ಅಭಿವೃದ್ಧಿ ಕಾರ್ಯ ಪೂರ್ಣಗೊಳಿಸಿ
Team Udayavani, Jun 23, 2021, 5:22 PM IST
ಬೆಂಗಳೂರು: ಬೆಳ್ಳಂದೂರು ಕೆರೆ ಹೂಳೆತ್ತುವ ಕಾರ್ಯವೂ ಸೇರಿದಂತೆ ವಿವಿಧಅಭಿವೃದ್ಧಿ ಕಾರ್ಯಗಳು ನಿಗದಿತ ಗಡುವಿನಲ್ಲಿ ಪೂರ್ಣಗೊಳಿಸಬೇಕು. ಕಾಮಗಾರಿಗಳಲ್ಲಿವಿಳಂಬ ಮತ್ತು ಲೋಪದೋಷಗಳು ಕಂಡುಬಂದರೆ, ಸಂಬಂಧಪಟ್ಟವರವಿರುದ್ಧ ಕ್ರಮ ಕೈಗೊಳ್ಳಲಾಗುವುದುಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಸೂಚಿಸಿದರು.
ಮಂಗಳವಾರ ಕನ್ನಡ ಮತ್ತು ಸಂಸ್ಕೃತಿಇಲಾಖೆ ಸಚಿವ ಅರವಿಂದ ಲಿಂಬಾವಳಿಮತ್ತು ಬಿಡಿಎ ಆಯುಕ್ತ ರಾಜೇಶ್‌ಗೌಡಅವರೊಂದಿಗೆ ಬೆಳ್ಳಂದೂರು ಹಾಗೂವರ್ತೂರು ಕೆರೆಯ ಹೂಳೆತ್ತುವ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದರು.
2022ರ ನವೆಂಬರ್‌ಒಳಗೆ ಕಾಮಗಾರಿಯನ್ನು ಹಾಗೂ ವರ್ತೂರು ಕೆರೆಯಹೂಳೆತ್ತುವ ಕಾಮಗಾರಿ ಪೂರ್ಣಗೊಳಿಸಲು ಗಡುವು ವಿಧಿಸಲಾಗಿದೆ.ಬೆಳ್ಳಂದೂರು ಕೆರೆಯ ಹೂಳೆತ್ತುವುದುಮತ್ತು ಇನ್ನಿತರ ಕಾಮಗಾರಿಗಳಿಗಾಗಿನೂರು ಕೋಟಿ ರೂ. ವೆಚ್ಚಮಾಡಲಾಗುತ್ತಿದ್ದು, ಇನ್ನೂ ಹೆಚ್ಚುಯಂತ್ರೋಪಕರಣಗಳು ಮತ್ತು ಮಾನವಸಂಪನ್ಮೂಲ ಬಳಸಿಕೊಂಡುಪೂರ್ಣಗೊಳಿಸತಕ್ಕದ್ದು. ಯಾವುದೇಕಾರಣಕ್ಕೂ ಗಡುವು ವಿಸ್ತರಣೆಮಾಡಬಾರದು ಎಂದು ನಿರ್ದೇಶನನೀಡಿದರು.
ಇದೇ ವೇಳೆ ದೊಡ್ಡಬನಹಳ್ಳಿಬಿಡಿಎ ವಸತಿ ಸಂಕೀರ್ಣಗಳಿಗೆ ಭೇಟಿನೀಡಿ ಅಲ್ಲಿನ ನಿವಾಸಿಗಳಿಂದ ಅಹವಾಲುಸ್ವೀಕರಿಸಿದರು.ಸಚಿವ ಅರವಿಂದ ಲಿಂಬಾವಳಿಮಾತನಾಡಿ, ದೊಡ್ಡಬನಹಳ್ಳಿ,ಗುಂಜೂರು, ಬೆಳ್ಳಂದೂರು ಮತ್ತುವರ್ತೂರು ಕೆರೆಗಳು ತಮ್ಮ ಮತಕ್ಷೇತ್ರದವ್ಯಾಪ್ತಿಯಲ್ಲಿದ್ದು, ಇಲ್ಲಿ ಕೈಗೊಂಡಿರುವಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿಪೂರ್ಣಗೊಳಿಸಿ ಸಾರ್ವಜನಿಕರಿಗೆಅನುಕೂಲ ಮಾಡಿಕೊಡುವಂತೆಅಧಿಕಾರಿಗಳಿಗೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.