BMTC ಬಸ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಇಬ್ಬರು ಮೃತ್ಯು
Team Udayavani, Jun 14, 2023, 9:05 PM IST
ಬೆಂಗಳೂರು: ಬಿಎಂಟಿಸಿ ಬಸ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಲಗ್ಗೆರೆಯ ರಿಂಗ್ ರಸ್ತೆಯ ಕೆಂಪೇಗೌಡ ಆರ್ಚ್ ಬಳಿ ಬುಧವಾರ ಸಂಜೆ ಸಂಭವಿಸಿದೆ.
ಮೃತ ದುರ್ದೈವಿಗಳ ಪೈಕಿ ಓರ್ವ ನನ್ನು ಸುರೇಶ್ ಎಂದು ಗುರುತಿಸಲಾಗಿದ್ದು, ಇನ್ನೋರ್ವನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಇಬ್ಬರೂ ಅಂದಾಜು 35 ವರ್ಷ ಪ್ರಾಯದ ಕೂಲಿ ಕಾರ್ಮಿಕರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ರಾಜಾಜಿನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.