Crime: ಸ್ನೇಹಿತರಿಂದಲೇ ಯುವಕನ ಕೊಲೆ; ಆರೋಪಿಗಳಿಗಾಗಿ ಶೋಧ

Team Udayavani, Jan 2, 2024, 2:13 PM IST

Crime: ಸ್ನೇಹಿತರಿಂದಲೇ ಯುವಕನ ಕೊಲೆ; ಆರೋಪಿಗಳಿಗಾಗಿ ಶೋಧ

ಬೆಂಗಳೂರು: ಹೊಸ ವರ್ಷದ ದಿನವೇ ನಗರದಲ್ಲಿ ರಕ್ತದೋಕುಳಿ ಹರಿದಿದೆ. ಸ್ನೇಹಿತರೇ ಯುವಕನನ್ನು ಕೊಲೆಗೈದು ಪರಾರಿ ಯಾಗಿರುವ ಘಟನೆ ಹನುಮಂತ ನಗರ ಠಾಣೆ ವ್ಯಾಪ್ತಿಯ ಶ್ರೀನಿವಾಸನಗರ ಬಸ್‌ ನಿಲ್ದಾಣದ ಬಳಿ ನಡೆದಿದೆ.

ಶ್ರೀನಿವಾಸನಗರ ನಿವಾಸಿ ವಿಜಯ್‌ ಕುಮಾರ್‌ (21) ಕೊಲೆಯಾದವ. ಕೃತ್ಯ ಎಸಗಿದ ಆತನ ಸ್ನೇಹಿತರಿ ಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ನಗರದಲ್ಲಿ ಸಣ್ಣ-ಪುಟ್ಟ ಕೆಲಸ ಮಾಡಿಕೊಂಡಿದ್ದ ವಿಜಯ್‌ ಕುಮಾರ್‌, ಡಿ.31ರಂದ ರಾತ್ರಿ ಹೊಸ ವರ್ಷದ ಆಚರಣೆಗೆ ಸ್ನೇಹಿತರ ಜತೆ ಹೋಗಿದ್ದಾನೆ. ಬಳಿಕ ಎಲ್ಲರೂ ಒಟ್ಟಿಗೆ ಕಂಠಪೂರ್ತಿ ಮದ್ಯ ಸೇವಿಸಿ ಮನೆಗೆ ಆಟೋದಲ್ಲಿ ಹೋಗುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಆರೋಪಿಗಳು ಹಾಗೂ ವಿಜಯ್‌ ನಡುವೆ ಗಲಾಟೆ ನಡೆದಿದ್ದು, ಅದು ವಿಕೋಪಕ್ಕೆ ಹೋಗಿದೆ. ಬಳಿಕ ಶ್ರೀನಿವಾಸನಗರ ಬಸ್‌ ನಿಲ್ದಾಣದ ಬಳಿ ಇಳಿಸಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬಸ್‌ ನಿಲ್ದಾಣದ ಮುಂಭಾಗ ಮೃತದೇಹ ಎಸೆದು ಪರಾರಿಯಾಗಿದ್ದಾರೆ.

ತೀವ್ರ ರಕ್ತಸ್ರಾವದಿಂದ ವಿಜಯ್‌ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ವಿಚಾರ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಲ್ಲದೆ, ಘಟನಾ ಸ್ಥಳದ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸಂಗ್ರಹಿಸಿ ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದರು. ಈ ಸಂಬಂಧ ಹನುಮಂತನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

CKM-darga

Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟುUdupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi-DC

Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

1-qeqeqe

HMPV ಸೋಂಕಿಗೆ ಆತಂಕ ಬೇಡ: ಐಸಿಎಂಆರ್‌

canada

Facing Dissent: ಕೆನಡಾ ಪ್ರಧಾನಿ ಹುದ್ದೆಗೆ ಟ್ರುಡೋ ರಾಜೀನಾಮೆ

ಬೋಳಂತೂರಿನಲ್ಲಿ ಮನೆ ದೋಚಿದ ಪ್ರಕರಣ: ಶೀಘ್ರದಲ್ಲೇ ಆರೋಪಿಗಳ ಬಂಧನ?

ಬೋಳಂತೂರಿನಲ್ಲಿ ಮನೆ ದೋಚಿದ ಪ್ರಕರಣ: ಶೀಘ್ರದಲ್ಲೇ ಆರೋಪಿಗಳ ಬಂಧನ?

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CKM-darga

Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟುUdupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi-DC

Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

1-qeqeqe

HMPV ಸೋಂಕಿಗೆ ಆತಂಕ ಬೇಡ: ಐಸಿಎಂಆರ್‌

canada

Facing Dissent: ಕೆನಡಾ ಪ್ರಧಾನಿ ಹುದ್ದೆಗೆ ಟ್ರುಡೋ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.