ಬೇರೆ ಪಕ್ಕದ ವಿಚಾರ ಮಾತನಾಡಲ್ಲ: ಖರ್ಗೆ
Team Udayavani, Jul 26, 2021, 5:55 PM IST
ದೇವನಹಳ್ಳಿ: ಬಿಜೆಪಿ ಪಕ್ಷದಲ್ಲಿ ದಲಿತರನ್ನುಮುಖ್ಯಮಂತ್ರಿ ಮಾಡುವುದು ಅವರಿಗೆ ಬಿಟ್ಟವಿಚಾರ. ಬೇರೆ ಪಕ್ಷಕ್ಕೆ ಸಂಬಂಧಿಸಿದಂತೆ ನಾನುಮಾತನಾಡುವುದಿಲ್ಲ. ದಲಿತರಿಗೆ ಮುಖ್ಯಮಂತ್ರಿಸ್ಥಾನ ಕೊಡಿ ಎಂದು ಅವರ ಬಳಿ ಭಿಕ್ಷೆ ಬೇಡಲ್ಲ.ಯಾರನ್ನು ತೆಗೆಯಬೇಕು, ಯಾರಿಗೆ ಕೊಡಬೇಕು,ಎನ್ನುವುದನ್ನು ಅವರ ಪಕ್ಷ ಮಾಡಿಕೊಳ್ಳಲಿ. ರಾಜ್ಯದಲ್ಲಿನ ಜನರು ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನಖರ್ಗೆ ಹೇಳಿದರು.
ತಾಲೂಕಿ ನ ಕೆಂಪೇಗೌಡ ಅಂತಾರಾಷ್ಟ್ರೀಯವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆಮಾತನಾಡಿ, ಧರ್ಮ ಬೇರೆ, ರಾಜಕೀಯವೇಬೇರೆ. ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಎಲ್ಲಾ ಧರ್ಮದವರು ಇರುತ್ತಾರೆ. ಮಠಾಧೀಶರು ಈವಿಚಾರವನ್ನು ಅರ್ಥ ಮಾಡಿಕೊಳ್ಳಬೇಕು. ಮಠಾಧೀಶರು ರಾಜಕಾರಣಕ್ಕೆ ಪ್ರವೇಶಿಸಬಾರದು, ರಾಜಕೀಯಕ್ಕೆ ಧರ್ಮದ ಲೇಪನವಾಗಬಾರದು.ಇದು ಅಪಾಯಕರವಾದ ಬೆಳವಣಿಗೆಯಾಗಲಿದೆ.ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಹೀಗೆ ಎಲ್ಲಾ ಪಕ್ಷಗಳಲ್ಲಿ ಎಲ್ಲಾ ಧರ್ಮಗಳ ಜನರೂ ಇದ್ದಾರೆ.ಮಠಾಧೀಶರು ಒಂದು ಧರ್ಮದ ಪರವಾಗಿನಿಲ್ಲಬಾರದು ಎಂದರು.
ಭರವಸೆ ಸುಳ್ಳು: ಪ್ರಧಾನಿ ಮೋದಿ ಚುನಾವಣೆಗೆಮುನ್ನ ಜನರಿಗೆ ನೀಡಿದ್ದ ಭರವಸೆ ಸುಳ್ಳಾಗಿದ್ದು,ಈಗ ಜನರಿಗೆ ಮೋದಿಯವರಿಂದ ಸಂಕಷ್ಟದದಿನಗಳು ಮಾತ್ರ ಇವೆ. ಕೇಂದ್ರ ಮತ್ತು ರಾಜ್ಯಸರ್ಕಾರಗಳು ಜನವಿರೋಧಿ ಆಡಳಿತ ನಡೆಸುತ್ತಿವೆ. ಕೊರೊನಾ ಸಂಕಷ್ಟ ಕಾಲದಲ್ಲಿ ಪೆಟ್ರೋಲ್,ಡೀಸೆಲ್ ಬೆಲೆ ಏರಿಕೆಯಾಗಿದೆ.
ಪೆಟ್ರೋಲ್ 105ಗಡಿ ದಾಟಿದೆ. ಗ್ಯಾಸ್ ಈ ಹಿಂದೆ 400ರಿಂದ 500ಇದ್ದ ಗ್ಯಾಸ್ ಸಿಲಿಂಡರ್‌ಗಳು 900ರ ಆಸುಪಾಸಿಗೆತಂದಿದ್ದಾರೆ. ಕೊರೊನಾ ನಿರ್ವಹಣೆಯಲ್ಲಿ ಬಿಜೆಪಿಸರ್ಕಾರ ವಿಫಲವಾಗಿದೆ. ಪ್ರಧಾನಿ ಮೋದಿಅಧಿಕಾರಕ್ಕೆ ಬಂದ ಮೇಲೆ ಬಡತನ, ನಿರುದ್ಯೋಗಹೆಚ್ಚಾಗಿದೆ. ಪ್ರಧಾನಿಯಾಗಿದ್ದ ಡಾ.ಮನಮೋಹನ್ ಸಿಂಗ್ ಉತ್ತಮ ಆಡಳಿತ ನೀಡಿದ್ದಾರೆಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.