ಎರಡೂ ಪಕ್ಷಗಳು ಬೀಗಬೇಕಿಲ್ಲ
Team Udayavani, Dec 19, 2017, 6:15 AM IST
ಬೆಂಗಳೂರು: ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶದಿಂದ ಎರಡೂ ರಾಷ್ಟ್ರೀಯ ಪಕ್ಷಗಳು ದೊಡ್ಡ ಮಟ್ಟದಲ್ಲಿ ಬೀಗಬೇಕಿಲ್ಲ. ಈ ಫಲಿತಾಂಶದಿಂದ ಕರ್ನಾಟಕದ ಮೇಲೂ ಪರಿಣಾಮ ಬೀರಬಹುದು ಎಂಬ ಭ್ರಮೆಯೂ ಬೇಕಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಚುನಾವಣಾ ಫಲಿತಾಂಶ ಕುರಿತು ಪ್ರತಿಕ್ರಿಯಿಸಿದ ಅವರು, ಕೇಂದ್ರದ ಮೂರೂವರೆ ವರ್ಷದ ನರೇಂದ್ರಮೋದಿ ಆಡಳಿತ ಹಾಗೂ ಗುಜರಾತ್ನಲ್ಲಿ 22 ವರ್ಷಗಳ ನಿರಂತರ ಬಿಜೆಪಿ ಆಡಳಿತದ ಹಿನ್ನೆಲೆ, ಪ್ರಸಕ್ತ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಇದ್ದ ಅವಕಾಶ ನೋಡಿದಾಗ ಎರಡೂ ಪಕ್ಷಗಳಿಗೂ ಫಲಿತಾಂಶ ನಿರಾಸೆ ತಂದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Vitla; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ದಂಪತಿಗೆ ಗಾಯ, ಬಾಲಕ ಮೃ*ತ್ಯು
ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ
Udupi: ಸಂಚಾರ ಬದಲಿಸಿದರೂ ಸಮಸ್ಯೆ ಬದಲಾಗಲಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.