ಸರಕಾರ, ವಿವಿ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ: ಹೈಕೋರ್ಟ್
Team Udayavani, Mar 4, 2022, 6:06 AM IST
ಬೆಂಗಳೂರು: ವಿಶ್ವವಿದ್ಯಾಲಯದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿರುವ ಡಿ ಗ್ರೂಪ್ ಸಿಬಂದಿಯನ್ನು ಕಾಯಂಗೊಳಿಸುವ ವಿಚಾರದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಹಾಗೂ ಸರಕಾರ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಈ ವಿಚಾರವಾಗಿ ವಿ. ಹನುಂತಪ್ಪ ಹಾಗೂ ಇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಸಿಬಂದಿಯನ್ನು ಕಾಯಂಗೊಳಿಸಲು ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರ ಮತ್ತು ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಆದೇಶಿಸಿದೆ.
ಸುಮಾರು 20ರಿಂದ 25 ವರ್ಷ ಸೇವೆ ಸಲ್ಲಿಸಿರುವ ಸಿಬ್ಬಂದಿಯನ್ನು ಕಾಯಂಗೊಳಿಸುವ ಕುರಿತು ಸರಕಾರ ಮತ್ತು ವಿಶ್ವವಿದ್ಯಾಲಯ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ 20 ಗ್ರೂಪ್ ಡಿ ಸಿಬ್ಬಂದಿ 50 ನೌಕರರ ಸೇವೆ ಕಾಯಂ ಕುರಿತು ವಿಶ್ವವಿದ್ಯಾಲಯ ಸಲ್ಲಿಸಿರುವ ಪ್ರಸ್ತಾವನೆಯನ್ನು ಪರಿಗಣಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಲ್ಲಮಪ್ರಭು ಸ್ವಾಮಿ ದೇಗುಲಕ್ಕೆ ಪುರಾತನ ಸ್ಮಾರಕ ಪಟ್ಟ: ತಜ್ಞರ ಸಮಿತಿ ರಚನೆಗೆ ಆದೇಶ
Bengaluru: ನ.17ಕ್ಕೆ ನವದುರ್ಗಾ ಲೇಖನ ಯಜ್ಞ, ವಾಗೀಶ್ವರೀ ಪೂಜೆ; ಪೂರ್ವಭಾವಿ ಸಭೆ
Bengaluru: ನಗರದ ಐಬಿಸ್ ಹೋಟೆಲ್‌ಗೆ ಬಾಂಬ್ ಬೆದರಿಕೆ; ಗ್ರಾಹಕರ ಆತಂಕ
Bengaluru: ಕುಡಿದು ಸ್ಕೂಲ್ ಬಸ್ ಓಡಿಸಿದ ಚಾಲಕರ ಲೈಸೆನ್ಸ್ ಅಮಾನತು
Bengaluru: ಬಸ್ ಚೇಸ್ ಮಾಡಿ ಡ್ರೈವರ್‌ಗೆ ಥಳಿಸಿದ್ದ ಆರೋಪಿ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.