ಬನಶಂಕರಿ ದೇವಿ ದರ್ಶನಕ್ಕೆ ಭಕ್ತರಿಗೆ ನಿರ್ಬಂಧ

Team Udayavani, Jul 11, 2021, 6:06 PM IST

bangalore news

ಬೆಂಗಳೂರು: ಸರ್ಕಾರ ಜನತಾ ಕರ್ಫ್ಯೂನಿಯಮಗಳನ್ನು ಸಡಿಲಿಕೆ ಮಾಡುತ್ತಿದ್ದಂತೆ ಇತ್ತದೇವಾಲಯಗಳಿಗೆ ಭೇಟಿ ನೀಡುತ್ತಿರುವ ಭಕ್ತರಸಂಖ್ಯೆ ದ್ವಿಗುಣಗೊಳ್ಳುತ್ತಿದೆ.ಆಷಾಢ ಮಾಸ ವಾಗಿರುವ ಹಿನ್ನೆಲೆಯಲ್ಲಿಸಾರ್ವಜನಿಕರು ಕೋವಿಡ್‌ ಸೋಂಕನ್ನು ಲೆಕ್ಕಿಸದೆದೇವರ ದರ್ಶನ ಪಡೆಯುತ್ತಿದ್ದಾರೆ.

ಕಳೆದಶುಕ್ರವಾರ ನಗರದ ಕರಿಯಪ್ಪ ರಸ್ತೆಯಲ್ಲಿರುವಬನಶಂಕರಿ ದೇವಾಯಕ್ಕೆ ಅಧಿಕ ಸಂಖ್ಯೆಯಲ್ಲಿಭಕ್ತರು ಭೇಟಿ ನೀಡಿದ್ದರು. ಸರ್ಕಾರದ ಕೋವಿಡ್‌ಮಾರ್ಗ ಸೂಚಿಯನ್ನು ಪಾಲಿಸದೆ ಸಾಮಾಜಿಕಅಂತರ ಕಾಪಾಡದೆ ಬನಶಂಕರಿ ದೇವಿಯ ದರ್ಶನಪಡೆದಿದ್ದರು.ಇದರಿಂದ ಎಚ್ಚೆತ್ತುಕೊಂಡಿರುವ ಬೆಂಗಳೂರುನಗರ ಜಿಲ್ಲಾಡಳಿತ ಆಷಾಢ ಮಾಸದ ಪ್ರತಿಭಾನುವಾರ, ಮಂಗಳವಾರ ಮತ್ತುಶುಕ್ರವಾರಗಳಂದು ಭಕ್ತರ ದೇವರ ದರ್ಶನವನ್ನುರದ್ದು ಪಡಿಸಿದೆ.

ಹಾಗೆಯೇ ಆಷಾಢ ಅಮಾವಾಸ್ಯೆಮತ್ತು ಹುಣ್ಣಿಮೆ ದಿನಗಳಂದು ಭಕ್ತರ ಪ್ರವೇಶಕ್ಕೆನಿರ್ಬಂಧ ಹೇರುವ ತೀರ್ಮಾನಕೈಗೊಂಡಿದೆ.ಉಳಿದ ದಿನಗಳಲ್ಲಿ ಬೆಳಗ್ಗೆ 7 ಗಂಟೆಯಿಂದಮಧ್ಯಾಹ್ನ 12ಗಂಟೆಯವರೆಗೆ ಮತ್ತು ಸಂಜೆ 4ಗಂಟೆಯಿಂದ ಸಂಜೆ7.30ರ ವರೆಗೆಭಕ್ತರಿಗೆದೇವರದರ್ಶನಕ್ಕೆ ಅವಕಾಶ ಮಾಡಿ ಕೊಡಲಾಗುವುದುಎಂದು ಬೆಂಗಳೂರು ನಗರ ಜಿಲ್ಲಾಡಳಿ ತಿಳಿಸಿದೆ.ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೆಂಗಳೂರುನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್‌, ಕೋವಿಡ್‌3ನೇ ಅಲೆಯ ಬಗ್ಗೆ ಎಚ್ಚರಿಕೆ ವಹಿಸ ಬೇಕಾಗಿದೆ.

