2907 ಕೋಟಿ ರೂ. ಅನುದಾನಕ್ಕೆ ಮನವಿ
Team Udayavani, Jul 21, 2021, 4:31 PM IST
ಬೆಂಗಳೂರು: ಕರ್ನಾಟಕದಲ್ಲಿ ರಾಷ್ಟ್ರೀಯಜಾನುವಾರು ಮಿಷನ್ ಅಡಿಯಲ್ಲಿ ಉದ್ಯೋಗಸೃಷ್ಟಿಗೆಕೇಂದ್ರ ಸರ್ಕಾರದಿಂದ2907 ಕೋಟಿರೂ.ಅನುದಾನಕ್ಕೆ ಪಶುಸಂಗೋಪನೆ ಸಚಿವ ಪ್ರಭುಚವ್ಹಾಣ್ ಮನವಿ ಮಾಡಿದ್ದಾರೆ.ಕೇಂದ್ರ ಪಶುಸಂಗೋಪನೆ ಸಚಿವ ಪುರುಷೋತ್ತಮ್ ರೂಪಾಲ ಅವರನ್ನು ಮಂಗಳವಾರ ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ.
ಕೇಂದ್ರ ಸಚಿವರಭೇಟಿಕುರಿತು ಮಾಹಿತಿ ನೀಡಿದ ಪ್ರಭು ಚವ್ಹಾಣ್‌ಅವರು, ಕೋವಿಡ್‌ನಿಂದಾಗಿ ರೈತರು, ಪಶುಪಾಲಕರುಹಾಗೂಜಾನುವಾರುಸಾಕಣೆದಾರರಿಗೆಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ರಾಷ್ಟ್ರೀಯಜಾನುವಾರು ಮಿಷನ್ ಅಡಿಯಲ್ಲಿ ಉದ್ಯಮಶೀಲತೆ ಹಾಗೂ ಉದ್ಯೋಗಾವಕಾಶ ಹೆಚ್ಚಿಸಬಹುದಾಗಿದೆ. ಇದಕ್ಕಾಗಿದೆ ಉದ್ಯಮಶೀಲತೆ ಅಭಿವೃದ್ಧಿಕಾರ್ಯಕ್ರಮವನ್ನುಹಮ್ಮಿಕೊಂಡುಜಾನುವಾರುಸಾಕಣೆ ಯಲ್ಲಿ ತೊಡಗಿದವರಿಗೆ ಉದ್ಯೋಗಸೃಷ್ಟಿಸಲು ಪಶುಸಂಗೋಪನೆ ಇಲಾಖೆ ಮುಂದಾಗಿದೆ. ಹೊಸದಾಗಿ ರೂಪಿಸಿರುವ ಉದ್ಯಮಶೀಲ ತೆಅಭಿವೃದ್ಧಿ ಕಾÃÂಕ Åಮಕ್ಕೆ ರೂ. 2907 ಕೋಟಿ ನೀಡಲು ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.
ಕೋಳಿ,ಕುರಿ, ಮೇಕೆ, ಹಂದಿ ಸಾಕಾಣಿಕೆಯಲ್ಲಿತೊಡಗಿಸಿಕೊಳ್ಳಬೇಕೆನ್ನುವವರಿಗೆ ಉತ್ತೇಜನ ನೀಡಲು ಈ ಕಾರ್ಯಕÅವ ು ಸಹಕಾರಿಯಾಗಲಿದ್ದು,ರಾಜ್ಯದಲ್ಲಿ ಉದ್ಯಮಶೀಲತೆ ಹಾಗೂ ಉದ್ಯೋಗಅÊಕಾ ಶ ಹೆಚ್ಚಿಸುವ ಗುರಿ ಇದೆ ಎಂದು ಸಚಿವರುಹೇಳಿದಾê . ಇೆ ದೇ ಸಂದರ್ಭದಲ್ಲಿ ಕೇಂದ್ರದಿಂದರಾಜ್ಯಕ್ಕೆ ಬರಬೇಕಾದ ಅನುದಾನದ ಕುರಿತುಚರ್ಚೆ ನಡೆಸಲಾಗಿದೆ ರಾಜ್ಯದಪಾಲನ್ನುಆದಷ್ಟುಬೇಗ ನೀಡುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.