Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ


Team Udayavani, Nov 13, 2024, 11:56 AM IST

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

ಬೆಂಗಳೂರು: ಬೈಕ್‌ಗೆ ಬಸ್‌ ತಗುಲಿದಕ್ಕೆ ಬಿಎಂಟಿಸಿ ಬಸ್‌ ಚಾಲಕನ ಮೇಲೆ ಹಲ್ಲೆಗೆ ಮುಂದಾಗಿದಲ್ಲದೆ, ಬಸ್‌ನ ಗಾಜು ಧ್ವಂಸಗೊಳಿಸಿದ ಮ್ಯಾಕಾನಿಕ್‌ನನ್ನು ಎಸ್‌. ಜೆ.ಪಾರ್ಕ್‌ ಪೊಲೀಸರು ಬಂಧಿಸಿದ್ದಾರೆ.

ಕಲಾಸಿಪಾಳ್ಯ ನಿವಾಸಿ ಮುಜಾಹಿದ್‌(34) ಬಂಧಿತ. ಆರೋಪಿ ಕಲಾಸಿಪಾಳ್ಯದಲ್ಲಿ ಮ್ಯಾಕಾನಿಕ್‌ ಆಗಿದ್ದಾನೆ. ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕಾರ್ಪೋರೆಷನ್‌ ಕಡೆಯಿಂದ ಪುರಭವನ ಕಡೆ ಬೈಕ್‌ನಲ್ಲಿ ಮುಜಾಹಿದ್‌ ಹೋಗುತ್ತಿದ್ದ. ಅದೇ ಮಾರ್ಗದಲ್ಲಿ ಬರುತ್ತಿದ್ದ ಬಿಎಂಟಿಸಿ ಬಸ್‌ ಮುಜಾಹಿದ್‌ ತಗುಲಿದೆ ಎಂದು ಹೇಳಲಾಗಿದೆ. ಅದಕ್ಕೆ ಕೋಪಗೊಂಡ ಮುಜಾಹಿದ್‌, ಬಸ್‌ ಚಾಲಕನಿಗೆ ಕೈ ತೋರಿಸಿ ನಿಂದಿಸಿದ್ದಾನೆ. ಅದಕ್ಕೆ ಪ್ರತಿಯಾಗಿ ಬಸ್‌ ಚಾಲಕ ಕೂಡ ನಿಂದಿಸಿದ್ದಾನೆ. ಅದರಿಂದ ಕೋಪಗೊಂಡ ಮುಜಾಹಿದ್‌, ಕಾರ್ಪೋರೆಷನ್‌ ಜಂಕ್ಷನ್‌ ಬಳಿ ಬಸ್‌ ಅಡ್ಡಗಟ್ಟಿ ಸುತ್ತಿಗೆಯಿಂದ ಬಸ್‌ನ ಮುಂಭಾಗದ ಗಾಜಿಗೆ ಒಡೆದು ಧ್ವಂಸಗೊಳಿಸಿದ್ದಾನೆ. ಗಾಂಜಿನ ಚೂರುಗಳು ಚಾಲಕನಿಗೂ ಸಿಡಿದು ಗಾಯವಾಗಿದೆ. ಆಗ ಬಸ್‌ನಲ್ಲಿದ್ದ ಪ್ರಯಾಣಿಕರು ಮತ್ತು ಬಸ್‌ ನಿರ್ವಾಹಕರ ಹಾಗೂ ಸಾರ್ವಜನಿಕರು ಮುಜಾಹಿದ್‌ನನ್ನು ಹಿಡಿದುಕೊಂಡು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರಿಗೆ ಆರೋಪಿಯನ್ನು ಒಪ್ಪಿಸಿದ್ದಾರೆ.

ಬಿಎಂಟಿಸಿ ಚಾಲಕನ ಮೇಲೆ ಹಲ್ಲೆಗೆ ಯತ್ನ: ಮತ್ತೂಂದು ಪ್ರಕರಣದಲ್ಲಿ ಬನಶಂಕರಿ ಬಸ್‌ ನಿಲ್ದಾಣದ ಬಳಿ ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನೊಬ್ಬ ಜಾಕ್‌ ರಾಡ್‌ನಿಂದ ಬಿಎಂಟಿಸಿ ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಮಂಗಳವಾರ ನಡೆದಿದೆ. ‌

ಬಸ್‌ ಚಲಿಸುವಾಗ ಆಟೋ ಚಾಲಕ ಅಡ್ಡ ಬಂದಿದ್ದಾನೆ. ಅದರಿಂದ ಕೋಪಗೊಂಡ ಬಸ್‌ ಚಾಲಕ ಪ್ರಶ್ನಿಸಿ ನಿಂದಿಸಿದ್ದಾನೆ. ಅದರಿಂದ ರೊಚ್ಚಿಗೆದ್ದ ಆಟೋ ಚಾಲಕ ಜಾಕ್‌ ರಾಡ್‌ ನಿಂದ ಬಲ್‌ ಗಾಜು ಒಡೆಯಲು ಮುಂದಾಗಿದ್ದಾನೆ. ಚಾಲಕನ ಮೇಲೆ ಹಲ್ಲೆಗೂ ಯತ್ನಿಸಿದ್ದಾನೆ. ಅಷ್ಟರಲ್ಲಿ ಪ್ರಯಾಣಿಕರು ಆತನನ್ನು ಹಿಡಿದುಕೊಂಡಿದ್ದಾರೆ. ಬಳಿಕ ರಾಜೀಸಂದಾನ ಮಾಡಿಕೊಂಡು ಸ್ಥಳದಿಂದ ತೆರಳಿದ್ದಾನೆ.

ಟಾಪ್ ನ್ಯೂಸ್

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

KMC: New Medical Oncology Outpatient, Chemotherapy Day Care Center inaugurated

KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.