Bescom CGM: 7.5 ಲಕ್ಷ ರೂ. ಲಂಚ ಸ್ವೀಕರಿಸಿದ ಬೆಸ್ಕಾಂ ಸಿಜಿಎಂ ಲೋಕಾ ಬಲೆಗೆ
Team Udayavani, Nov 24, 2023, 2:00 PM IST
ಬೆಂಗಳೂರು: ಲಂಚ ಪಡೆಯುತ್ತಿದ್ದಾಗ ಬೆಸ್ಕಾಂ ಅಧಿಕಾರಿ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬೆಸ್ಕಾಂ ಮುಖ್ಯ ಪ್ರಧಾನ ವ್ಯವಸ್ಥಾಪಕ ಎಂ.ಎಲ್ ನಾಗರಾಜ್ ಮತ್ತು ಅವರ ಚಾಲಕ ಮುರಳಿಕೃಷ್ಣ ಎಂಬುವರನ್ನು ಬಂಧಿಸಲಾಗಿದೆ. ಕಮರ್ಷಿಯಲ್ ಎಲೆಕ್ಟ್ರಿಕಲ್ ಸಪ್ಲೆ„ನಿಂದ ಇಂಡಸ್ಟ್ರಿಯಲ್ ಎಲೆಕ್ಟ್ರಿಕಲ್ ಸಪ್ಲೈಗೆ ಬದಲಾವಣೆ ಮಾಡಿ ವಿದ್ಯುತ್ ಸಂಪರ್ಕ ಕಲ್ಪಿಸಲು ಗುತ್ತಿಗೆದಾರರಿಂದ ನಾಗರಾಜ್ 7.5 ಲಕ್ಷ ರೂ.ಗೆ ಬೇಡಿಕೆ ಇಟ್ಟು ಕೆಲಸ ಬಾಕಿ ಉಳಿಸಿಕೊಂಡಿದ್ದರು. ಈ ಸಂಬಂಧ ಗುತ್ತಿಗೆದಾರ ಪ್ರತಾಪ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಅಧಿಕಾರಿಗಳು, ಆರೋಪಿ ಅಧಿಕಾರಿ ನಾಗರಾಜ್ ಕಾರ್ ಪಾರ್ಕಿಂಗ್ನಲ್ಲಿ ಪ್ರತಾಪ್ ಎಂಬುವರಿಂದ 7.5 ಲಕ್ಷ ರೂ. ಪಡೆಯುತ್ತಿದ್ದ ವೇಳೆ ದಾಳಿ ನಡೆಸಿ ಸಾಕ್ಷಿ ಸಮೇತ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.