ಮುಂದಿನ ದಿನಗಳಲ್ಲಿ ರಕ್ತದ ಅವಶ್ಯಕತೆ ಹೆಚ್ಚಾಗಲಿದೆ
Team Udayavani, Jul 5, 2021, 4:54 PM IST
ಬೆಂಗಳೂರು: ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಕೋವಿಡ್ 3ನೇ ಅಲೆಯಲ್ಲಿ ಸಾಕಷ್ಟುಗಂಭೀರ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಲಿದ್ದು, ಈ ಹಂತದಲ್ಲಿ ವೈದ್ಯಕೀಯ ಉದ್ದೇಶದಿಂದರಕ್ತದ ಅವಶ್ಯಕತೆ ಹೆಚ್ಚಾಗಲಿದೆ ಎಂದು ಮಹಾತ್ಮಗಾಂಧಿ ಸೇವಾ ಟ್ರÓr… ವಿನಯ್ ಗುರೂಜಿಅಭಿಪ್ರಾಯಪಟ್ಟರು.
ವೈಟ್‌ಫೀಲ್ಡ್‌ನ ಫಿನಿಕÕ… ಮಾರುಕಟ್ಟೆ ಸಮೀಪಭಾನುವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರಕ್ಕೆಚಾಲನೆ ನೀಡಿ ಮಾತನಾಡಿದ ಅವರು, ಕೊರೊನಾ3ನೇ ಅಲೆ ಸಂದರ್ಭದಲ್ಲಿ ರಕ್ತದಾನ ಮಾಡಲುಸಾಕಷ್ಟು ಸಮಸ್ಯೆಗಳು ಎದುರಾಗಲಿದೆ. ವೈದ್ಯಕೀಯಉದ್ದೇಶದಿಂದ ರಕ್ತದಾನದ ಮಹತ್ವದ ಬಗ್ಗೆ ಅರಿವುಮೂಡಿಸಲು ಮುಂದಾಬೇಕು ಎಂದರು.ಮೊದಲ ಅಲೆ ಸಂದರ್ಭದಲ್ಲಿ ವೈದ್ಯಕೀಯಮೂಲಸೌಕರ್ಯದ ಸಮಸ್ಯೆ ಎದುರಾಗಿತ್ತು.
2ನೇ ಅಲೆ ಕಾಲದಲ್ಲಿ ಆಮ್ಲಜನಕಕ್ಕೆ ತೀವ್ರ ಅಭಾವಸೃಷ್ಟಿಯಾಗಿತ್ತು. 3ನೇ ಅಲೆ ಸಂದರ್ಭದಲ್ಲಿ ರಕ್ತದಕೊರತೆ ಸೇರಿ ಇನ್ನೂ ಹಲವಾರು ಸಮಸ್ಯೆಗಳುಎದುರಾಗುವ ಸಂಭವವಿದೆ ಎಂದು ಹೇಳಿದರು.3ನೇ ಅಲೆ ನಿಯಂತ್ರಣಕ್ಕೆ ಮಹಾತ್ಮ ಗಾಂಧಿಸೇವಾ ಟ್ರಸ್ಟ್‌ನಿಂದ ಹಲವಾರು ಮುನ್ನೆಚ್ಚರಿಕಾಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಕೊರೊನಾ ದಿಂದಪೋಷಕರನ್ನು ಕಳೆದುಕೊಳ್ಳುವ ಮಕ್ಕಳ ರಕ್ಷಣೆಗೆವಿಶೇಷ ಗಮನ ಹರಿಸಲಾಗುತ್ತಿದೆ. ಯಾರೂಅನಾಥರಲ್ಲ ಎನ್ನುವ ಅಭಿಯಾನ ಆರಂಭಿಸಲಾಗುತ್ತಿದೆ.ಇಂಥಮಕ್ಕಳನ್ನುದತ್ತು ಪಡೆದು ಪಾಲನೆಪೋಷಣೆ ಮಾಡಲಾಗುವುದು ಎಂದು ಹೇಳಿದರು.
ಪೌರಾಡಳಿತ ಮತ್ತು ಸಕ್ಕರೆ ಸಚಿವ ಎಂಟಿಬಿನಾಗರಾಜ್, ಕರ್ನಾಟಕ ಕರಕುಶಲ ಅಭಿವೃದ್ಧಿನಿಗಮದ ಅಧ್ಯಕ್ಷ ಡಾ.ಬೇಳೂರು ರಾಘವೇಂದ್ರಶೆಟ್ಟಿಅವರು ಪೌರ ಕಾರ್ಮಿಕರಿಗೆಉಚಿತಆರೋಗ್ಯತಪಾಸಣೆ ಹಾಗೂ ದಿನಸಿ ಕಿಟ್ ವಿತರಿಸಿದರು.ವಿನಯ್ ಗುರೂಜಿ ಸಾಥ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.