ಕೊನೇ ಘಳಿಗೆಯಲ್ಲಿ ವಿಧೇಯಕ ಮಂಡನೆಗೆ ಬಿಜೆಪಿ ಆಕ್ಷೇಪ
Team Udayavani, Jun 21, 2017, 11:52 AM IST
ವಿಧಾನಸಭೆ: ಅಧಿವೇಶನದ ಕೊನೆಯಲ್ಲಿ ಹೆಚ್ಚಿನ ವಿಧೇಯಕಗಳನ್ನು ಮಂಡಿಸಿ ಅನುಮೋದನೆ ಪಡೆಯುವ ಸರ್ಕಾರದ ಕ್ರಮಕ್ಕೆ ಪ್ರತಿ ಪಕ್ಷದ ನಾಯಕ ಜಗದೀಶ ಶೆಟ್ಟರ್ ಆಕ್ಷೇಪ ವ್ಯಕ್ತಪಡಿಸಿದರು.
ಮಂಗಳವಾರ ಸರ್ಕಾರ ಖಾಸಗಿ ಆಸ್ಪತ್ರೆಗಳ ನಿಯಂತ್ರಣ, ವಿಶ್ವ ವಿದ್ಯಾಲಯಗಳ ಸಮಗ್ರ ತಿದ್ದುಪಡಿ ವಿಧೇಯಕಗಳು ಸೇರಿ ಹತ್ತಕ್ಕೂ ಹೆಚ್ಚು ವಿಧೇಯಕಗಳ ಬಗ್ಗೆ ಚರ್ಚಿಸಿ ಅಂಗೀ ಕರಿಸಲು ಮುಂದಾಗಿತ್ತು.
ಮಂಗಳವಾರವೇ, ಸಾರಿಗೆ ಇಲಾಖೆಯಿಂದ ರಸ್ತೆ ಸುರಕ್ಷಾ ಪ್ರಾಧಿಕಾರ ವಿಧೇಯಕ, ಗೃಹ ಇಲಾಖೆಯಿಂದ ಸಾರ್ವಜನಿಕ
ಸುರಕ್ಷೆಯ ವಿಧೇಯಕಗಳನ್ನು ಮಂಡಿಸಿ ಅನುಮೋದನೆ ನೀಡುವಂತೆ ಮನವಿ ಮಾಡಿಕೊಳ್ಳಲಾಯಿತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಜಗದೀಶ ಶೆಟ್ಟರ್, ಕೊನೆಯ ದಿನ ವಿಧೇಯಕಗಳನ್ನು ಮಂಡಿ ಸುವುದರಿಂದ ಸಮಗ್ರ ಚರ್ಚೆಗೆ
ಅವಕಾಶ ದೊರೆಯುವುದಿಲ್ಲ.
ಸುಗಮ ಕಲಾಪ ನಡೆಸಲು ಪ್ರತಿಪಕ್ಷಗಳು ಸಹಕಾರ ನೀಡುತ್ತಿವೆ. ಆದರೆ, ಒಂದೇ ದಿನ ಏಳೆಂಟು ವಿಧೇಯಕಗಳನ್ನು ಮಂಡಿಸಿದರೆ, ಶಾಸಕರು ಅವುಗಳ ಬಗ್ಗೆ ಅಧ್ಯಯನ ಮಾಡಿ ಚರ್ಚಿಸಲು ಅವಕಾಶ ಸಿಗುವುದಿಲ್ಲ. ತರಾತುರಿಯಲ್ಲಿ ವಿಧೇಯಕ ಮಂಡಿಸುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಮುಂದಿನ ಅಧಿವೇಶನದಲ್ಲಿ ಈ ರೀತಿ ಕೊನೇ ಘಳಿಗೆಯಲ್ಲಿ ವಿಧೇಯಕ ಮಂಡನೆ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.