Bike Theft: ಮೋಜಿಗಾಗಿ ದ್ವಿಚಕ್ರ ವಾಹನಗಳ ಕಳವು: ಮೂವರ ಸೆರೆ

Team Udayavani, Aug 29, 2023, 3:16 PM IST

Bike Theft: ಮೋಜಿಗಾಗಿ ದ್ವಿಚಕ್ರ ವಾಹನಗಳ ಕಳವು: ಮೂವರ ಸೆರೆ

ಬೆಂಗಳೂರು:  ಗ್ರಾಹಕರ ಬೇಡಿಕೆಗೆ ತಕ್ಕಂತೆ ದ್ವಿಚಕ್ರ ವಾಹನಗಳನ್ನು ಕಳವು ಮಾಡಿ ಮಾರುತ್ತಿದ್ದ ಮೂವರು ಕಳ್ಳರನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಬಾಗಲಗುಂಟೆಯ ಕೆ.ಮಲ್ಲಿಕಾರ್ಜುನ ಅಲಿಯಾಸ್‌ ಮಲ್ಲಿ(31), ಕಿರಣ್‌ ಕುಮಾರ್‌ ಅಲಿಯಾಸ್‌ ಕಿರಣ್‌(27), ಅಂಜಿನಿ ಅಲಿಯಾಸ್‌ ಅಂಜಿನಿ(23) ಬಂಧಿತರು. ಆರೋಪಿಗಳಿಂದ 12.50 ಲಕ್ಷ ರೂ. ಮೌಲ್ಯದ ವಿವಿಧ ಕಂಪನಿಗಳ 16 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ಬಂಧನದಿಂದ ಸೋಲದೇವನಹಳ್ಳಿ ಠಾಣೆ 9, ಶಿರಾ, ತುಮಕೂರು ಟೌನ್‌, ನೆಲಮಂಗಲ ಗ್ರಾಮೀಣ, ಬಾಗಲಗುಂಟೆ ಠಾಣೆಯಲ್ಲಿ ತಲಾ ಒಂದು ಸೇರಿ ಒಟ್ಟು 13 ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.

ಸೋಲದೇವನಹಳ್ಳಿ ಠಾಣಾ ವ್ಯಾಪ್ತಿಯ ಚಿಕ್ಕಸಂದ್ರ ನಿವಾಸಿ, ಗಾರೆ ಕೆಲಸ ಮಾಡುವ ಲೋಕೇಶ್‌ ಆ.13ರಂದು ತರಬನಹಳ್ಳಿ ಉಡುಪಿ ಹೋಟೆಲ್‌ ಕಟ್ಟಡದ ಸೆಲ್ಲಾರ್‌ನ ಪಾರ್ಕಿಂಗ್‌ ಸ್ಥಳದಲ್ಲಿ ತಮ್ಮ ಬಜಾಜ್‌ ಪಲ್ಸರ್‌ ನಿಲ್ಲಿಸಿ ಕೆಲಸಕ್ಕೆ ತೆರಳಿದ್ದರು. ಮರು ದಿನ ಬಂದು ನೋಡಿದಾಗ ವಾಹನ ಕಳ್ಳತನವಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳ ಪೈಕಿ ಮಲ್ಲಿಕಾರ್ಜುನ ಮತ್ತು ಅಂಜಿನಿ ಬಳ್ಳಾರಿ ಮೂಲದವರು. ಮಲ್ಲಿ 2009-10ನೇ ಸಾಲಿನಲ್ಲಿ ಸಂಡೂರಿನಲ್ಲಿ ಕಬ್ಬಿಣದ ಹ್ಯಾಂಗ್ಲರ್‌ಗಳನ್ನು ಕಳವು ಮಾಡಿ ಜೈಲು ಸೇರಿದ್ದ. ಬಳಿಕ ಜಾಮೀನು ಪಡೆದು ಹೊರಬಂದಿದು,  8 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ಲಾರಿ ಚಾಲಕನಾಗಿದ್ದ. ಅಂಜಿನಿ 3 ವರ್ಷಗಳಿಂದ ಕೂಲಿ ಕಾರ್ಮಿಕ. ಹಾಸನ ಮೂಲದ ಕಿರಣ್‌ ಕುಮಾರ್‌ 9 ವರ್ಷಗಳಿಂದ ಬೆಂಗಳೂರಿನಲ್ಲಿದ್ದಾನೆ. ಕೆಲವು ವರ್ಷಗಳ ಹಿಂದೆ ಮೂವರು ಜತೆಯಾಗಿದ್ದು, ಬಾಗಲಗುಂಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮೂವರು ಹಗಲಿನಲ್ಲಿ ಆಟೋ ಚಾಲನೆ ಮಾಡಿಕೊಂಡು ರಾತ್ರಿ ವೇಳೆ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದರೆಂದು ಪೊಲಿಸರು ಹೇಳಿದರು.

ಗ್ರಾಹಕ ಕೇಳಿದ ಕಂಪನಿಯ ಬೈಕ್‌ ಕಳವು: ಆರೋಪಿಗಳು ಬಳ್ಳಾರಿ ಹಾಗೂ ಸಂಡೂರು ಕಡೆ ಗ್ರಾಹಕರ ಬೇಡಿಕೆಯ ಕಂಪನಿ ದ್ವಿಚಕ್ರ ವಾಹನಗಳನ್ನು ಬೆಂಗಳೂರಿನಲ್ಲಿ ಹುಡುಕಿ ಕಳ್ಳತನ ಮಾಡಿ ನೋಂದಣಿ ಫ‌ಲಕ ಬದಲಿಸಿ ಮಾರಾಟ ಮಾಡುತ್ತಿದ್ದರು. ಕೆಲ ದಿನಗಳಲ್ಲಿ ದ್ವಿಚಕ್ರ ವಾಹನದ ದಾಖಲೆ ತಲುಪಿಸುವುದಾಗಿ ಗ್ರಾಹಕರಿಗೆ ಹೇಳಿ ಪರಾರಿಯಾಗುತ್ತಿದ್ದರು. ಬಂದ ಹಣದಲ್ಲಿ ಮೋಜು-ಮಸ್ತಿ ಮಾಡುತ್ತಿದ್ದರೆಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.