ಸೋಂಕಿತರ ಚಿಕಿತ್ಸೆಗೆ ಖಾಸಗಿ ವೈದ್ಯರ ನಿಯೋಜನೆ: ಶಾಸಕ
Team Udayavani, Apr 29, 2021, 12:44 PM IST
ಬೆಂಗಳೂರು: ವಿಶ್ವವಾಣಿ ಫೌಂಡೇಷನ್ ವತಿಯಿಂದ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಕೋವಿಡ್-19 ಸೋಂಕಿನಿಂದಬಳಲುತ್ತಿರು ವವರಿಗೆ ಸೂಕ್ತಚಿಕಿತ್ಸಾ ವ್ಯವಸ್ಥೆಗೆ ಸಹಾಯ ಹಸ್ತಚಾಚಲಾಗಿದೆ ಎಂದು ಶಾಸಕಮತ್ತು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹೇಳಿದರು.
ಯಲಹಂಕದಲ್ಲಿರುವ ಸರ್ಕಾರಿಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿಕೊರತೆ ಹಿನ್ನೆಲೆಯಲ್ಲಿ ಕೋವಿಡ್‌ಸೋಂಕಿತರಿಗೆ ಸೂಕ್ತ ಸಮಯಕ್ಕೆ ಚಿಕಿತ್ಸೆದೊರೆಯುವಂತೆ ಮಾಡುವದೃಷ್ಟಿಯಿಂದ ವಿಶ್ವವಾಣಿ ಫೌಂಡೇಷನ್‌ಖಾಸಗಿ ಆಸ್ಪತ್ರೆಗಳ ವೈದ್ಯರನ್ನುನಿಯೋಜನೆ ಮಾಡಲು ನಿರ್ಧರಿಸಿದೆ.
ಇದಕ್ಕೆ ಪೂರಕವಾಗಿ ಕೊಲಂಬಿಯಾಏಷ್ಯಾ ಸೇರಿದಂತೆ ಇನ್ನಿತರೆ ಆಸ್ಪತ್ರೆಗಳಆಡಳಿತ ಮಂಡಳಿಗಳ ಜತೆ ಸಭೆನಡೆಸಿದ್ದು, ಒಂದೆರಡು ದಿನಗಳಲ್ಲಿವೈದ್ಯರು ಸೋಂಕಿತರ ಚಿಕಿತ್ಸೆಗೆಲಭ್ಯವಾಗಲಿದ್ದಾರೆ ಎಂದರು.
ಹಜ್ ಭವನದಲ್ಲಿ 450 ಹಾಸಿಗೆವ್ಯವಸ್ಥೆ: ಯಲಹಂಕ ವಲಯವ್ಯಾಪ್ತಿಯಲ್ಲಿರುವ ಹಜ್ ಭವನವನ್ನುಕೋವಿಡ್-19 ಚಿಕಿತ್ಸೆಗಾಗಿ ಬಳಸಿಕೊಳ್ಳಲಾ ಗುತ್ತಿದೆ. ಇಲ್ಲಿ 450 ಜನರಿಗೆಏಕಕಾಲಕ್ಕೆ ಚಿಕಿತ್ಸೆ ನೀಡಲು ಹಾಸಿಗೆವ್ಯವಸ್ಥೆಯನ್ನು ಸಜ್ಜುಗೊಳಿಸಲಾಗುತ್ತಿದ್ದು,ಮೂರ್ನಾಲ್ಕು ದಿನಗಳಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.