ವಿಜ್ಞಾನಕ್ಕೆ ಬಿಜಿಎಲ್‌ ಸ್ವಾಮಿ ಅವರ ಕೊಡುಗೆ ಅಪಾರ

Team Udayavani, Oct 30, 2018, 11:52 AM IST

vijnana.jpg

ಬೆಂಗಳೂರು: ವಿಜ್ಞಾನ ಕ್ಷೇತ್ರಕ್ಕೆ ಬಿಜಿಎಲ್‌ ಸ್ವಾಮಿ ಅವರ ಕೊಡುಗೆ ಅಪಾರ. ಸರಳ ಸಾಹಿತ್ಯದಲ್ಲಿ ಸಸ್ಯ ಸಂಕುಲವನ್ನು ಓದುಗರಿಗೆ ಪರಿಚಯಿಸಿ ಪರಿಸರ ವಿಜ್ಞಾನ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ ಎಂದು ಲೇಖಕ ಎಸ್‌.ದಿವಾಕರ ಬಣ್ಣಿಸಿದರು.

ಸರ್ಕಾರಿ ಕಲಾ ಕಾಲೇಜಿನಲ್ಲಿ ಸೋಮವಾರ ಆಯೋಜಿಸಲಾಗಿದ್ದ ಬಿಜಿಎಲ್‌ ಸ್ವಾಮಿ ಅವರ ಜನ್ಮಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಜನರಿಗೆ ಪರಿಸರದ ಬಗ್ಗೆ ತಿಳಿದಿರುವ ಕುತೂಹಲದ ವಿಷಯಗಳನ್ನು ಪರಿಸರ ವಿಜ್ಞಾನ ಕೃತಿಗಳ ಮೂಲಕ ಕಟ್ಟಿಕೊಟ್ಟಿದ್ದಾರೆ ಎಂದು ಹೇಳಿದರು.

ಬಿಜಿಎಲ್‌ ಸ್ವಾಮಿ ಅವರು ಕಾಲೇಜಿನಲ್ಲಿದ್ದಾಗಲೇ ಬರವಣಿಗೆಯ ಹವ್ಯಾಸ ಬೆಳಸಿಕೊಂಡಿದ್ದರು. ವೈಜ್ಞಾನಿಕ ಲೇಖನಗಳ ಮೂಲಕ ಸಾಹಿತ್ಯ ಜಗತ್ತಿಗೆ ಪರಿಚಯವಾದರು. ಸೆಂಟ್ರಲ್‌ ಕಾಲೇಜಿನ ಕರ್ನಾಟಕ ಸಂಘ ಆಗ ಪ್ರಕಟಿಸುತ್ತಿದ್ದ “ಪ್ರಬುದ್ಧ ಕರ್ನಾಟಕ ‘ಪತ್ರಿಕೆಯಲ್ಲಿ ವೈಜ್ಞಾನಿಕ ಲೇಖನಗಳನ್ನು ಬರೆದು ಓದುಗರಲ್ಲಿ ಪರಿಸರ ವಿಜ್ಞಾನದ ಕುರಿತು ಆಸಕ್ತಿ ಮೂಡಿಸಿದರು ಎಂದು ತಿಳಿಸಿದರು.

ಸುಮಾರು ಒಂಬತ್ತು ಭಾಷೆಗಳನ್ನು ಬಲ್ಲವರಾಗಿದ್ದ ಸ್ವಾಮಿ ಅವರಿಗೆ ವ್ಯಂಗ್ಯಚಿತ್ರಗಳ ಬಗ್ಗೆ ತೀವ್ರ ಆಸಕ್ತಿ ಇತ್ತು. ತಮ್ಮ ಕೃತಿಗಳಿಗೆ ತಾವೇ ವ್ಯಂಗ್ಯ ಚಿತ್ರಗಳನ್ನು ಬರೆಯುತ್ತಿದ್ದರು. ಹಸಿರು ಹೊನ್ನು ಕೃತಿಯಲ್ಲಿ ವ್ಯಂಗ್ಯಚಿತ್ರಗಳನ್ನು ಬಳಸಿಕೊಂಡಾಗ ಡಿ.ವಿ.ಜಿ ಅವರು ಕೂಡ ತಮ್ಮ ಪುತ್ರನ ವ್ಯಂಗ್ಯ ಚಿತ್ರವನ್ನು ನೋಡಿ ಆನಂದಪಟ್ಟಿದ್ದರು ಎಂದು ತಿಳಿಸಿದರು.

ಸೆಂಟರ್‌ ಫಾರ್‌ ಪಬ್ಲಿಕ್‌ ಅಂಡರ್‌ಸ್ಟಾಂಡಿಗ್‌ ಆಫ್ ಸೈನ್ಸ್‌ನ ನಿರ್ದೇಶಕ ಡಾ.ಟಿ.ಎಸ್‌.ಚನ್ನೇಶ್‌, ಬಿಜಿಎಲ್‌ ಸಾಹಿತ್ಯ ಮತ್ತು ವಿಜ್ಞಾನ ಬರಹಳಗ ಕುರಿತು ಮಾಹಿತಿ ನೀಡಿದರು. ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ರಾಜಶೇಖರ್‌, ಸದ್ಭವನಾ ಪ್ರತಿಷ್ಠಾನದ ಅಧ್ಯಕ್ಷ ಎಂ.ಪ್ರಕಾಶಮೂರ್ತಿ, ಮುಂ.ಅ.ವೆಂಕಟೇಶ್‌, ಡಾ.ರುದ್ರೇಶ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

Mandya:ಹಲವು ರೋಗ ನಿವಾರಕ; ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.