ವಾಯುಭಾರ ಕುಸಿತ: ರಾಜ್ಯದ ಹಲವೆಡೆ ಉತ್ತಮ ಮಳೆ ಸಾಧ್ಯತೆ
Team Udayavani, Oct 9, 2018, 6:55 AM IST
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತ ಉಂಟಾಗಿ ಮುಂದಿನ 24 ಗಂಟೆಗಳಲ್ಲಿ ಚಂಡಮಾರುತವಾಗಿ ಪರಿವರ್ತನೆಯಾಗವ ಸಾಧ್ಯತೆಯಿದ್ದು, ಪರಿಣಾಮ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಮೂರ್ನಾಲ್ಕು ದಿನಗಳು ನಗರದ ವಿವಿಧೆಡೆ ಮಳೆಗೆ ಕಾರಣವಾಗಿದ್ದ ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತದಿಂದ ಉಂಟಾದ ಚಂಡಮಾರುತ ಒಮಾನ್ ಕಡೆಗೆ ಚಲಿಸಿದೆ. ಆದರೀಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ 24 ಗಂಟೆಗಳಲ್ಲಿ ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ.
ಚಂಡಮಾರುತದ ಪರಿಣಾಮ ತಮಿಳುನಾಡು, ಪಾಂಡಿಚೇರಿ, ಕೇರಳ, ಆಂಧ್ರ ಪ್ರದೇಶ ಹಾಗೂ ಕರ್ನಾಟಕ ಭಾಗಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಪರಿಣಾಮ ರಾಜ್ಯ ಕೆಲವೆಡೆ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ಗೆ ಅರ್ಜಿ; ಇಂದು ವಿಚಾರಣೆ
Waqf Property: ಬೀದರ್ನ ಬಹುಮನಿ ಕೋಟೆಗೂ ವಕ್ಫ್ ಮೊಹರು!
MUST WATCH
ಹೊಸ ಸೇರ್ಪಡೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.