ಬೆಂಗಳೂರು ಕರಗಕ್ಕೆ ವಿಧಿಯುಕ್ತ ಚಾಲನೆ

Team Udayavani, Apr 6, 2017, 12:14 PM IST

banlore3-karaga.jpg

ಬೆಂಗಳೂರು: ರಾಜಧಾನಿಯ ಐತಿಹಾಸಿಕ ಕರಗಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯೂ ಸತತ  ಏಳನೇ ಬಾರಿಗೆ ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಕರಗ ಮಹೋತ್ಸವದ ಪ್ರಕ್ರಿಯೆ ಹಾಗೂ ಪೂಜಾ ವಿಧಿ-ವಿಧಾನಗಳಿಗೆ ಸೋಮವಾರವೇ ಚಾಲನೆ ದೊರೆತಿದ್ದು, ಬುಧವಾರ ಶಕ್ತಿಪೀಠದ ಪೂಜೆ ನೆರವೇರಿತು.

ಕರಗ ಮಹೋತ್ಸವ ಅಂಗವಾಗಿ ತಿಗಳರಪೇಟೆಯಲ್ಲಿರುವ ಶ್ರೀಧರ್ಮರಾಯ ಸ್ವಾಮೀ ದೇವಾಲಯದ ಸುತ್ತ ಮುತ್ತಲ ಪ್ರದೇಶಗಳಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ರಾತ್ರಿ ವೇಳೆ ದೇವಾಲಯ ವಿದ್ಯುತ್‌ ದೀಪಾಲಂಕಾರಗಳಿಂದ ಕಂಗೊಳಿಸುತ್ತಿದೆ. ಏಪ್ರಿಲ್‌ 8 ರಂದು  ಹಸಿ ಕರಗ ನಡೆಯಲಿದ್ದು ನಂತರ ಏಪ್ರಿಲ್‌ 11ರಂದು ಹೂವಿನ ಕರಗ ನೆರ­ವೇರಲಿದೆ.

ಏಪ್ರಿಲ್‌ 3ರಿಂದ ಆರಂಭವಾಗಿರುವ ಕರಗ ಮಹೋತ್ಸವದ ಪೂರ್ವಭಾವಿ ಧಾರ್ಮಿಕ ವಿಧಿ-­ವಿಧಾನಗಳು ಧರ್ಮರಾಯ ಸ್ವಾಮಿ ದೇವಾಲ­ಯ­ದಲ್ಲಿ ಭರದಿಂದ ಸಾಗಿವೆ. ಕಳೆದ ಮೂರು­ದಿನಗಳಿಂದ ವಿಶೇಷ ಪೂಜಾ ಕೈಂಕರ್ಯ­ಗಳನ್ನು ನೆರವೇರಿಸಲಾ­ಗುತ್ತಿದ್ದು ನಿತ್ಯ ಮುಂಜಾನೆ ದೇವರಿಗೆ, ಹಾಲು, ತುಪ್ಪ ಅಭಿಷೇಕ , ವಿಶೇಷ ಅಲಂಕಾರ ನಡೆಯುತ್ತಿದೆ. ಈ ಬಾರಿಯೂ ಹೂವಿನ ಕರಗವನ್ನು ಪೂಜಾರಿ ಎ.ಜ್ಞಾನೇಂದ್ರ ಹೊರಲಿದ್ದಾರೆ.

ಇದುವರೆಗೆ ಆರು ಬಾರಿ ಕರಗ ಹೊತ್ತ ಅನುಭವ ಇರುವ ಜ್ಞಾನೇಂದ್ರ  ಈ ಬಾರಿ 7ನೇ ಬಾರಿಗೆ ಕರಗ ಹೊರಲಿದ್ದಾರೆ. ಏಪ್ರಿಲ್‌ 11ರಂದು ನಡೆಯಲಿರುವ ಹೂವಿನ ಕರಗ ಪದ್ಧತಿ ಮುಗಿಸುವ ತನಕ, ಪೂಜಾರಿ ಜ್ಞಾನೇಂದ್ರ  9 ದಿನಗಳ ಕಾಲ ವ್ರತ ನಿಷ್ಠೆ ಪಾಲಿಸಲಿದ್ದಾರೆ. ಅಷ್ಟೂ ದಿನ ದೇವಾಲಯದಲ್ಲಿಯೇ ಉಳಿದುಕೊಂಡು, ಧಾರ್ಮಿಕ ವಿಧಾನಗಳನ್ನು ಪೂರೈಸಲಿದ್ದಾರೆ.  

ಉತ್ಸವದಲ್ಲಿ ಇಂದು ಏನು?
ಗುರುವಾರ ಮಧ್ಯಾಹ್ನ 12-30ಕ್ಕೆ ಲಾಲ್‌ಭಾಗ್‌ನ ಮುನೇಶ್ವರ ದೇವಾಲಯ ಸೇರಿದಂತೆ ನಗರದ ಪ್ರಮುಖ ದೇಗುಲಗಳಲ್ಲಿ ವಿಶೇಷ ಪೂಜೆ ಇದೆ. 

ಟಾಪ್ ನ್ಯೂಸ್

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

4-uv-fusion

Childhood Times: ಕಳೆದು ಹೋದ ಸಮಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Arrested: ಗಾಂಜಾ ಮಾರುತ್ತಿದ್ದ ಏರ್‌ಟೆಲ್‌ ಉದ್ಯೋಗಿ ಬಂಧನ

Arrested: ಗಾಂಜಾ ಮಾರುತ್ತಿದ್ದ ಏರ್‌ಟೆಲ್‌ ಉದ್ಯೋಗಿ ಬಂಧನ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

6(1

Kundapura: ಹೆಮ್ಮಾಡಿ; 4 ರಸ್ತೆ ಸೇರುವಲ್ಲಿ ಒಂದೂ ತಂಗುದಾಣವಿಲ್ಲ!

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

7-sirsi

Monkey disease: ಶೀಘ್ರ ಶಿರಸಿಗೆ‌ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.