Bengaluru: ಬಿಎಂಟಿಸಿ ಬಸ್‌ ಹರಿದು ಬೈಕ್‌ ಸವಾರ ದುರ್ಮರಣ

Team Udayavani, Oct 1, 2024, 10:07 AM IST

000]

ಬೆಂಗಳೂರು: ಬೈಕ್‌ ಸವಾರನ ಮೇಲೆ ಬಿಎಂಟಿಸಿ ಬಸ್‌ನ ಚಕ್ರಗಳು ಹರಿದು ಅಕ್ಕಸಾಲಿಗರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಯಶವಂತಪುರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

ವಿದ್ಯಾರಣ್ಯಪುರದ ತಿಂಡ್ಲು ನಿವಾಸಿ ಈಶ್ವರ್‌(44) ಮೃತರು. ಸೋಮವಾರ ಮಧ್ಯಾಹ್ನ ತಿಂಡ್ಲು ಸಮೀಪದ ಕೆಪಿಟಿಸಿಎಲ್‌ನ ಕಚೇರಿ ಬಳಿ ದುರ್ಘ‌ಟನೆ ನಡೆದಿದೆ.

ಚಿಕ್ಕಬಳ್ಳಾಪುರ ಮೂಲದ ಈಶ್ವರ್‌, ಕೆಲ ವರ್ಷಗಳಿಂದ ಪತ್ನಿ ಮತ್ತು ಇಬ್ಬರು ಮಕ್ಕಳ ಜತೆ ತಿಂಡ್ಲುವಿನಲ್ಲಿ ವಾಸವಾಗಿದ್ದರು. ಜೀವನಕ್ಕಾಗಿ ಅಕ್ಕಸಾಲಿಗ ವೃತ್ತಿ ಮಾಡಿಕೊಂಡಿದ್ದರು. ಸೋಮವಾರ ಮಧ್ಯಾಹ್ನ ಮನೆಯಿಂದ ಅವೆನ್ಯೂ ರಸ್ತೆಗೆ ಕೆಲಸ ನಿಮಿತ್ತ ಬೈಕ್‌ನಲ್ಲಿ ಹೊರಟಿದ್ದಾರೆ. ಕೆಪಿಟಿಸಿಎಲ್‌ ಕಚೇರಿ ಸಮೀಪದಲ್ಲಿ ಈಶ್ವರ್‌ ಬೈಕ್‌ಗೆ ಕಾರೊಂದು ತಗುಲಿಸಿದ ಪರಿಣಾಮ ಕೆಳಗೆ ಬಿದ್ದಿದ್ದಾರೆ. ಅದೇ ವೇಳೆ ಯಶವಂತಪುರದಿಂದ ಯಲಹಂಕಕ್ಕೆ ಹೋಗುತ್ತಿದ್ದ ಬಿಎಂಟಿಸಿ ಬಸ್‌ನ ಹಿಂಬದಿ ಚಕ್ರಗಳು ಈಶ್ವರ್‌ ತಲೆ ಮೇಲೆ ಹರಿದು ತೀವ್ರ ರಕ್ತಸ್ರಾವ ಅವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.

ಹೆಲ್ಮೆಟ್‌ ಧರಿಸಿದರೂ ಉಳಿಯಲಿಲ್ಲ ಜೀವ: ಈಶ್ವರ್‌, ಹೆಲ್ಮೆಟ್‌ ಧರಿಸಿಕೊಂಡು ಬೈಕ್‌ ಚಾಲನೆ ಮಾಡುತ್ತಿದ್ದರು. ಆದರೆ, ಏಕಾಏಕಿ ಕಾರು ತಗುಲಿದ್ದರಿಂದ ಕೆಳಗೆ ಬಿದ್ದ ಪರಿಣಾಮ ಅವರ ಮೇಲೆ ಬಸ್‌ನ ಚಕ್ರಗಳು ಹರಿದಿದೆ. ಬಸ್‌ ಚಾಲನೆ ವೇಗಕ್ಕೆ ತಲೆಯ ಅರ್ಧ ಭಾಗ ಅಪ್ಪಚ್ಚಿಯಾಗಿದೆ. ಸದ್ಯ ಮೃತನ ಪತ್ನಿ ನೀಡಿದ ದೂರಿನ ಮೇರೆಗೆ ಬಸ್‌ ಚಾಲಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

3

GOAT OTT Release: ದಳಪತಿ ವಿಜಯ್‌ ʼಗೂಟ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್‌

Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಇಬ್ಬರು ಮಹಿಳೆಯರ ಬಂಧನ

Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಮಹಿಳೆಯರಿಬ್ಬರ ಬಂಧನ

Top court: ಬುಲ್ಡೋಜರ್‌ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?

