ಭೀಮಾ ಶಂಕರ್‌ ಪಾಟೀಲ್‌ ಕ್ಷಮೆ ಯಾಚನೆಗೆ ಆಗ್ರಹ

Team Udayavani, Sep 29, 2019, 3:00 AM IST

Udayavani Kannada Newspaper

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದ್ದ ರಾಜ್ಯ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಭೀಮಾ ಶಂಕರ್‌ ಪಾಟೀಲ್‌ ರಾಜ್ಯ ಬಿಜೆಪಿ ಅಧ್ಯಕ್ಷರಿಗೆ ಬರೆದ ಪತ್ರ ಹಿಂಪಡೆದು ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯದರ್ಶಿ ಮಾಡಾಳು ಕೊಟ್ರೇಶ್‌ ಎಚ್ಚರಿಕೆ ನೀಡಿದ್ದಾರೆ.

ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗುತ್ತಿದ್ದು, ನಿಲ್ಲಿಸದಿದ್ದರೆ ಉತ್ತರ ಕರ್ನಾಟಕದ 13 ಜಿಲ್ಲೆಗಳ ಕಾರ್ಯಕರ್ತರು ಸಾಮೂಹಿಕವಾಗಿ ರಾಜೀನಾಮೆ ನೀಡುವುದಾಗಿ ಎಚ್ಚರಿಸಿದರು. ಭೀಮಾ ಶಂಕರ್‌ ಪಾಟೀಲ್‌ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಪತ್ರ ಬರೆದಿರುವುದನ್ನು ಖಂಡಿಸಿ ಕೊಟ್ರೇಶ್‌ ಶುಕ್ರವಾರ ಪತ್ರ ಬರೆದಿದ್ದಾರೆ.

ಯುವ ಮೋರ್ಚಾ ಉಪಾಧ್ಯಕ್ಷರಾದ ನಿಮಗೆ ರಾಜ್ಯಾಧ್ಯಕ್ಷರನ್ನು ಪ್ರಶ್ನಿಸುವ ಅಧಿಕಾರ ನೀಡಿದವರು ಯಾರು?. ನಿಮ್ಮ ಚರಿತ್ರೆ ರಾಜ್ಯದ ಜನತೆಗೆ ತಿಳಿದಿದೆ. ನಿಮ್ಮನ್ನು ಹಾದಿ ಬೀದಿಯಲ್ಲಿ ಹೊಡೆದಿರುವುದು ಕಣ್ಣ ಮುಂದಿದೆ ಎಂದು ಮಾಡಾಳು ಕೊಟ್ರೇಶ್‌ ದೂರಿದ್ದಾರೆ. ಬಿಡದಿಯ ನಿತ್ಯಾನಂದ ಸ್ವಾಮೀಜಿಗೆ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ ಪ್ರತಿಭಟನೆ ನಡೆಸಿದ್ದನ್ನು ಜನತೆ ಮರೆತಿಲ್ಲ.

ನೀನೊಬ್ಬ ಡೋಂಗಿ ಎನ್ನುವುದು ಎಲ್ಲರಿಗೂ ಗೊತ್ತಿದೆ. ಬಿಜೆಪಿ ಕಾರ್ಯಕರ್ತರನ್ನು ಪ್ರಚೋದಿಸುವ ಮಾತುಗಳನ್ನು ನಿಲ್ಲಿಸಬೇಕು. ಕಡೆಗಣನೆಗೆ ದಾಖಲೆಯಿದ್ದರೆ ಬಿಡುಗಡೆ ಮಾಡಿ. ರಾಜ್ಯಾಧ್ಯಕ್ಷರಿಗೆ ಪತ್ರ ಬರೆದಿರುವುದಕ್ಕೆ ಕ್ಷಮೆ ಕೋರಿ ಪತ್ರ ಹಿಂಪಡೆಯಬೇಕು. ಇಲ್ಲದಿದ್ದರೆ ಪಕ್ಷದ ಕಾರ್ಯಕರ್ತರು ನಿಮ್ಮ ವಿರುದ್ಧ ಹೊರಾಟ ನಡೆಸಬೇಕಾಗುತ್ತದೆ ಎಂದು ಪತ್ರ ಮುಖೇನ ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

1-nxxxxx

Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

1-aishw

Fraud; ಡಿಕೆಶಿ, ಡಿಕೆಸು ಸಹೋದರಿ ಎಂದು ಸ್ತ್ರೀರೋಗ ತಜ್ಞೆಗೂ 4.2 ಕೋಟಿ ವಂಚಿಸಿದ್ದ ಐಶ್ವರ್ಯ!

police

Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್‌ ಸೋಮನ ವಿರುದ್ಧ ಕೇಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

1-nxxxxx

Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.