ಹೈಕೋರ್ಟ್‌ ಕಚೇರಿಗಳ ಸ್ಥಳಾಂತರ

Team Udayavani, Jul 9, 2021, 7:48 PM IST

bangalore news

ಬೆಂಗಳೂರು: ಹೈಕೋರ್ಟ್‌ನ ಬೆಂಗಳೂರು ಪ್ರಧಾನಪೀಠ ಸಂಕೀರ್ಣದ ತಳಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲ ಕಚೇರಿಗಳನ್ನು ತಾತ್ಕಾಲಿಕವಾಗಿತಾಂತ್ರಿಕ ಶಿಕ್ಷಣ ನಿರ್ದೇಶನಾಲ ಯದ ಕಟ್ಟಡದ ನೆಲಮಹಡಿಗೆ ಸ್ಥಳಾಂತರಿಸುವ ಪ್ರಸ್ತಾವನೆ ಕುರಿತ ರಾಜ್ಯಸರ್ಕಾರದ ನಿರ್ಧಾರ ವನ್ನು ಎರಡು ವಾರದಲ್ಲಿ ತಿಳಿಸಬೇಕೆಂದುಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್‌ ಸೂಚಿಸಿದೆ.

ಈ ಕುರಿತು ತುಮಕೂರಿನ ವಕೀಲ ಎಲ್‌. ರಮೇಶ್‌ ನಾಯಕ್‌ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ಎ.ಎಸ್‌. ಓಕ್‌ ಅವರ ನೇತೃತ್ವದ ವಿಭಾಗೀಯನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.ಈ ವೇಳೆ ರಾಜ್ಯ ಸರ್ಕಾರಿ ವಕೀಲರು ವಾದ ಮಂಡಿಸಿ,ಹೈಕೋರ್ಟ್‌ ಪ್ರಸ್ತಾವನೆಯನ್ನು ಉನ್ನತ ಶಿಕ್ಷಣ ಇಲಾಖೆಯಸಚಿವರೂ ಆಗಿರುವ ಉಪ ಮುಖ್ಯಮಂತ್ರಿಗಳ ಮುಂದಿಡಲಾಗಿದೆ.

ಆದರೆ, ರಾಜ್ಯ ಸರ್ಕಾರ ಕೈಗೊಂಡ ನಿರ್ಧಾರದ ಬಗ್ಗೆ ತಮಗೆಮಾಹಿತಿ ಇಲ್ಲ. ಒಂದು ವಾರ ಕಾಲಾವಕಾಶ ನೀಡಿದರೆ ಸರ್ಕಾರದನಿರ್ಧಾರದ ಕುರಿತು ಮಾಹಿತಿ ನೀಡುವುದಾಗಿ ತಿಳಿಸಿದರು. ಅದಕ್ಕೆ,ಈ ವಿಚಾರವಾಗಿ ಸಾಕಷ್ಟು ಬಾರಿ ನಿರ್ದೇಶನ ನೀಡಲಾಗಿದ್ದರೂಸರ್ಕಾರ ಕ್ರಮ ಕೈಗೊಂಡಿಲ್ಲ. ಹಾಗಾಗಿ, ಮುಖ್ಯಕಾರ್ಯದರ್ಶಿಗಳೇ ಖುದ್ದಾಗಿ ಈ ವಿಚಾರ ಪರಿಶೀಲಿಸಬೇಕುಹಾಗೂ ರಾಜ್ಯ ಸರ್ಕಾರದ ನಿರ್ಧಾರವನ್ನು ಎರಡು ವಾರದಲ್ಲಿನ್ಯಾಯಾ ಲಯದ ಮುಂದಿಡಬೇಕು. ಈ ಕುರಿತುಪ್ರಮಾಣಪತ್ರ ಸಲ್ಲಿಸಬೇಕು ಎಂದು ಸೂಚಿಸಿ ಜು.22ಕ್ಕೆವಿಚಾರಣೆ ಮುಂದೂಡಿತು.

ರಾಜ್ಯ ಹೈಕೋರ್ಟ್‌ನ ಬೆಂಗಳೂರು ಪ್ರಧಾನ ಪೀಠದಸಂಕೀರ್ಣದಲ್ಲಿ ಕೋರ್ಟ್‌ ಹಾಲ್‌ ಹಾಗೂ ನ್ಯಾಯಮೂರ್ತಿಗಳ ಕಚೇರಿಗಳು ಹೊರತುಪಡಿಸಿ ಬೋರ್ಡ್‌ ಬ್ರ್ಯಾಂಚ್‌,ಸಿವಿಲ್‌, ಕ್ರಿಮಿನಲ್‌, ಡಿಕ್ರಿ, ಇಂಡೆಕ್ಸ್‌, ಫೈಲಿಂಗ್‌ ಕೌಂಟರ್‌,ಪೆಂಡಿಂಗ್‌ ಬ್ರ್ಯಾಂಚ್‌, ಕೋರ್ಟ್‌ μà ಬ್ರ್ಯಾಂಚ್‌ ಸೇರಿ ಇತರೆಕಚೇರಿ ಹಾಗೂ ಶಾಖೆಗಳು ತಳಮಹಡಿ ಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಇದರಿಂದ ಸಾಕಷ್ಟು ಅನನುಕೂಲತೆಗಳುಉಂಟಾಗುತ್ತಿವೆ.

ವಿಶೇಷವಾಗಿ ಅಲ್ಲಿನ ಸಿಬ್ಬಂದಿ ಪ್ರತಿದಿನ ಉಸಿರುಗಟ್ಟಿದ ವಾತಾವರಣದಲ್ಲಿ ಕೆಲಸ ಮಾಡುವಂತಾಗಿದ್ದು, ಗಂಭೀರಸ್ವರೂಪದ ಆರೋಗ್ಯ ಸಮಸ್ಯೆಗಳು ಎದುರಿಸುತ್ತಿದ್ದಾರೆ. ಆದ್ದರಿಂದತಳಮಹಡಿ ಯಲ್ಲಿರುವ ಕಚೇರಿ ಹಾಗೂ ಶಾಖೆಗಳನ್ನು ಸ್ಥಳಾಂತರಿಸುವ ಕುರಿತು ಕ್ರಮ ಕೈಗೊಳ್ಳಲು ಸಂಬಂಧಪಟ್ಟವರಿಗೆ ಸೂಕ್ತನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.ತಳಮಹಡಿಯಲ್ಲಿರುವ ಕಚೇರಿಗಳನ್ನು ಸ್ಥಳಾಂತರಿಸಲುತಾಂತ್ರಿಕ ಶಿಕ್ಷಣ ನಿರ್ದೇಶನಾಲಯದ ಕಟ್ಟಡದ ನೆಲಮಹಡಿಯನ್ನು ತನಗೆ ಹಸ್ತಾಂತರಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆಸಲ್ಲಿಸಿದ್ದ ಹೈಕೋರ್ಟ್‌, ಆ ಕುರಿತು ಸೂಕ್ತ ತೀರ್ಮಾನಕೈಗೊಳ್ಳುವಂತೆ 2021ರ ಜೂ.21ರಂದು ನಿರ್ದೇಶಿಸಿತ್ತು

ಟಾಪ್ ನ್ಯೂಸ್

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.