ಪರ್ವ ಪಾರಾಯಣ

ಕಲಾಕ್ಷೇತ್ರಕ್ಕೆ ರಂಗು ತುಂಬಿದ ಪರ್ವ  ಪುಳಕಿತರಾದ ಭೈರಪ್ಪ ಅಭಿಮಾನಿಗಳು

Team Udayavani, Oct 24, 2021, 11:17 AM IST

ಪರ್ವ ಪಾರಾಯಣ

ಬೆಂಗಳೂರು: ಎಸ್‌.ಎಲ್‌. ಭೈರಪ್ಪ ಅವರ “ಪರ್ವ’ ಕಾದಂಬರಿಯ ರಂಗಪ್ರಯೋಗ ರಾಜಧಾನಿಯ ಕಲಾಪ್ರಿಯರ ಮನ ತಲ್ಲಣಿಸುವಲ್ಲಿ ಯಶಸ್ವಿಗೊಂಡಿದೆ. ನಗರದಲ್ಲಿ ಮೊದಲ ಬಾರಿಗೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ರಂಗಪ್ರಯೋಗ ವೀಕ್ಷಣೆಗೆ ಎಂಟು ಗಂಟೆಗಳ ಕಾಲ ಪ್ರೇಕ್ಷಕರು ಕಿಕ್ಕಿರಿದು ತುಂಬಿದ್ದರು. ವ್ಯಾಸ ಮಹರ್ಷಿ ಬರೆದ ಮಹಾಭಾರತ ಕಾದಂಬರಿಯ ಆಧಾರವಾಗಿಟ್ಟುಕೊಂಡು ರಚಿತ ಗೊಂಡ ಪರ್ವ ಕಾದಂಬರಿಯ ರಂಗ ಪ್ರಯೋಗವನ್ನು ಮೈಸೂರಿನ ರಂಗಾಯಣ ತಂಡ ಅಚ್ಚುಕಟ್ಟಾಗಿ ನಿರ್ವಹಿಸಿತು.

ಎರಡು ದಿನಗಳ ಪ್ರದರ್ಶನದಲ್ಲಿ ಮೊದಲ ದಿನದ ಪ್ರದರ್ಶನ ಯಶಸ್ವಿಗೊಂಡಿದ್ದು ಕೊರೊನಾ ಹಿನ್ನೆಲೆಯಲ್ಲಿ ಸರಿ ಸುಮಾರು ಒಂದೂವರೆ ವರ್ಷ ದಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಸ್ಥಗಿತ ಗೊಂಡು ಖಾಲಿ ಖಾಲಿ ಎಂಬಂತಾಗಿದ್ದ ರವೀಂದ್ರ ಕಲಾಕ್ಷೇತ್ರಕ್ಕೆ “ಪರ್ವ-ವಿರಾಟ ದರ್ಶನ’ ನಾಟಕ ಪ್ರದರ್ಶನ ಕಳೆ ತಂದುಕೊಟ್ಟಿದೆ. ಮುಂಗಡವಾಗಿ ಕಾಯ್ದಿರಿಸಿದ ಟಿಕೆಟ್‌ಗಳಲ್ಲಿ 500 ರೂ. ಮತ್ತು 250 ರೂ. ವಿಧಗಳಿದ್ದು, ಎಲ್ಲಾ ಟಿಕೆಟ್‌ಗಳು ಖರೀದಿಯಾಗಿತ್ತು.

ಬೆಂಗಳೂರಿನ ನಾನಾ ಭಾಗಗಳಿಂದ ಸುಮಾರು 800ಕ್ಕೂ ಹೆಚ್ಚು ಜನರು ಆಗಮಿಸಿ ನಾಟಕ ವೀಕ್ಷಿಸಿದರು. ರಂಗಪ್ರಯೋಗ ವೀಕ್ಷಿಸಿದವರಲ್ಲಿ ಬಹುತೇಕರು ಹಿರಿಯರೇ ಆಗಿದ್ದು, ಕೋವಿಡ್‌ ನಂತರ ಒಂದು ರೀತಿಯ ಮನೋಲ್ಲಾಸ ಪಡೆದು ಕೊಂಡರು. ರಂಗಾಯಣ ಸಂಸ್ಥೆಯ ಪ್ರಕಾಶ್‌ ಬೆಳವಾಡಿ ಅವರ ರಂಗಪಠ್ಯ ಮತ್ತು ನಿದೇರ್ಶಿಸಿದ್ದಾರೆ. ಈ ತಂಡದಲ್ಲಿ ಒಟ್ಟು 50 ಜನ ಪಾತ್ರಧಾರಿಗಳನ್ನು ಒಳಗೊಂಡಿದ್ದು, ಪ್ರತಿಯೊಂದು ಪಾತ್ರಧಾರಿಗಳು ತಮ್ಮ-ತಮ್ಮ ಪಾತ್ರಕ್ಕೆ ಜೀವ ತುಂಬಿ ಅಭಿನಯ ಮಾಡಿದ್ದಾರೆ.

