ಬೆಂಗಳೂರು ಸರಣಿ ಅಪಘಾತ: ನಾಲ್ವರಿಗೆ ಗಂಭೀರ ಗಾಯ
Team Udayavani, Jul 12, 2017, 7:35 AM IST
ಬೆಂಗಳೂರು: ನಗರದ ಚಂದ್ರ ಲೇಔಟ್ ಬಳಿ ಸ್ವಿಫ್ಟ್ ಕಾರು ರೀಕ್ಷಾ ಹಾಗೂ ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತದಲ್ಲಿ ನಾಲ್ವರು ಗಂಭೀರ ಗಾಯಗೊಂಡರೆ, 10 ಜನ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಘಟನೆಯಲ್ಲಿ ಇಬ್ಬರ ಕಾಲು ತುಂಡಾಗಿದ್ದು , ನಾಲ್ವರಿಗೆ ಗಂಭೀರ ಗಾಯಗಳಾಗಿದೆ, 10ಜನ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ, ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬ್ಯಾಟರಾಯನಪುರ ಪೊಲೀಸರು ಸ್ಥಳಕ್ಕೆ ಆಗಮಿಸಿ ಕಾರು ಹಾಗೂ ಕಾರು ಚಾಲಕನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.