ಬಿಬಿಎಂಪಿ ವ್ಯಾಪ್ತಿ ಶಾಲಾ ಕಾಲೇಜು ಶಿಕ್ಷಣ ಇಲಾಖೆಗೆ
Team Udayavani, Feb 9, 2018, 11:28 AM IST
ವಿಧಾನ ಪರಿಷತ್: ಬಿಬಿಎಂಪಿ ವ್ಯಾಪ್ತಿಯಲ್ಲಿನ ಶಾಲಾ -ಕಾಲೇಜುಗಳ ನಿರ್ವಹಣೆಯನ್ನು ಶಿಕ್ಷಣ ಇಲಾಖೆಗೆ ವಹಿಸುವ ಕುರಿತು ಚಿಂತನೆ ನಡೆದಿದೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ರಾಮಚಂದ್ರಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿರುವ 11 ಪಾಲಿಕೆ ಕಾಲೇಜುಗಳಲ್ಲಿ ಪ್ರಾಚಾರ್ಯರೇ ಇಲ್ಲ. ಉಳಿದ ಎಲ್ಲ ಹುದ್ದೆಗಳನ್ನು ಹೊರ ಗುತ್ತಿಗೆಯಿಂದಲೇ ನಿರ್ವಹಣೆ ಮಾಡಲಾಗುತ್ತಿದೆ. ಹೀಗಾಗಿ ಶಾಲಾ ಕಾಲೇಜುಗಳನ್ನು ಪಾಲಿಕೆ ನಿರ್ವಹಣೆ ಮಾಡುವುದು ಕಷ್ಟ.
ಶಿಕ್ಷಣ ಇಲಾಖೆಗೆ ಜವಾಬ್ದಾರಿ ವಹಿಸುವುದು ಸೂಕ್ತ ಎಂದು ತಿಳಿಸಿದರು. ಪಾಲಿಕೆಯಲ್ಲಿ ಸಿಬ್ಬಂದಿ ಕೊರತೆ ಇದೆ. ಮಂಜೂರಾಗಿರುವ 17931 ಹುದ್ದೆಗಳಲ್ಲಿ 10320 ಹುದ್ದೆಗಳು ಖಾಲಿ ಇವೆ. ಬಹುತೇಕ ಜವಾಬ್ದಾರಿಗಳನ್ನು ಹೊರ ಗುತ್ತಿಗೆ ಮೂಲಕ ನಿರ್ವಹಣೆ ಮಾಡಲಾಗುತ್ತಿದೆ.
5811 ಪೌರ ಕಾರ್ಮಿಕ ವೃಂದದ ಹುದ್ದೆಗಳು ಖಾಲಿ ಉಳಿದಿವೆ. ಶೀಘ್ರವೇ ಪೌರ 4 ಸಾವಿರ ಪೌರ ಕಾರ್ಮಿಕರ ನೇಮಕ ಮಾಡಿಕೊಳ್ಳಲಾಗುವುದು. ಪೌರ ಕಾರ್ಮಿಕರಿಗೆ ಪಾಲಿಕೆಯಿಂದಲೇ ಸಂಬಳ ನೀಡುತ್ತಿರುವುದರಿಂದ ವೇತನ ನೀಡುತ್ತಿರುವುದಿಂದ ವೇತನ ಹೆಚ್ಚಳವಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
Actor Darshan: ಮೈಸೂರಿಗೆ ತೆರಳಲು ದರ್ಶನ್ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.