ಬಿಎಂಟಿಸಿ ಪಿಂಕ್‌ ಸಾರಥಿಗೆ ಚಾಲನೆ

Team Udayavani, Jun 7, 2019, 10:26 AM IST

bng-tdy-7..

ವಿಧಾನಸೌಧದ ಎದುರು ಗುರುವಾರ ಅನಾವರಣಗೊಳಿಸಿದ ಪಿಂಕ್‌ ಸಾರಥಿ ವಾಹನದ ಎದುರು ಸೆಲ್ಫೀ ತೆಗೆದುಕೊಂಡ ಮಹಿಳಾ ಪೊಲೀಸ್‌ ಸಿಬ್ಬಂದಿ.

ಬೆಂಗಳೂರು: ಮಹಿಳೆಯರು ಹಾಗೂ ಮಕ್ಕಳಿಗೆ ಸುರಕ್ಷಿತ ಸಾರಿಗೆ ಸೌಲಭ್ಯ ಒದಗಿಸಲು ಬಿಎಂಟಿಸಿ ವತಿಯಿಂದ ನಿರ್ಭಯ ಯೋಜನೆ ಅಡಿಯಲ್ಲಿ ಪಿಂಕ್‌ ಸಾರಥಿ ಗಸ್ತು ವಾಹನ ಸಂಚಾರ ಆರಂಭಿಸ ಲಾಗಿದೆ. ವಿಧಾನಸೌಧದ ಮುಂಭಾಗದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ 4.30 ಕೋಟಿ ರೂ. ವೆಚ್ಚದಲ್ಲಿ ಖರೀಧಿಸಿ ರುವ 25 ಪಿಂಕ್‌ ಸಾರಥಿ ವಾಹನಗಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಹಸಿರು ನಿಶಾನೆ ತೋರಿದರು. ಬಿಎಂಟಿಸಿ ವ್ಯಾಪ್ತಿ ಯಲ್ಲಿ ಸಂಚರಿಸುವ ಬಸ್‌, ಬಸ್‌ ನಿಲ್ದಾಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆ ಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸಲು ಪಿಂಕ್‌ ಸಾರಥಿ ವಾಹನಗಳು ನಿರಂತರ ಕಾರ್ಯಾಚರಣೆ ನಡೆಸುತ್ತವೆ. ಈ ವಾಹನ ಗಳಿಗೆ ಜಿಪಿಎಸ್‌ ಅಳವಡಿಸ ಲಾಗಿದೆ. ದಿನದ 24 ಗಂಟೆಯೂ ಈ ವಾಹನಗಳು ಕಾರ್ಯಾಚರಣೆ ನಡೆಸುತ್ತಿರುತ್ತವೆ.

•ಮಹಿಳೆಯರು, ಮಕ್ಕಳಿಗೆ ರಕ್ಷಣೆ ಒದಗಿಸುವ ಉದ್ದೇಶ

•ವಿಧಾನಸೌಧದೆದುರು 25 ವಾಹನಗಳಿಗೆ ಚಾಲನೆ ನೀಡಿದ ಸಿಎಂ

•ಬಿಎಂಟಿಸಿಯಿಂದ ನಿರ್ಭಯ ಯೋಜನೆ ಅಡಿ ಸೇವೆ ಆರಂಭ

ನಿರ್ಭಯ ಯೋಜನೆ ಅಡಿಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 56.07 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ. ಈ ಅನುದಾನದಡಿ ಮಹಿಳೆಯರಿಗೆ ಲಘು ಹಾಗೂ ಭಾರಿ ವಾಹನಗಳ ಚಾಲನಾ ತರಬೇತಿ ನೀಡಿ ಪರವಾನಗಿ ಕೊಡಿಸುವುದು. 1 ಸಾವಿರ ಬಸ್‌ಗಳಲ್ಲಿ ಸಿಸಿ ಟಿವಿ ಕ್ಯಾಮರಾ ಅಳವಡಿಸುವುದು. ಸಂಸ್ಥೆಯ 11 ಸಾವಿರ ಸಿಬ್ಬಂದಿಗೆ ಲಿಂಗ ಸಂವೇದನಾ ತರಬೇತಿ ನೀಡುವುದು. ಮಹಿಳೆಯರ ಸುರಕ್ಷತೆ ಹಾಗೂ ಭದ್ರತೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. 15 ಬಸ್‌ ನಿಲ್ದಾಣಗಳಲ್ಲಿ ಮಹಿಳಾ ವಿಶ್ರಾಂತಿ ಕೊಠಡಿ ನಿರ್ಮಾಣ. ಪ್ರಮುಖ ಬಸ್‌ ನಿಲ್ದಾಣಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ. ಮಹಿಳಾ ಪ್ರಯಾಣಿಕರಿಗೆ ಮಹಿಳಾ ವಿಶೇಷ ಬಸ್‌ಗಳ ಕಾರ್ಯಾಚರಣೆ ಮಾಡಿಸಲು ಬಿಎಂಟಿಸಿ ನಿರ್ಧರಿಸಿದೆ.

ಟಾಪ್ ನ್ಯೂಸ್

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್‌ನಿಂದ ಜಾಮೀನು

Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್‌ನಿಂದ ಜಾಮೀನು

Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್‌

Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್‌

Arrested: ಟ್ಯಾಟೂ ಆರ್ಟಿಸ್ಟ್‌ ಬಂಧನ: 2.50 ಕೋಟಿ ರೂ. ಡ್ರಗ್ಸ್‌ ಜಪ್ತಿ

Arrested: ಟ್ಯಾಟೂ ಆರ್ಟಿಸ್ಟ್‌ ಬಂಧನ: 2.50 ಕೋಟಿ ರೂ. ಡ್ರಗ್ಸ್‌ ಜಪ್ತಿ

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

ಟೀಮ್‌ ಇಂಡಿಯಾದ ಜೆರ್ಸಿ ಧರಿಸಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ವಿನೋದ್‌ ಕಾಂಬ್ಳಿ

5

Guttigar: ಯುವಕನಿಗೆ ಜೀವ ಬೆದರಿಕೆ; ದೂರು ದಾಖಲು

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

ಪ್ರೀತಿಯಲ್ಲಿ ಬಿದ್ದ ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್: 2ನೇ ಮದುವೆಗೆ ರೆಡಿ

Untitled-1

Kasaragod ಅಪರಾಧ ಸುದ್ದಿಗಳು: ಅಂಗಡಿಗೆ ಲಾರಿ ಢಿಕ್ಕಿ

accident

Kinnigoli: ರಿಕ್ಷಾ ಪಲ್ಟಿ; ಚಾಲಕ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.