ಬಂಡಿಪುರ: ಎಲಿವೇಟೆಡ್‌ ಕಾರಿಡಾರ್‌ ಇಲ್ಲ: ಶಂಕರ್‌

Team Udayavani, Aug 11, 2018, 7:30 AM IST

forest-minister-shankar-11.jpg

ಬೆಂಗಳೂರು: ಬಂಡಿಪುರ ಅರಣ್ಯ ಪ್ರದೇಶದಲ್ಲಿ ಕೇರಳಕ್ಕೆ ಸಂಪರ್ಕ ಕಲ್ಪಿಸಲು ಎಲಿವೇಟೆಡ್‌ ಕಾರಿಡಾರ್‌ ನಿರ್ಮಾಣ
ಮಾಡುವ ಕೇಂದ್ರದ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ ಎಂದು ಅರಣ್ಯ ಸಚಿವ ಶಂಕರ್‌ ತಿಳಿಸಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ, ಕಾರಿಡಾರ್‌ ನಿರ್ಮಾಣಕ್ಕೆ 4,600 ಕೋಟಿ ರೂ.ವೆಚ್ಚದಲ್ಲಿ
ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿತ್ತು. ಆದರೆ,ಕಾರಿಡಾರ್‌ ನಿರ್ಮಾಣದಿಂದ ಕಾಡು ಪ್ರಾಣಿಗಳಿಗೆ ತೊಂದ
ರೆಯಾಗುತ್ತದೆ ಎನ್ನುವ ಮಾತುಗಳು ಕೇಳಿ ಬಂದಿದ್ದರಿಂದ ಪರಿಸರ ತಜ್ಞರು ವಿರೋಧ ವ್ಯಕ್ತಪಡಿಸಿದರು. ಹೀಗಾಗಿ,
ಮುಖ್ಯಮಂತ್ರಿ ಕುಮಾರಸ್ವಾಮಿ ಈ ಪ್ರಸ್ತಾಪವನ್ನು ಕೈ ಬಿಟ್ಟಿದ್ದಾರೆ ಎಂದು ಹೇಳಿದರು. ಇದೇ ವೇಳೆ, ಸಕಲೇಶಪುರ
ಅರಣ್ಯ ಪ್ರದೇಶದಲ್ಲಿ ಆನೆ ಕಾರಿಡಾರ್‌ ಮಾಡುವ ಬಗ್ಗೆ ಪರ ವಿರೋಧ ಮಾತುಗಳು ಕೇಳಿ ಬಂದಿರುವುದರಿಂದ ಈ ಬಗ್ಗೆ
ಇನ್ನೂ ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

court

Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್‌ ಹಕ್ಕು ಸಾಧಿಸುವಂತಿಲ್ಲ

1-mobile-tower

Gram Panchayat ಆದಾಯಕ್ಕೆ ಟೆಲಿಕಾಂ ಕಂಪೆನಿಗಳಿಂದ ಕುತ್ತು

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ct rav

CIDಗೆ ಹೆಬ್ಬಾಳ್ಕರ್‌ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?

ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್‌; ಕೋವಿಡ್‌ ಬಳಿಕ ಮತ್ತೊಂದು ವೈರಸ್‌ ಆತಂಕ

ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್‌; ಕೋವಿಡ್‌ ಬಳಿಕ ಮತ್ತೊಂದು ವೈರಸ್‌ ಆತಂಕ

BJP FLAG

Constitution; ಕೈ ಜೈ ಸಂವಿಧಾನ ಅಭಿಯಾನಕ್ಕೆ ಬಿಜೆಪಿಯಿಂದ ಪ್ರತ್ಯಭಿಯಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ct rav

CIDಗೆ ಹೆಬ್ಬಾಳ್ಕರ್‌ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?

vidhana-soudha

Congress; ಪರಿಷತ್‌ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ

ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ

ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ

1-bjp

Ticket price hike: ಬಿಜೆಪಿ ಕೋಪ : ಜನರ ಕ್ಷಮೆ ಕೇಳಿ ಪ್ರತಿಭಟನೆ!

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

court

Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್‌ ಹಕ್ಕು ಸಾಧಿಸುವಂತಿಲ್ಲ

1-mobile-tower

Gram Panchayat ಆದಾಯಕ್ಕೆ ಟೆಲಿಕಾಂ ಕಂಪೆನಿಗಳಿಂದ ಕುತ್ತು

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ct rav

CIDಗೆ ಹೆಬ್ಬಾಳ್ಕರ್‌ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.