ಕೃಷಿ ಸಾಲ ಮನ್ನಾಕ್ಕಾಗಿ ಬಿಎಸ್‌ವೈ ಮನೆಗೆ ಮುತ್ತಿಗೆ

Team Udayavani, Jul 16, 2017, 11:23 AM IST

BSY-home-gerav.jpg

ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ಕೃಷಿ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ನಿವಾಸದ ಎದುರು ಶನಿವಾರ ಪ್ರತಿಭಟನೆ ನಡೆಸಿದರು. 

ಡಾಲರ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರನ್ನು ಪೊಲಿಸರು ತಡೆದರು. 
ನಂತರ ಮಾತನಾಡಿದ ಯುವ ಕಾಂಗ್ರೆಸ್‌ ಉಪಾಧ್ಯಕ್ಷ ಕೆಂಪರಾಜು, “ರಾಜ್ಯದಲ್ಲಿ ತೀವ್ರ ಬರದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಕಾರಿ ಬ್ಯಾಂಕ್‌ಗಳಲ್ಲಿನ ಕೃಷಿ ಸಾಲ ಮಾಡಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಮಾಡಿರುವ ಸಾಲವನ್ನು ಕೇಂದ್ರದ ಬಿಜೆಪಿ ಸರ್ಕಾರ ಮನ್ನಾ ಮಾಡಬೇಕು. ರಾಜ್ಯದಿಂದ 17 ಜನ ಬಿಜೆಪಿ ಸಂಸದರು ಆಯ್ಕೆಯಾಗಿದ್ದಾರೆ. ಅವರು ರಾಜ್ಯದ ರೈತರ ಋಣ ತೀರಿಸಬೇಕು.

ಇದಕ್ಕಾಗಿ ಪ್ರಧಾನಿ ಮೇಲೆ ಒತ್ತಡ ಹೇರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದೇವೆ. ಅವರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕೇಂದ್ರ ಸರ್ಕಾರ ಸಾಲ ಮನ್ನಾ ಮಾಡದಿದ್ದರೆ, ಮುಂದಿನ ದಿನಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು,’ ಎಂದು ಎಚ್ಚರಿಸಿದರು. 

ಟಾಪ್ ನ್ಯೂಸ್

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.