Top court: ಬುಲ್ಡೋಜರ್‌ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?

ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ

ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ

Kolkata Case: ಕರ್ತವ್ಯ ಬಹಿಷ್ಕರಿಸಿ ಮತ್ತೆ ಮುಷ್ಕರ ಆರಂಭಿಸಿದ ಕಿರಿಯ ವೈದ್ಯರು

Kolkata Case: ಕರ್ತವ್ಯ ಬಹಿಷ್ಕರಿಸಿ ಮತ್ತೆ ಮುಷ್ಕರ ಆರಂಭಿಸಿದ ಕಿರಿಯ ವೈದ್ಯರು

ಸುರತ್ಕಲ್‌ನಲ್ಲಿ ಪವಿತ್ರಾ ಗೌಡ ಹೋಲುವ ಕೇಸ್: ಯುವತಿಗೆ ಅಶ್ಲೀಲ ಫೋಟೋ- ಸಂದೇಶ ಕಳಿಸಿ ಕಿರುಕುಳ

ಸುರತ್ಕಲ್‌ನಲ್ಲಿ ಪವಿತ್ರಾ ಗೌಡ ಹೋಲುವ ಕೇಸ್: ಯುವತಿಗೆ ಅಶ್ಲೀಲ ಫೋಟೋ- ಸಂದೇಶ ಕಳಿಸಿ ಕಿರುಕುಳ

Lacknow: 1.5 ಲಕ್ಷ ರೂ. ಮೌಲ್ಯದ iPhone ಡೆಲಿವರಿ ಮಾಡಲು ಹೋದ ಯುವಕನ ಹ*ತ್ಯೆ!

Lucknow: 1.5 ಲಕ್ಷ ರೂ. ಮೌಲ್ಯದ iPhone ಡೆಲಿವರಿ ಮಾಡಲು ಹೋದ ಯುವಕನ ಹ*ತ್ಯೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

0000000

Bengaluru: ಯುವತಿಗೆ ಕಿರುಕುಳ ನೀಡಲು ಕಾರಿನ ಗಾಜು ಒಡೆಯಲು ಯತ್ನ

Inspector: ಜಪ್ತಿ ವಸ್ತು ಹಸ್ತಾಂತರಿಸದ ಆರೋಪ; ಇನ್‌ಸ್ಪೆಕ್ಟರ್‌ ವಿರುದ್ಧ ದೂರು ದಾಖಲು!

Inspector: ಜಪ್ತಿ ವಸ್ತು ಹಸ್ತಾಂತರಿಸದ ಆರೋಪ; ಇನ್‌ಸ್ಪೆಕ್ಟರ್‌ ವಿರುದ್ಧ ದೂರು ದಾಖಲು!

Arrested: ಕಾರ್ಮಿಕನ ಕೊಂದಿದ್ದ ಸ್ನೇಹಿತನ ಬಂಧನ

Arrested: ಕಾರ್ಮಿಕನ ಕೊಂದಿದ್ದ ಸ್ನೇಹಿತನ ಬಂಧನ

Bengaluru: ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ: ನಿನ್ನೆ ಒಂದೇ ದಿನ 21 ಚಾಲಕರ ವಿರುದ್ಧ ಕೇಸ್‌!

Bengaluru: ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ: ನಿನ್ನೆ ಒಂದೇ ದಿನ 21 ಚಾಲಕರ ವಿರುದ್ಧ ಕೇಸ್‌!

08

Arrestted: ಕಾಲು ತುಳಿದಿದ್ದಕ್ಕೆ ಚಾಕುವಿನಿಂದ ಇರಿದು ಕೊಂದ ಯುವಕನ ಸೆರೆ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2

Mangaluru: ಸೈಬರ್‌ ವಂಚಕರಿಗೆ ಪೊಲೀಸರ ಜಾಲ!

3

GOAT OTT Release: ದಳಪತಿ ವಿಜಯ್‌ ʼಗೂಟ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್‌

Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಇಬ್ಬರು ಮಹಿಳೆಯರ ಬಂಧನ

Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಮಹಿಳೆಯರಿಬ್ಬರ ಬಂಧನ

Top court: ಬುಲ್ಡೋಜರ್‌ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?

Top court: ಬುಲ್ಡೋಜರ್‌ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?

ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ

ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.