Bangaluru: ಕೆಲಸಕ್ಕಿದ್ದ ಮನೆಯಿಂದಲೇ ಚಿನ್ನ ಕದ್ದಳು!
Team Udayavani, Sep 15, 2024, 1:55 AM IST
ಬೆಂಗಳೂರು: ಕೆಲಸ ಮಾಡುತ್ತಿದ್ದ ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನ, ವಜ್ರ, ಬೆಳ್ಳಿ ವಸ್ತುಗಳನ್ನು ಕಳವುಗೈದ ಬಿಹಾರ ಮೂಲದ ಪಿಂಕಿ ದೇವಿ (30) ಎಂಬಾಕೆಯನ್ನು ವೈಟ್ಫೀಲ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. 53.50 ಲಕ್ಷ ರೂ. ಮೌಲ್ಯದ 13 ಗ್ರಾಂ ವಜ್ರ, 570 ಗ್ರಾಂ ಚಿನ್ನಾಭರಣಗಳು ಹಾಗೂ 470 ಗ್ರಾಂ ಬೆಳ್ಳಿ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ವೃತ್ತಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿರುವ ವೈಟ್ಫೀಲ್ಡ್ನ ಚೈತನ್ಯ ಆರ್ಮಡಾಲ್ ವಿಲ್ಲಾ ನಿವಾಸಿ ಕೊಡಗು ಮೂಲದ ಆಶಿತಾ ಬಿದ್ದಪ್ಪ ಅವರ ಮನೆಯಲ್ಲಿ 6 ತಿಂಗಳಿಂದ ಪಿಂಕಿ ಕೆಲಸ ಮಾಡಿಕೊಂಡಿದ್ದಳು. ಕಪಾಟಿನಲ್ಲಿರಿಸಿದ್ದ ಚಿನ್ನಾಭರಣ ಕಾಣೆಯಾದ ಹಿನ್ನೆಲೆಯಲ್ಲಿ ಸಿಸಿ ಕೆಮರಾ ಪರಿಶೀಲಿಸಿ ದಾಗ ಪಿಂಕಿ ಕಳವು ಮಾಡುತ್ತಿರುವ ದೃಶ್ಯ ಸೆರೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು
New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್ ಕಸ!
Namma Metro: ನಮ ಮೆಟ್ರೋದಲ್ಲಿ ಒಂದೇ ದಿನ 8.6 ಲಕ್ಷ ಜನ
Fraud Case: ಐಶ್ವರ್ಯಗೌಡ ಮನೆಯಲ್ಲಿ 29 ಕೆಜಿ ಬೆಳ್ಳಿ ಜಪ್ತಿ
Atul Subhash: ಟೆಕಿ ಅತುಲ್ ಪತ್ನಿ ಬೇಲ್ ಅರ್ಜಿ ನಾಡಿದ್ದು ಇತ್ಯರ್ಥಪಡಿಸಿ: ಕೋರ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.