ್ಲಿ ತಡರಾತ್ರಿ 11.30ರಿಂದ 12.30ರವರೆಗೆ ನನಗೆ ಏನಾಯಿತು ಎಂಬುದು ಗೊತ್ತಿಲ್ಲ. ಈ ಸಮಯದಲ್ಲಿ ಪ್ರಜ್ಞಾಹೀನಾಳಾಗಿದ್ದರಿಂದ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಸಾಧ್ಯತೆಯಿದೆ ಎಂದು ಆಕೆ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ಸಮಯ ಹೊಂದಾಣಿಕೆ ಇಲ್ಲ: ಮತ್ತೂಂದೆಡೆ ಟೆಕಿ ಯುವತಿ ನೀಡಿದ ದೂರಿನ ಮೇರೆಗೆ ತನಿಖೆ ಕೈಗೊಂಡಿದ್ದು, ಆಕೆ ಹೇಳುವ ಪ್ರಕಾರ ಅಂದು ರಾತ್ರಿ 11.30ರಿಂದ 12.30ರ ನಡುವೆ ನನಗೆ ಪ್ರಜ್ಞೆ ಇರಲಿಲ್ಲ. ಈ ಅವಧಿಯಲ್ಲಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳುತ್ತಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆಕೆ ಹೇಳುವ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂಬುದು ಗೊತ್ತಾಗಿದೆ. ಈ ಸಂಬಂಧ ಕೆಲ ಸಾಕ್ಷ್ಯಗಳು ಸಿಕ್ಕಿವೆ. ಆದರೆ, ತಾಂತ್ರಿಕ ತನಿಖೆ ಮುಂದುವರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.