ಬಿಎಂಟಿಎಫ್ ಅಧಿಕಾರ ವ್ಯಾಪ್ತಿ ಪ್ರಶ್ನಿಸಿದ ಕೋರ್ಟ್‌


Team Udayavani, Mar 31, 2017, 12:07 PM IST

high-court.jpg

ಬೆಂಗಳೂರು: ಬಿಬಿಎಂಪಿ ದ್ವಿತೀಯ ದರ್ಜೆ ಸಹಾಯಕ ಮಾಯಣ್ಣ ವಿರುದ್ಧದ 68 ಕೋಟಿ ಅವ್ಯವಹಾರ ಪ್ರಕರಣದ ತನಿಖೆಗೆ ನೀಡಲಾಗಿರುವ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್‌ ವಿಸ್ತರಿಸಿದೆ. ಪ್ರಕರಣ ಸಂಬಂಧ ಬಿಎಂಟಿಎಫ್ ತನಿಖೆಗೆ ನೀಡಲಾಗಿರುವ ಅಧಿಸೂಚನೆಯನ್ನು ಒದಗಿಸಿ ಎಂದು ತಾಕೀತು ಮಾಡಿದೆ.

ಬಿಬಿಎಂಪಿ ಕಾಮಗಾರಿಗಳಲ್ಲಿ ನಡೆದಿರುವ 168 ಕೋಟಿ ರೂ ಅವ್ಯವಹಾರದ ಪೈಕಿ, ದ್ವಿತೀಯ ದರ್ಜೆ ಸಹಾಯಕ ಮಾಯಣ್ಣ ಒಬ್ಬರೇ 68 ಕೋಟಿ ರೂ ಅವ್ಯವಹಾರ ನಡೆಸಿದ್ದಾರೆ ಎಂದು ರಾಬರ್ಟ್‌ ಎಂಬುವವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಗುರುವಾರ ನಡೆಯಿತು.

ಈ ಅರ್ಜಿ ವಿಚಾರಣೆ ವೇಳೆ ದೂರುದಾರ ರಾಬರ್ಟ್‌ ಪರ ವಕೀಲ ಶ್ರೀನಿವಾಸ್‌, ಬಿಬಿಎಂಪಿ ವ್ಯಾಪ್ತಿಯ 198  ವಾರ್ಡುಗಳಲ್ಲಿ 2012ರಿಂದ 2016ರವರೆಗಿನ ಅವಧಿಯಲ್ಲಿ ಪ್ರಮುಖ ರಸ್ತೆಗಳ ಕಾಮಗಾರಿಯಲ್ಲಿ 138 ಕೋಟಿ ಅವ್ಯವಹಾರ ನಡೆದಿರುವ ಆರೋಪವಿದೆ. ಈ ಹಗರಣದ ಆರೋಪಿ ಮಾಯಣ್ಣ  68 ಕೋಟಿ ಅವ್ಯವಹಾರ ನಡೆಸಿರುವುದು ಸಿಎಜಿ ವರದಿಯಲ್ಲಿ ಉಲ್ಲೇಖವಾಗಿದೆ. ಈ ಸಂಬಂಧ ಬಿಎಂಟಿಎಫ್ ತನಿಖೆ ನಡೆಸುತ್ತಿದೆ ಎಂದು ವಿವರಿಸಿದರು.

ಈ ವಾದ ಆಲಿಸಿದ ನ್ಯಾಯಮೂರ್ತಿ  ಆನಂದ ಬೈರಾರೆಡ್ಡಿ ಅವರಿದ್ದ ಏಕಸದಸ್ಯ ಪೀಠ , ಪ್ರಕರಣದ ತನಿಖೆಗೆ ನೀಡಲಾಗಿದ್ದ  ಮಧ್ಯಂತರ ತಡೆಯಾಜ್ಞೆ ವಿಸ್ತರಿಸಿತು. ಅಲ್ಲದೆ ಬಿಎಂಟಿಎಫ್ಗೆ ಇರುವ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿರುವ ಅಧಿಕಾರ ವ್ಯಾಪ್ತಿಯನ್ನು ಮುಂದಿನ ವಿಚಾರಣೆ ವೇಳೆ ತಿಳಿಸಬೇಕು ಎಂದು ಸರ್ಕಾರದಪರ ವಕೀಲರಿಗೆ ಸೂಚಿಸಿ, ವಿಚಾರಣೆಯನ್ನು ಏಪ್ರಿಲ್‌ 3ಕ್ಕೆ ಮುಂದೂಡಿತು.

ಟಾಪ್ ನ್ಯೂಸ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

Henley Passport Index: Singapore tops: How strong is India’s passport?

Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?

12-protest

Trasi: ಸಾಂಪ್ರದಾಯಿಕ ‌ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ,‌ ಗೋಪಾಲ ಪೂಜಾರಿ ಭಾಗಿ

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ್ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

After Kohli-Rohit, Jadeja’s place is also up for grabs: BCCI to take tough decision

ಕೊಹ್ಲಿ-ರೋಹಿತ್‌ ಬಳಿಕ ಜಡೇಜಾ ಸ್ಥಾನಕ್ಕೂ ಕುತ್ತು: ಕಠಿಣ ನಿರ್ಧಾರ ಕೈಗೊಂಡ ಬಿಸಿಸಿಐ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

4-bng

Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

9

Mangaluru: ಪಾಲಿಕೆ ಕಚೇರಿ ಪಕ್ಕದಲ್ಲೇ ಫುಟ್‌ಪಾತ್‌ ಅವ್ಯವಸ್ಥೆ

8

Nanthoor: ಮನೆಯಿಂದ ಮಣ್ಣು ತಂದು ರಸ್ತೆಗುಂಡಿ ಮುಚ್ಚುವ ಹಿರಿಯ!

Gadag; Shirahatti Constituency MLA Chandru Lamani car driver ends his life

Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ

Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…

Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.