ಬಾಟಲಿಯಲ್ಲಿದ್ದ ಪೆಟ್ರೋಲ್ ಕುಡಿದು ಮಗು ಸಾವು
Team Udayavani, May 31, 2018, 10:54 AM IST
ಬೆಂಗಳೂರು: ಪೆಟ್ರೋಲ್ ಕುಡಿದು ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ತಲಘಟ್ಟಪುರದ ಗೊಲ್ಲಹಳ್ಳಿಯಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಕುಮಾರ್ ಎಂಬುವರ ಪುತ್ರಿ ಕಾರುಣ್ಯ ಮೃತ ಮಗು. ಗಾರೆ ಕೆಲಸ ಮಾಡುವ ಕುಮಾರ್ ಗೊಲ್ಲಹಳ್ಳಿಯ ಬಾಡಿಗೆ ಮನೆಯಲ್ಲಿ ಪತ್ನಿ ಮತ್ತು ಪುತ್ರಿಯೊಂದಿಗೆ ನೆಲೆಸಿದ್ದಾರೆ.
ಬುಧವಾರ ಬೆಳಗ್ಗೆ 6.30ರ ಸುಮಾರಿಗೆ ಎಚ್ಚರಗೊಂಡ ಪುತ್ರಿ ಕಾರುಣ್ಯ ಫ್ರೀಜ್ ಹಿಂಭಾಗದಲ್ಲಿ ಪ್ಲಾಸ್ಟಿಕ್ ಬಾಟಲಿಯಲ್ಲಿದ್ದ ಪೆಟ್ರೋಲ್ ಅನ್ನು ಕಾರುಣ್ಯ ಕುಡಿದಿದ್ದು, ಅಸ್ವಸ್ಥವಾಗಿ ಬಿದ್ದಿದ್ದಳು. ಕೆಲ ಹೊತ್ತಿನ ಬಳಿಕ ಇದನ್ನು ಗಮನಿಸಿದ ತಂದೆ ಕುಮಾರ್ ಕೂಡಲೇ ಹತ್ತಿರದ ಕ್ಲಿನಿಕ್ಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಇಂದಿರಾಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ¸ಮಗು ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.