ಲಾಕ್ ಮುರಿದು ನಕಲಿ ಕೀ ಬಳಸಿ ಬೈಕ್ ಕಳ್ಳತನ
Team Udayavani, Dec 16, 2022, 1:28 PM IST
ಬೆಂಗಳೂರು: ದ್ವಿಚಕ್ರ ವಾಹನಗಳ ಹ್ಯಾಂಡ್ ಲಾಕ್ ಮುರಿದು ಹಾಗೂ ನಕಲಿ ಕೀ ಬಳಸಿ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ವರ್ತೂರು ಠಾಣೆ ಪೊಲೀಸರು ಬಂಧಿಸಿ, 5 ಲಕ್ಷ ಮೌಲ್ಯದ 10 ದ್ವಿಚಕ್ರ ವಾಹನ ಜಪ್ತಿ ಮಾಡಿದ್ದಾರೆ.
ಶ್ರೀನಿವಾಸ್ (22) ಹಾಗೂ ಸೈಯದ್ ವಾಸೀಮ್ ಅಕ್ರಂ (23) ಬಂಧಿತರು. ನಗರದ ಪಾರ್ಕಿಂಗ್ ಸ್ಥಳಗಳಲ್ಲಿ ಹಾಗೂ ಮನೆ ಮುಂದೆ ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಗುರುತಿಸುತ್ತಿದ್ದ ಆರೋಪಿಗಳು ಹ್ಯಾಂಡ್ ಲಾಕ್ ಮುರಿದು ನಕಲಿ ಕೀ ಬಳಸಿ ಕದಿಯುತ್ತಿದ್ದರು.
ಕದ್ದ ಬೈಕ್‌ನಲ್ಲೇ ಹೊಸೂರು ಹಾಗೂ ತಮಿಳುನಾಡಿಗೆ ತೆರಳಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು. ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಹನ ಕಳ್ಳತನ ಪ್ರಕರಣ ಸಂಬಂಧ ತನಿಖೆ ಕೈಗೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.