ಬಿಜೆಪಿಯವರು ಹಿಂದೂಗಳಲ್ಲ: ಜಾರ್ಜ್‌

Team Udayavani, Apr 15, 2018, 12:21 PM IST

george.jpg

ಬೆಂಗಳೂರು: ಬಿಜೆಪಿಯವರಿಗೆ ಹಿಂದೂಗಳು ಎಂದು ಹೇಳಿಕೊಳ್ಳಲು ಹಕ್ಕಿಲ್ಲ ಎಂದು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲ ಹಿಂದೂಗಳು ಇರುವುದು ಕಾಂಗ್ರೆಸ್‌ನಲ್ಲಿ ಮಾತ್ರ. ಬಿಜೆಪಿಯವರು ಭಜರಂಗದಳ- ಶ್ರೀರಾಮಸೇನೆಯವರು ಎಂದು ದೂರಿದರು.

ರಾಜ್ಯ ಸರ್ಕಾರವನ್ನು ಭ್ರಷ್ಟ ಸರ್ಕಾರ ಎಂದು ಕರೆಯುವ ಬಿಜೆಪಿಯಲ್ಲಿಯೇ ಭ್ರಷ್ಟರಿದ್ದಾರೆ. ಕಾಂಗ್ರೆಸ್‌ ಸರ್ಕಾರ ಯಾವುದೇ ಹಗರಣಗಳಿಲ್ಲದೇ ಉತ್ತಮ ಆಡಳಿತ ನೀಡಿದೆ. ಕಾಂಗ್ರೆಸ್‌ ಎಲ್ಲ ಸಮುದಾಯಗಳನ್ನು ಒಳಗೊಂಡ ಪಕ್ಷ, ಶೋಷಿತರು ಮತ್ತು ದೌರ್ಜನ್ಯಕ್ಕೊಳಗಾದವರನ್ನು ಮೇಲೆತ್ತುವ ಕೆಲಸ ಮಾಡಿದೆ. ಬಾಬಾಸಾಹೇಬ್‌ ಅಂಬೇಡ್ಕರ್‌ ಕೊಟ್ಟಿರುವ ಸಂವಿಧಾನವನ್ನು ಕಾಂಗ್ರೆಸ್‌ ಉಳಿಸಿಕೊಂಡು ಬಂದಿದೆ. ಮೋದಿ ಪ್ರಧಾನಿಯಾಗಿದ್ದೂ ಕೂಡ ಇದೇ ಸಂವಿಧಾನದಿಂದಲೇ ಎಂದು ಹೇಳಿದರು.

ಸಮಾಜ ಕಲ್ಯಾಣ ಸಚಿವ ಎಚ್‌.ಆಂಜನೇಯ ಮಾತನಾಡಿ, ಅಂಬೇಡ್ಕರ್‌ ಚಿಂತಿಸಿದ್ದ ಎಲ್ಲ ಕಾರ್ಯಕ್ರಮಗಳನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದೆ. ಅಂಬೇಡ್ಕರ್‌ ಸ್ಕೂಲ್‌ ಆಫ್ ಎಕನಾಮಿಕ್ಸ್‌, ಅಂಬೇಡ್ಕರ್‌ ವಸತಿ ಶಾಲೆ, ದಲಿತರಿಗಾಗಿ ಉಪ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌, ಕೇಂದ್ರದ ಮಾಜಿ ಸಚಿವ ಎಂ.ವಿ.ರಾಜಶೇಖರನ್‌, ಮಾಜಿ ಸಚಿವೆ ರಾಣಿ ಸತೀಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.