ಬಿಜೆಪಿ ನಾಯಕಿ, ವಿಧಾನಪರಿಷತ್ ಸದಸ್ಯೆ ವಿಮಲಾ ಗೌಡ ವಿಧಿವಶ
Team Udayavani, Apr 17, 2017, 7:03 PM IST
ಬೆಂಗಳೂರು: ಅನಾರೋಗ್ಯದಿಂದ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಧಾನಪರಿಷತ್ ಸದಸ್ಯೆ ವಿಮಲ ಗೌಡ(62 ವರ್ಷ) ಅವರು ಸೋಮವಾರ ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಹೃದ್ರೋಗ, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಬಿಜೆಪಿ ಮುಖಂಡೆ, ವಿಧಾನಪರಿಷತ್ ಸದಸ್ಯೆ ವಿಮಲ ಗೌಡ ಅವರು ನಾರಾಯಣ ಹೃದಯಾಲಯದಲ್ಲಿ ಜನವರಿ ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದರು.
ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿರುವುದಾಗಿ ವಿಮಲಾ ಅವರ ಸಹೋದರ ಲಕ್ಷ್ಮಿನಾರಾಯಣ ಅವರು ಖಾಸಗಿ ಚಾನೆಲ್ ವೊಂದಕ್ಕೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.