ಬಿಬಿಎಂಪಿ ಚುನಾವಣೆ ಗೆಲ್ಲಲು ಕಾರ್ಯಕರ್ತರಿಗೆ ಗೋವಾ ಟೂರ್!
Team Udayavani, Jun 5, 2022, 2:49 PM IST
ಬೆಂಗಳೂರು: ಕೂಸೂ ಹುಟ್ಟೋಕೆ ಮುಂಚೆಯೇ ಕುಲಾವಿ ಹೊಲಿಸಿದರು ಎನ್ನುವಂತೆ ಬಿಬಿಎಂಪಿ ಚುನಾವಣೆ ನಡೆಯುವುದೇ ಇನ್ನೂ ನಿಶ್ಚಿತವಾಗಿಲ್ಲ. ಆಗಲೇ ಟಿಕೆಟ್ ಆಕಾಂಕ್ಷಿಗಳು ಮತದಾರರನ್ನು ಸೆಳೆಯುವ ಕೆಲಸಕ್ಕೆ ಮುಂದಾಗಿದ್ದಾರೆ.
ಎಚ್ಎಎಲ್ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಸ್. ರಮೇಶ್ ಎಂಬುವವರು ತಮ್ಮ ವಾರ್ಡ್ ವ್ಯಾಪ್ತಿಯ 140 ಮಂದಿ ಕಾರ್ಯಕರ್ತರನ್ನು ಗೋವಾ ಪ್ರವಾಸಕ್ಕೆ ಕಳುಹಿಸಿದ್ದಾರೆ. ಆಮೂಲಕ ಬಿಬಿಎಂಪಿ ಚುನಾವಣೆಯಲ್ಲಿ ತಮ್ಮ ಪರವಾಗಿ ಕೆಲಸ ಮಾಡುವಂತೆ ಕೋರಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಎಸ್.ರಮೇಶ್, ಬಿಬಿಎಂಪಿ ಚುನಾ ವಣೆ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಾಗುತ್ತದೆ ಎಂಬ ಕಾರಣಕ್ಕಾಗಿ ಈಗಲೇ ಕಾರ್ಯಕರ್ತರನ್ನು ಗೋವಾ ಪ್ರವಾಸಕ್ಕೆ ಕಳುಹಿಸಲಾಗಿದೆ. ಅಲ್ಲದೆ ಈ ಪ್ರವಾಸ ಆಯೋಜನೆಯ ಚಿಂತನೆಯನ್ನು ಹಲವು ದಿನಗಳಿಂದ ಮಾಡಲಾಗಿತ್ತು. ಈಗ ಪ್ರವಾಸಕ್ಕೆ ಕಳುಹಿಸಿರುವುದರಲ್ಲಿ ಚುನಾವಣೆ ಉದ್ದೇಶವಿಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.