ಗಾಂಧಿನಗರ ಕ್ಷೇತ್ರದ ಹಗರಣ: ಮತ್ತೂಮ್ಮೆ ತನಿಖೆಗೆ ಆಗ್ರಹ
Team Udayavani, Jul 8, 2021, 6:14 PM IST
ಬೆಂಗಳೂರು: ಗಾಂಧಿನಗರಕ್ಷೇತ್ರದಲ್ಲಿ ಈ ಹಿಂದೆ ಅಭಿವೃದ್ಧಿಕಾರ್ಯದ ಹೆಸರಿನಲ್ಲಿ ನಡೆದಿದೆಎನ್ನಲಾದ ಕೋಟ್ಯಂತರ ರೂ.ಹಗರಣಕ್ಕೆ ಸಂಬಂಧಿಸಿದಂತೆ ಮತ್ತೂಮ್ಮೆ ತನಿಖೆಗೆ ವಹಿಸಬೇಕು ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಮುಖ್ಯಮಂತ್ರಿಯಡಿಯೂರಪ್ಪ ಅವರಿಗೆ ಮನವಿಸಲ್ಲಿಸಿದ್ದಾರೆ.
ಬುಧವಾರ ಮನವಿ ಸಲ್ಲಿಸಿದನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿಯವರಿಗೆ ಎಲ್ಲ ದಾಖಲೆಗಳನ್ನುಸಲ್ಲಿಸಿದ್ದು ಹಗರಣ ಸಂಬಂಧ ಎಸಿಬಿ ತನಿಖೆಗೆಆದೇಶಿಸಿದ್ದಾರೆ ಎಂದರು.
494 ಪುಟಗಳ ದಾಖಲೆಯನ್ನು ಮುಖ್ಯಮಂತ್ರಿ,ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಹಾಗೂ ಬಿಬಿಎಂಪಿ ಮುಖ್ಯಆಯುಕ್ತರಿಗೆ ನೀಡಲಾಗಿದೆ. ಗಾಂಧಿನಗರ ಕ್ಷೇತ್ರದಏಳು ವಾರ್ಡ್‌ಗಳಲ್ಲಿ 2015-16 ರಿಂದ 2020 ರನವೆಂಬರ್ ತಿಂಗಳವರೆಗಿನ ಐದು ವರ್ಷಗಳಲ್ಲಿರಾಜ್ಯ, ಕೇಂದ್ರ ಸರ್ಕಾರ ಮತ್ತು ಪಾಲಿಕೆಯಅನುದಾನಗಳಿಂದ 640 ಕೋಟಿ ರೂ.ಬಿಡುಗಡೆಯಾಗಿದೆ.
ಆದರೆ, ಕನಿಷ್ಠ 150 ಕೋಟಿರೂ.ವೆಚ್ಚದ ಕಾಮಗಾರಿಗಳು ಪೂರ್ಣಗೊಂಡಿರುವ ಬಗ್ಗೆ ಕುರುಹುಗಳಿಲ್ಲ ಎಂದು ಆರೋಪಿಸಿದರು.
ಕಾಮಗಾರಿ ಅವಧಿಯಲ್ಲಿದ್ದ ಗಾಂಧಿನಗರವಿಭಾಗದ ಕಾರ್ಯಪಾಲಕ ಅಭಿಯಂತರರು,ಕಾರ್ಯಪಾಲಕ ಅಭಿಯಂತರರ ಕಚೇರಿಯದ್ವಿತೀಯ ದರ್ಜೆ ಗುಮಾಸ್ತ ಹಾಗೂ ಪಾಲಿಕೆಯಮೂರು ಜನ ಅಧಿಕಾರಿಗಳು ಅವ್ಯವಹಾರದಲ್ಲಿತೊಡಗಿದ್ದಾರೆ. ತನಿಖೆ ಬಳಿಕ ಸತ್ಯಾಂಶಹೊರಬರಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Kannada Rajyotsava: ಪಾಲಿಕೆ ಆಡಳಿತದಲ್ಲಿ ಸಂಪೂರ್ಣ ಕನ್ನಡ: ತುಷಾರ್
Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು
Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು
Bengaluru: ಬ್ಯಾಗ್ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.