Bengaluru Kambala: ಇಂದು ಕುದಿ ಕಂಬಳಕ್ಕೆ ಚಾಲನೆ

Team Udayavani, Nov 22, 2023, 9:25 AM IST

TDY-1

ಬೆಂಗಳೂರು: ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ -ನಮ್ಮ ಕಂಬಳದ ಪೂರ್ವಭಾವಿಯಾಗಿ ಬುಧವಾರ ಕುದಿ ಕಂಬಳಕ್ಕೆ ಚಾಲನೆ ಸಿಗಲಿದೆ.

ಚಿತ್ರ ನಿರ್ಮಾಪಕಿ ಅಶ್ವಿ‌ನಿ ಪುನೀತ್‌ ರಾಜಕುಮಾರ್‌ ಅವರು ಬೆಳಗ್ಗೆ 10ಕ್ಕೆ ಅರಮನೆ ಮೈದಾನದ 5ನೇ ಗೇಟ್‌ನಲ್ಲಿ ನಿರ್ಮಿಸಲಾದ ಕಣದಲ್ಲಿ ಕುದಿ ಕಂಬಳಕ್ಕೆ ಚಾಲನೆ ನೀಡಲಿದ್ದಾರೆ.

ಅರಮನೆ ಮೈದಾನದಲ್ಲಿ ಕಂಬಳದ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ವೇದಿಕೆ, ಆಸನ, ಪಾರ್ಕಿಂಗ್‌ ವ್ಯವಸ್ಥೆಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕಂಬಳ ಸಮಿತಿ ಹಗಲಿರುಳು ಶ್ರಮಿಸುತ್ತಿದೆ. ಜತೆಗೆ ಸ್ಟಾಲ್‌ಗ‌ಳ ನೋಂದಣಿ ಕೆಲಸವು ಭರದಿಂದ ನಡೆಯುತ್ತಿದೆ.

ಏನಿದು ಕುದಿ ಕಂಬಳ?: ಕಂಬಳ ಸ್ಪರ್ಧಾಕೂಟ ಸಮೀಪಿಸುತ್ತಿದ್ದಂತೆ ಕುದಿ ಕಂಬಳ ಆಯೋಜಿಸಲಾಗುತ್ತದೆ. ಕರಾವಳಿಯಲ್ಲಿ ಸ್ಪರ್ಧೆ ನಡೆಯುವ ಒಂದು ತಿಂಗಳ ಮೊದಲು ಕುದಿ ಕಂಬಳ ಎಂಬ ಕೋಣಗಳ ಓಟದ ರಿಹರ್ಸಲ್‌ ಅಥವಾ ಓಟದ ತಾಲೀಮು ಮಾಡಲಾಗುತ್ತದೆ. ಈ ವೇಳೆ ಕೋಣಗಳಿಗೆ ಹುರಿದುಂಬಿಸುವ ಕೆಲಸವಾಗುತ್ತದೆ. ಅಂತೆಯೇ ಬೆಂಗಳೂರು ಕಂಬಳದ ಪೂರ್ವಭಾವಿಯಾಗಿ ಬುಧವಾರ ಮಂಗಳೂರಿನಿಂದ ಆಗಮಿಸಿದ ಎರಡು ಜೋಡಿ ಕೋಣಗಳು ಕುದಿ ಕಂಬಳದ ಟ್ರಯಲ್‌ಗೆ ಇಳಿಯಲಿದೆ.

ಕೋಣಗಳು ಓಡುವ ಕರೆ (ಟ್ರ್ಯಾಕ್‌)ಗೆ ಪ್ರಾರಂಭ ಹಾಗೂ ಕೊನೆಯ ನಡುವಿನಲ್ಲಿ ಬಣ್ಣ ಹಾಕುವ ಕೆಲಸ ನಡೆಯುತ್ತಿದೆ. ಇನ್ನೂ ಕಂಬಳ ರಾತ್ರಿಯೂ ನಡೆಯುವುದರಿಂದ ಅಲ್ಲಲ್ಲಿ ಹೈಮಾಸ್ಟ್‌ ದೀಪ ಆಳವಡಿಸಲಾಗುತ್ತಿದೆ. ಜತೆಗೆ ಕರೆ ಸುತ್ತಮುತ್ತಲಿನಲ್ಲಿ ಸಾರ್ವಜನಿಕರ ವೀಕ್ಷಣೆ ಅಗತ್ಯವಿರುವ ವ್ಯವಸ್ಥೆ ನಡೆಯುತ್ತಿದೆ.

ಟಾಪ್ ನ್ಯೂಸ್

BJP-BYV–Muni

Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

BJP-BYV–Muni

Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.