ಇದನ್ನೂ ಓದಿ:- ಸಂಘಟಿತ ಹೋರಾಟ ಶ್ರಮಿಕರ ಹಕ್ಕು

“ಇದೊಂದು ಅಭೂತ ಪೂರ್ವ ಯಶಸ್ಸು ಆಗಿದ್ದು, ಪ್ರೇಕ್ಷಕರ ಕಣ್ಣಲ್ಲಿ ಕಂಬನಿ ಜಾರಿದೆ. ಪ್ರೇಕ್ಷಕ ರಲ್ಲಿ ಜೀವನುತ್ಸಾಹ ತುಂಬಿದ್ದು, ಎಂಟು ಗಂಟೆಗಳ ಅವಧಿಯಲ್ಲಿ ಯಾರೊಬ್ಬರೂ ಎದ್ದು ಹೋಗಿಲ್ಲ. ಸಿನಿಮಾ ರಂಗದಲ್ಲಿ ಬಾಹುಬಲಿ ಗೆದ್ದಂತಹ ಖುಷಿ, ಇಂದು ರಂಗ ಭೂಮಿಯಲ್ಲಿ ಸಂತಸ ತಂದಿದೆ.” –  ಅಡ್ಡಂಡ ಸಿ. ಕಾರ್ಯಪ್ಪ, ನಿರ್ದೇಶಕರು, ರಂಗಾಯಣ

ಬೆಂಗಳೂರಿನಲ್ಲಿ ಬಹಳ ದಿನಗಳಿಂದ ನಾಟಕ ಅಭಿರುಚಿ ಇರುವಂತವರುಪರ್ವಒಂದು ಕೆಲಸದ ಒತ್ತಡದಲ್ಲಿ ಬ್ರೇಕ್ಕೊಟ್ಟಂತಾಗಿದೆ. ಕಾಯ್ದಿರಿಸಿದ ಎಲ್ಲಾ ಟಿಕೆಟ್ಗಳನ್ನು ಖರೀದಿಸಿ, ನಾಟಕ ವೀಕ್ಷಣೆಗೆ ಬಂದಿದ್ದಾರೆ. ಇನ್ನೂ ಟಿಕೆಟ್ಗಳ ಬೇಡಿಗೆ ಹೆಚ್ಚಾಗುತ್ತಿದೆ. ಇದೊಂದು ರಂಗಾಯಣ ತಂಡಕ್ಕೆ ಯಶಸ್ವಿ ತಂದುಕೊಟ್ಟಿದೆ ಎನ್ನಬಹುದು. – ಅರಸೀಕೆರೆ ಯೋಗಾನಂದ, ರಂಗಾಯಣ ಸಂಸ್ಥೆ ಸದಸ್ಯ

ಪರ್ವ ಕಾದಂಬರಿಯ ಉತ್ಕೃಷ್ಟತೆಯನ್ನು ನಾಟಕದ ಪ್ರದರ್ಶನ ಹೆಚ್ಚಿಸಿದೆ. ದುರ್ಯೋಧನ, ಧೃತರಾಷ್ಟ್ರ, ಸಂಜಯ ಸೇರಿದಂತೆ ಪ್ರತಿಯೊಬ್ಬರೂ ತುಂಬಾ ಚೆನ್ನಾಗಿ ಅಭಿನಯಿಸಿದ್ದಾರೆ. ಮಕ್ಕಳಿಂದ ಹಿಡಿದು ಎಲ್ಲರೂ ನೋಡಬಹುದಾದ ರಂಗ ಪ್ರದರ್ಶನ ಇದಾಗಿದೆ. – ಗೋಪಾಲಕೃಷ್ಣ ಮೂರ್ತಿ, ಗಿರಿನಗರ ನಿವಾಸಿ

ಇದೊಂದು ಅತ್ಯಪೂರ್ವ ಪ್ರಯೋಗವಾಗಿದ್ದು, ಕಥೆಯ ವಿಸ್ತಾರ ಮತ್ತು ಕಥೆಯಲ್ಲಿ ಚರ್ಚಿತವಾಗುವಂತಹ ಧರ್ಮಸೂಕ್ಷ್ಮಗಳನ್ನು ತೆರೆದಿಡುವಂತಹ ನಾಟಕವಾಗಿದ್ದು, ಇದೊಂದು ವಿನೂತನವಾಗಿದೆ. – ಶಿವಲಿಂಗಯ್ಯ, ಬನಶಂಕರಿ ನಿವಾಸಿ

ನಾನು ಪರ್ವ ಕಾದಂಬರಿಯನ್ನು ಓದಿದ್ದೆ. ನಾಟಕ ನೋಡುವ ಕುತೂಹಲದಿಂದ ಬಂದಿದ್ದೆ. ಯಾವುದೇ ಯಾವುದೇ ಚ್ಯುತಿ ಬರದಂತೆ ಕಾದಂಬರಿಯ ಮಾಧ್ಯಮವನ್ನು ನಾಟಕದಲ್ಲಿ ಸಾಕಷ್ಟು ಅಳವಡಿಸಿಕೊಂಡಿದ್ದಾರೆ. ಮನಸ್ಸಿಗೆ ಸಮಾಧಾನಕರವಾಗಿದೆ. –ಗಿರೀಶ್ವಿರಾಜ್ಕರ್‌, ಬೆಂಗಳೂರು ನಿವಾಸಿ

ಟಾಪ್ ನ್ಯೂಸ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMW ಕಾರು, 4BHK ಫ್ಲಾಟ್ ಗಿಫ್ಟ್

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.