ಗದಗದಲ್ಲಿ ನಕಲಿ ಮತದಾನ ಆಯೋಗಕ್ಕೆ ಬಿಜೆಪಿ ದೂರು
Team Udayavani, May 25, 2018, 7:20 AM IST
ಬೆಂಗಳೂರು: ಗದಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಕಲಿ ಮತದಾನ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ಗುರುವಾರ ದೂರು ನೀಡಿದ್ದಾರೆ.
ಗದಗದಲ್ಲಿ ಮೃತಪಟ್ಟವರಿಗೂ ಕಾಂಗ್ರೆಸ್ ಸರ್ಕಾರ ಮತದಾನದ ಭಾಗ್ಯ ಕಲ್ಪಿಸಿದೆ. ಅಲ್ಲಿ ಮೃತ ವ್ಯಕ್ತಿಗಳ ಹೆಸರಲ್ಲಿ ಗುರುತಿನ ಚೀಟಿಯ ಸಂಖ್ಯೆಗಳು ಮತದಾನ ಮಾಡಿದವರ ಪಟ್ಟಿಯಲ್ಲಿವೆ. ಐದು ಸಾವಿರಕ್ಕೂ ಹೆಚ್ಚು ಮತ
ಅಕ್ರಮವಾಗಿ ಬಿದ್ದಿದೆ. ಗದಗದಲ್ಲಿ ಮರು ಮತದಾನ ಮಾಡುವಂತೆ ಮನವಿ ಮಾಡಲಾಗಿದೆ.
ಬಿಜೆಪಿ ನೀಡಿರುವ ದೂರಿಗೆ ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದರು.ಈ ಸಂದರ್ಭದಲ್ಲಿ ಗದಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಅನಿಲ್ ಮೆಣಸಿನಕಾಯಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ
Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ
Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ
Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್
Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್; ಬೆಳಗಾವಿಗೆ ವಂದೇ ಭಾರತ್ ವಿಸ್ತರಣೆಗೆ ಮನವಿ
MUST WATCH
ಹೊಸ ಸೇರ್ಪಡೆ
Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ
Kannada: ಮಾತೃಭಾಷಾ ಹೊಳಪು
Kannada: ಕನ್ನಡ ಎನೆ ಕುಣಿದಾಡುವುದೆನ್ನೆದೆ… ಕನ್ನಡ ಎನೆ ಕಿವಿ ನಿಮಿರುವುದು…
Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ
Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.