![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 17, 2021, 4:08 PM IST
ಬೆಂಗಳೂರು: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಯಾವುದೇ ಅಹಿತಕರಘಟನೆ ನಡೆಯ ದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪಶ್ಚಿಮ ವಿಭಾಗದ ಪೊಲಿಸರುಶುಕ್ರವಾರ ಪಥಸಂಚಲನ ನಡೆಸಿದರು.
ಜುಲೈ21ರಂದು ಬಕ್ರೀದ್ ಹಬ್ಬ ಹಿನ್ನೆಲೆಯಲ್ಲಿ ಜನರಲ್ಲಿ ಧೈರ್ಯ ತುಂಬುವಸಲುವಾಗಿ 18 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಿವಿಲ್, ಸಿಎಆರ್ ಹಾಗೂಕೆಎಸ್‌ಆರ್‌ಪಿ ಪೊಲೀಸರು ನೂರಾರು ಸಂಖ್ಯೆಯಲ್ಲಿ ಚಾಮರಾಜಪೇಟೆ,ವಾಲ್ಮೀಕಿನಗರ, ಆಜಾದ್ ನಗರ, ಟಿಪ್ಪು ನಗರ ಸೇರಿ ಸೂಕ್ಷ್ಮ, ಅತಿ ಸೂಕ್ಷ್ಮಪ್ರದೇಶಗಳಲ್ಲಿ ಪಥ ಸಂಚಲನ ನಡೆಸಿದರು.
ಈಗಾಗಲೇಮುಸ್ಲಿಂ ಸಮು ದಾಯದಮುಖಂಡರ ಜತೆ ಮಾತುಕತೆ ನಡೆಸಲಾಗಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡುವಂತೆಮನವಿ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.