Customs Officers: ಶೌಚಾಲಯದ ವಾಶ್ ಬೇಸಿನ್ನಲ್ಲಿ ಬಚ್ಚಿಟ್ಟಿದ್ದ 3.2 ಕೆ.ಜಿ. ಚಿನ್ನ ವಶ
Team Udayavani, Oct 18, 2023, 12:59 PM IST
ಬೆಂಗಳೂರು: ವಿಮಾನದ ಶೌಚಾಲಯದ ವಾಶ್ ಬೇಸಿನ್ನಲ್ಲಿ ಅಡಗಿಸಿ ಇಟ್ಟು ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಕರಣವನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬೇಧಿಸಿದ್ದಾರೆ.
ಅ.7 ರಂದು ಮಾಲ್ಡೀವ್ಸ್ನ ಮಾಲೆಯಿಂದ ದೇವನ ಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಂಡಿಗೋ ವಿಮಾನದ ಶೌಚಾಲಯ ದಲ್ಲಿ ಅಕ್ರಮವಾಗಿ ಸಾಗಿಸಲು ಬಚ್ಚಿಡಲಾಗಿತ್ತು. ಈ ಮಾಹಿತಿ ಮೇರೆಗೆ ಶೌಚಾ ಲಯದ ವಾಶ್ ಬೇಸಿನ್ ಒಡೆದಾಗ 3.2 ಕೆ.ಜಿ. ತೂಕದ 1.8 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಖಚಿತ ಮಾಹಿತಿ ಮೇರೆಗೆ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ವಿಮಾನವನ್ನು ತಪಾಸಣೆ ನಡೆಸಿದಾಗ ವಿಮಾನದ ಶೌಚಾಲಯದ ವಾಶ್ ಬೇಸಿನ್ನಲ್ಲಿ ಅಡಗಿಸಿಟ್ಟಿದ ಬ್ಯಾಗ್ ಪತ್ತೆ ಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.