Bengaluru: ಸೆಂಟ್ರಿಂಗ್‌ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

Team Udayavani, Jan 5, 2025, 9:20 AM IST

Bengaluru: ಸೆಂಟ್ರಿಂಗ್‌ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ ಸೆಂಟ್ರಿಂಗ್‌ಗೆ ಬಳಸುವ ಸರ್ವೆ ಪೋಲ್‌(ಮರದ ಕಂಬ) ಬಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ವಿ.ವಿ.ಪುರ ಠಾಣೆ ವ್ಯಾಪ್ತಿಯ ನಡೆದಿದೆ.

ಕೆ.ಜಿ.ನಗರ ನಿವಾಸಿ ತೇಜಸ್ವಿನಿ (15) ಮೃತ ವಿದ್ಯಾರ್ಥಿನಿ. ದುರ್ಘ‌ಟನೆಗೆ ಕಾರಣವಾದ ನಿರ್ಮಾಣ ಹಂತದ ಕಟ್ಟಡ ಮಾಲಿಕ ಹಾಗೂ ಗುತ್ತಿಗೆದಾರನ ವಿರುದ್ಧ ವಿ.ವಿ.ಪುರ ಠಾಣೆಯಲ್ಲಿ ನಿರ್ಲಕ್ಷ್ಯ ಆರೋಪದಡಿ ಪ್ರಕರಣ ದಾಖಲಾಗಿದೆ.

ಕೆ.ಜಿ.ನಗರ ನಿವಾಸಿ ಖಾಸಗಿ ಸಂಸ್ಥೆ ಯಲ್ಲಿ ಕಾರು ಚಾಲಕ ಸುಧಾಕರ್‌ ಹಾಗೂ ಧನಲಕ್ಷಿ$¾à ದಂಪತಿಯ ಹಿರಿಯ ಪುತ್ರಿ ತೇಜಸ್ವಿನಿ, ವಿವಿಪುರಂನ ಖಾಸಗಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದಳು. ಎಂದಿನಂತೆ ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಶಾಲೆ ಮುಗಿಸಿಕೊಂಡು ಎನ್‌ಎಚ್‌ಎಸ್‌ ರಸ್ತೆಯ ನ್ಯಾಷನಲ್‌ ಕಾಲೇಜು ಮೆಟ್ರೋ ನಿಲ್ದಾಣ ಸಮೀಪ ನಡೆದುಕೊಂಡು ಮನೆಗೆ ಹೋಗುತ್ತಿದ್ದಳು. ಅದೇ ಮಾರ್ಗದಲ್ಲಿ ನಿರ್ಮಾಣವಾ ಗುತ್ತಿರುವ ಆರು ಅಂತಸ್ತಿನ ಕಟ್ಟಡದಲ್ಲಿ ಸೆಂಟ್ರಿಂಗ್‌ ಕೆಲಸ ನಡೆಯುತ್ತಿದ್ದು, ಕಾರ್ಮಿಕರು ಸೆಂಟ್ರಿಂಗ್‌ ಸರ್ವೆ ಪೋಲ್‌ ಅಳವಡಿಸುತ್ತಿದ್ದರು. ಈ ವೇಳೆ ಆಯಾ ತಪ್ಪಿ ಎರಡೂ¾ರು ಸರ್ವೆ ಪೋಲ್‌ಗ‌ಳು ವಿದ್ಯಾರ್ಥಿನಿ ತೇಜಸ್ವಿನಿ ತಲೆಗೆ ಬಿದ್ದಿದ್ದು, ಆಕೆ ಸ್ಥಳದಲ್ಲೇ ಮೃತಪಟ್ಟಿ ದ್ದಾಳೆ. ಕೂಡಲೇ ಸ್ಥಳೀಯರು ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಪರೀಕ್ಷಿಸಿದ ವೈದ್ಯರು ಆಕೆ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ದೃಢಪಡಿಸಿದ್ದಾರೆ ಎಂದು ಪೊಲೀಸರು ಹೇಳಿದರು.

ಇನ್ನು ಆಕೆಯ ಶಾಲಾ ಬ್ಯಾಗ್‌ನಲ್ಲಿದ್ದ ಗುರುತಿನ ಚೀಟಿಯ ಸಹಾಯದಿಂದ ಆಕೆಯ ಪಾಲಕರಿಗೆ ಮಾಹಿತಿ ನೀಡಲಾ ಗಿದೆ. ಪಾಲ ಕರು ನೀಡಿದ ದೂರಿನ ಮೇರೆಗೆ ಕಟ್ಟಡ ಮಾಲೀಕರ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ಪ್ರಕರಣ ದಾಖಲಾಗಿದೆ, ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಸುರಕ್ಷತಾ ಕ್ರಮ ಇಲ್ಲ: ವಿದ್ಯಾರ್ಥಿನಿ ಮೇಲೆ ಸರ್ವೆ ಪೋಲ್‌ ಬೀಳುತ್ತಿದ್ದಂತೆ ಕಟ್ಟಡದಲ್ಲಿದ್ದ ಎಲ್ಲಾ ಕಾರ್ಮಿಕರು ಸ್ಥಳದಿಂದ ಪಾರಾರಿಯಾಗಿದ್ದಾರೆ.  ಪುನೀತ್‌ ರಾಜ್‌ಕುಮಾರ್‌ ಅಭಿಮಾನಿ: ಶಿಕ್ಷಣದ ಜತೆ ನೃತ್ಯದಲ್ಲೂ ಆಸಕ್ತಿ ಹೊಂದಿರುವ ತೇಜಸ್ವಿನಿ, ಪುನೀತ್‌ ರಾಜ್‌ಕುಮಾರ್‌ ಅಭಿಮಾನಿಯಾಗಿದ್ದಳು.  ಅಪ್ಪು ಡ್ಯಾನ್ಸ್‌ ಅಕಾಡೆಮಿಯಲ್ಲಿ ನೃತ್ಯ ತರಬೇತಿ ಪಡೆಯುತ್ತಿದ್ದಳು.

ಟಾಪ್ ನ್ಯೂಸ್

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.