ಸಾಹಿತಿ ಸಾ.ಶಿ.ಮರುಳಯ್ಯ ಜಾಲತಾಣ ಲೋಕಾರ್ಪಣೆ
Team Udayavani, Feb 6, 2018, 12:38 PM IST
ಬೆಂಗಳೂರು: ಶ್ರೇಷ್ಠ ಪ್ರಾಧ್ಯಾಪಕ ಹಾಗೂ ಪ್ರಖರ ವಾಗ್ಮಿಯಾಗಿದ್ದ ಖ್ಯಾತ ಸಾಹಿತಿ ಸಾ.ಶಿ. ಮರುಳಯ್ಯ ಅತಿ ಹೆಚ್ಚು ಐಎಎಸ್, ಕೆಎಎಸ್ ಅಧಿಕಾರಿಗಳನ್ನು ಶಿಷ್ಯರನ್ನಾಗಿಸಿ ಕೊಂಡ ಏಕೈಕ ಕನ್ನಡ ಸಾಹಿತಿ ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಜಿ.ಎಸ್. ಸಿದ್ಧಲಿಂಗಯ್ಯ ಬಣ್ಣಿಸಿದರು. ನಗರದ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಸಾ.ಶಿ.ಮರುಳಯ್ಯ ಪ್ರತಿಷ್ಠಾನ ಸೋಮವಾರ ಆಯೋಜಿಸಿದ್ದ ಸಮಾರಂಭದಲ್ಲಿ ಸಾ.ಶಿ.ಮ ಅಂತರ್ಜಾಲ ತಾಣ ಉದ್ಘಾಟಿಸಿ ಅವರು ಮಾತನಾಡಿದರು.
ಸಾ.ಶಿ.ಮ ಅವರ ವಿದ್ಯಾರ್ಥಿ, ಡಿವೈಎಸ್ಪಿ ಜಿನೇಂದ್ರ ಖನಗಾವಿ ಮಾತನಾಡಿ, ಐಎಎಸ್ ಕನ್ನಡ ಐಚ್ಛಿಕ ವಿಷಯ ಪೂರ್ಣ ಪಠ್ಯವನ್ನು ಕೇವಲ ಒಂದು ತಿಂಗಳ ಅವಧಿಯಲ್ಲಿ ಮನ ಮುಟ್ಟುವಂತೆ ಬೋಧಿಸುವ ಕೌಶಲ್ಯವನ್ನು ಸಾ.ಶಿ.ಮರುಳಯ್ಯ ಹೊಂದಿದ್ದರು ಎಂದು ಸ್ಮರಿಸಿದರು.
ಕಸಾಪ ಗೌರವ ಕಾರ್ಯದರ್ಶಿ ಚನ್ನೇಗೌಡ ಮಾತನಾಡಿ, ಸಾಶಿಮ ನಿವೃತ್ತಿ ಬಳಿಕವೂ ವಿದ್ಯಾರ್ಥಿಗಳಿಗಾಗಿ ಶ್ರಮಿಸಿದರಲ್ಲದೇ ನಿಧನ ಹೊಂದಿದ ನಂತರವೂ ತಮ್ಮ ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನಕ್ಕಾಗಿ ದೇಹದಾನ ಮಾಡಿದರು. ಜತೆಗೆ ಕಸಾಪ ಅಧ್ಯಕ್ಷರಾಗಿದ್ದಾಗ ಕನ್ನಡ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.