ಆಷಾಢ ಮಾಸವಾಗಿರುವ ಹಿನ್ನೆಲೆಯಲ್ಲಿ ಕೋವಿಡ್‌ಸೋಂಕನ್ನು ಲೆಕ್ಕಿಸದೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರುಬನಶಂಕರಿ ದೇವಾಲಯಕ್ಕೆ ಭೇಟಿ ನೀಡುತ್ತಿದ್ದಾರೆ.ಮುನ್ನಚ್ಚರಿಕೆ ಹಿನ್ನೆಲೆಯಲ್ಲಿ ನಗರ ಜಿಲ್ಲಾಡಳಿತ ಭಕ್ತರದರ್ಶನಕ್ಕೆ ಕೆಲ ದಿನ ನಿರ್ಬಂಧ ಹೇರಲುತೀರ್ಮಾನಿಸಿದೆ ಎಂದು ಹೇಳಿದರು.ಆಷಾಢ ಮಾಸದಲ್ಲಿ ಭಕ್ತರು ಅಧಿಕ ಸಂಖ್ಯೆಯಲ್ಲಿದೇವರ ದರ್ಶನ ಪಡೆಯುತ್ತಾರೆ. ಅತಿ ಹೆಚ್ಚುಸಂಖ್ಯೆಯಲ್ಲಿ ಸಾರ್ವಜನಿಕರು ದೇವಾಲಯಕ್ಕೆಭೇಟಿ ನೀಡುವ ಹಿನ್ನೆಲೆಯಲ್ಲಿ ಸಾಲಿನಲ್ಲಿ ದರ್ಶನಕ್ಕೆಅವಕಾಶ ಕಲ್ಪಿಸುವುದು, ಸಾಮಾಜಿಕ ಅಂತರಕಾಪಾಡಿಕೊಳ್ಳುವುದು ಕÐವಾ ‌r ಗಲಿದೆ. ಸಾರ್ವಜನಿಕರು ಕೂಡ ಕೋವಿಡ್‌ ಸೋಂಕಿನ ಬಗ್ಗೆಎಚ್ಚರದಿಂದ ಇರುವಂತೆ ಮನವಿ ಮಾಡಿದ್ದಾರೆ.

.8 ವರೆಗೆ ಪ್ರವೇಶಕ್ಕೆ ನಿರ್ಬಂಧ: ಜು.11ರಿಂದಆ.8ರವರೆಗೆ (ಆಷಾಢಭಾನುವಾರ,ಮಂಗಳವಾರ,ಶುಕ್ರವಾರ) ಬನಶಂಕರಿ ದೇವಾಲಯಕ್ಕೆ ಭಕ್ತರಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಹಾಗೆಯೇಜು.24 ರ ಆಷಾಢ ಹುಣ್ಣಿಮೆ ಮತ್ತು ಆ.8ರ ಆಷಾಢಅಮಾವಾಸ್ಯೆ ದಿನದಂದು ಕೂಡ ಭಕ್ತರಿಗೆದೇವಾಲಯ ಪ್ರವೇಶಕ್ಕೆ ಅವಕಾಶವಿಲ್ಲ. ಭಕರ ‌¤ದರ್ಶನಕ್ಕೆ ನಿರ್ಬಂಧ ಹೇರಿದ ದಿನಗಳಲ್ಲಿದೇವಾಲಯದಲ್ಲಿ ಧಾರ್ಮಿಕ ಕೈಂಕರ್ಯಗಳುದೇವಾಲಯ ಆರ್ಚಕರು ಮತ್ತುಕಾರ್ಯನಿರ್ವಹಕಅಧಿಕಾರಿಗಳ ಮತ್ತು ಸಿಬ್ಬಂದಿ ಉಪಸ್ಥಿತಿಯಲ್ಲಿಜರುಗಲಿವೆ ಎಂದು ನಗರ ಜಿಲ್ಲಾಡಳಿತ ತಿಳಿಸಿದೆ.

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.