ಜೈವಿಕ ಭೌತಶಾಸ್ತ್ರ ಕಾರ್ಯಾಗಾರ ಉದ್ಘಾಟನೆ
Team Udayavani, Oct 31, 2018, 12:15 PM IST
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜೀವ ವಿಜ್ಞಾನ ಮತ್ತು ಭೌತಶಾಸ್ತ್ರ ವಿಭಾಗದಿಂದ ಜ್ಞಾನಭಾರತಿ ಆವರಣದಲ್ಲಿ ಹಮ್ಮಿಕೊಂಡಿದ್ದ ಜೈವಿಕ ಭೌತಶಾಸ್ತ್ರದ ವಿಷಯದ ಐದು ದಿನಗಳ ಕಾರ್ಯಾಗಾರಕ್ಕೆ ಸೋಮವಾರ ಚಾಲನೆ ಸಿಕ್ಕಿದೆ.
ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ಮಾತನಾಡಿ, ಭೌತಶಾಸ್ತ್ರ ಹಾಗೂ ಜೀವ ವಿಜ್ಞಾನದ ಪರಾವಲಂಬನೆ ವಿವರಿಸಿದರು. ವಿಜ್ಞಾನ ಬೆಳೆಸುವಲ್ಲಿ ಯುವ ಜನತೆಯ ಪಾತ್ರ ಹೆಚ್ಚಿದೆ. ಯುವಜನತೆ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಲು ಬೇಕಾದ ವಾತಾರಣ ನಿರ್ಮಿಸಬೇಕು ಎಂದರು.
ಭಾರತೀಯ ವಿಜ್ಞಾನ ಸಂಸ್ಥೆಯ ಅಣು ಜೈವಿಕ ಭೌತಶಾಸ್ತ್ರ ವಿಭಾಗದ ಪ್ರೊ.ಎಂ.ಆರ್.ಎನ್. ಮೂರ್ತಿ ಮಾತನಾಡಿ, ಕ್ಷ-ಕಿರಣ, ಸ್ಪಟಿಕಶಾಸ್ತ್ರ ಹಾಗೂ ಪ್ರೋಟೀನ್ ರೂಪು ರಚನೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಂಪ್ಯೂಟೇಷನ್ ಅಂಡ್ ಡಾಟಾ ಸೈನ್ಸ್ ವಿಭಾಗದ ಪ್ರೊ.ಕೆ.ಶೇಖರ್, ಜೈವಿಕ ಭೌತಶಾಸ್ತ್ರದ ಪ್ರಾಧ್ಯಾಪಕರಾದ ಪ್ರೊ.ಎನ್. ನಾಗಯ್ಯ, ಪ್ರೊ.ಎಚ್.ಪಿ. ಪುಟ್ಟರಾಜು ಹಾಗೂ ಡಾ.ರವಿ ಕುಮಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ
Naxal Surrender: ನಕ್ಸಲ್ ಶರಣಾಗತಿ ಪೂರ್ವಯೋಜಿತ ಸ್ಟೇಜ್ ಶೋ ಅಲ್ಲವೇ?
Finance Debt: ಫೈನಾನ್ಸ್ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!
Naxal Surrender: ರಾಜ್ಯ ಸರಕಾರವೇ ನಕ್ಸಲರಿಗೆ ಶರಣಾಗಿದೆಯೋ?: ಸಿ.ಟಿ. ರವಿ
Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.