ಅಕ್ರಮವಾಗಿ ಕಟ್ಟಡ ನಿರ್ಮಿಸಿದರೆ  ಶೇ.10 ಜಾಗ ಬಿಬಿಎಂಪಿ ವಶಕ್ಕೆ?


Team Udayavani, Mar 7, 2017, 12:00 PM IST

ub_city.jpg

ಬೆಂಗಳೂರು: ನಗರದಲ್ಲಿ ಅಕ್ರಮ ಕಟ್ಟಡಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಹೈದರಾಬಾದ್‌ ಮಾದರಿಯಲ್ಲಿ ಕಠಿಣ ನಿಯಮ ಜಾರಿಗೆ ತರಲು ಬಿಬಿಎಂಪಿ ಚಿಂತನೆ ನಡೆಸಿದೆ. ಹೈದರಾಬಾದ್‌ನಲ್ಲಿ ಅಕ್ರಮವಾಗಿ ತಲೆಯೆತ್ತುವ ಕಟ್ಟಡದಲ್ಲಿ ಸುಮಾರು ಶೇ. 20ರಷ್ಟು ಜಾಗವನ್ನು ಅಲ್ಲಿನ ಸ್ಥಳೀಯ ಸಂಸ್ಥೆ ವಶಕ್ಕೆ ಪಡೆಯುತ್ತದೆ.

ಇದೇ ಮಾದರಿಯಲ್ಲಿ ಅನುಮೋದಿತ ಯೋಜನೆ ಮೀರಿ ನಗರದಲ್ಲಿ ತಲೆಯೆತ್ತುವ ಕಟ್ಟಡಗಳಲ್ಲಿ ಶೇ. 10ರಷ್ಟು ಜಾಗವನ್ನು ವಶಕ್ಕೆ ಪಡೆಯಲು ಬಿಬಿಎಂಪಿ ಚಿಂತನೆ ನಡೆಸಿದೆ ಎಂದು ಬಿಬಿಎಂಪಿ ತೆರಿಗೆ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಗುಣಶೇಖರ್‌ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಸಂಬಂಧ ಬೈಲಾ ತಿದ್ದುಪಡಿ ಮಾಡಿ, ನಂತರ ಅನುಮೋದನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಉದ್ದೇಶಿ ಸಲಾಗಿದೆ.

ಹಾಗೊಂದು ವೇಳೆ ಈ ಚಿಂತನೆ ಕಾರ್ಯರೂಪಕ್ಕೆ ಬಂದರೆ, ನಗರದಲ್ಲಿ ಇನ್ಮುಂದೆ ತಲೆಯೆತ್ತುವ ಕಟ್ಟಡಗಳ ಮಾಲಿಕರೊಂದಿಗೆ ಕರಾರುಪತ್ರ ಮಾಡಿಕೊಳ್ಳಲಾಗುವುದು. ಆ ಕರಾರು ನಿಯಮ ಉಲ್ಲಂ ಸಿ ನಿರ್ಮಾಣಗೊಳ್ಳುವ ಕಟ್ಟಡಗಳಲ್ಲಿನ ಶೇ. 10ರಷ್ಟು ಜಾಗವನ್ನು ಪಾಲಿಕೆ ವಶಕ್ಕೆ ಪಡೆಯಲಿದೆ. ಇದರ ಉದ್ದೇಶ ನಗರದಲ್ಲಿ ತಲೆಯೆತ್ತುತ್ತಿರುವ ಅಕ್ರಮ ಕಟ್ಟಡಗಳಿಗೆ ಕಡಿವಾಣ ಹಾಕುವುದಾಗಿದೆ ಎಂದರು.

ವಾಸ್ತವಿಕ ಬಜೆಜ್‌ 
ಇದಕ್ಕೂ ಮುನ್ನ ಬಜೆಟ್‌ ಕುರಿತ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಗುಣಶೇಖರ್‌, ಬಿಬಿಎಂಪಿ ರಚನೆಯಾದ ನಂತರದಿಂದ ಇದುವರೆಗೆ ವಾಸ್ತವ ಬಜೆಟ್‌ ಮಂಡನೆ ಆಗಿಲ್ಲ. ಈ ಹಿನ್ನೆಲೆಯಲ್ಲಿ ಈ ಬಾರಿ ವಾಸ್ತವ ಬಜೆಟ್‌ ಮಂಡನೆ ಆಗಲಿದೆ. ಇದಕ್ಕಾಗಿ ಸಕಲ ಸಿದ್ಧತೆಗಳು ನಡೆದಿವೆ. ಬಜೆಟ್‌ ಮಂಡನೆ ಹಾಗೂ ಆರ್ಥಿಕ ಸಂಪನ್ಮೂಲ ಕ್ರೋಡೀಕರಣಕ್ಕೆ ಸಂಬಂಸಿದಂತೆ ಮಾರ್ಚ್‌ 13ರಂದು ಬಿಬಿಎಂಪಿ ವಿಶೇಷ ಸಭೆ ಕರೆಯಲಾಗಿದೆ.

ಮತ್ತೂಂದೆಡೆ ಬಜೆಟ್‌ ಕುರಿತು ಸಾರ್ವಜನಿಕರಿಂದಲೂ ಸಲಹೆ-ಸೂಚನೆಗಳನ್ನು ಸಂಗ್ರಹಿಸಲಾಗಿದೆ. ರಸ್ತೆ ದುರಸ್ತಿ, ಕಸ ವಿಲೇವಾರಿ, ಕೆರೆ ಒತ್ತುವರಿ ತೆರವು ಸೇರಿದಂತೆ ಹಲವು ಅಂಶಗಳಿಗೆ ಒತ್ತುನೀಡಬೇಕು ಎಂದು ಜನರಿಂದ ಸಲಹೆಗಳು ಬಂದಿವೆ. ಇವುಗಳನ್ನು ಆಧರಿಸಿ ವಾಸ್ತವ ಬಜೆಟ್‌ ಮಂಡನೆಗೆ ಸಿದ್ಧತೆ ನಡೆದಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.