ಬಿಎಸ್‌ವೈ ಮತ್ತೆ ಸಿಎಂ ಆಗೋದು ಖಚಿತ

Team Udayavani, Aug 13, 2018, 12:40 PM IST

bsy.jpg

ಕೆಂಗೇರಿ: ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಮತ್ತೂಮ್ಮೆ ಮುಖ್ಯಮಂತ್ರಿಯಾಗುವುದು ಖಚಿತ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವಿಶ್ವಾಸ ವ್ಯಕ್ತಪಡಿಸಿದರು.

ಇಲ್ಲಿನ ಶಿವಕುಮಾರ ಸ್ವಾಮಿ ಸಭಾಮಂಟಪದಲ್ಲಿ ಅಯೋಜಿಸಿದ್ದ ಬೆಂಗಳೂರು ನಗರ ಜಿಲ್ಲೆ ಯಶವಂತಪುರ ಮಂಡಲ ಆಯೋಜಿಸಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸಿ ಪಕ್ಷ ಸಂಘಟಿಸಬೇಕು. ಕಾರ್ಯಕರ್ತರು ಬೂತ್‌ಮಟ್ಟದಲ್ಲಿ ಬಲವರ್ಧನೆ ಮಾಡಬೇಕು ಎಂದು ಮನವಿ ಮಾಡಿದರು.

ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, ಗದ್ದೆಗಳಿಗೆ ಭತ್ತ ನಾಟಿ ಮಾಡಿದ ಮಾತ್ರಕ್ಕೆ ರೈತರ ಸಮಸ್ಯೆಗಳಿಗೆ ಪರಿಹಾರ ದೊರೆಯುವುದಿಲ್ಲ ಎಂದು ಪರೋಕ್ಷವಾಗಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು. ನಟ ಜಗ್ಗೇಶ್‌ ಮಾತನಾಡಿ, ಸಂಘಟನಾತ್ಮಕವಾಗಿ ಸಾಗದೇ ನಾನು ಎಂದು ಮೆರೆದವರು ನಾಶವಾಗುವರು ಎನ್ನುವುದಕ್ಕೆ ಸಿದ್ದರಾಮಯ್ಯ ಅವರೇ ನಿದರ್ಶನ ಎಂದು ತಿಳಿಸಿದರು.

ಈ ವೇಳೆ ಯಶವಂತಪುರ ಮಂಡಲ ಅಧ್ಯಕ್ಷ ಮಾರೇಗೌಡ, ಪಾಲಿಕೆ ಸದಸ್ಯರಾದ ಶಾರಧ, ಜಿಪಂ ಮಾಜಿ ಸದಸ್ಯ ಶಿವಕುಮಾರ, ಪಾಲಿಕೆ ಮಾಜಿ ಸದಸ್ಯ ರ.ಅಂಜಿನಪ್ಪ, ಉಗ್ರಿ ನರಸಿಂಹಯ್ಯ, ಜೆ.ರಮೇಶ್‌, ಕೆ.ಆರ್‌.ಸುಧೀರ್‌, ಅನಿಲ್‌ ಚಳಗೇರಿ, ನವೀನ್‌ ಯಾದವ್‌, ಧನಲಕ್ಷ್ಮೀ, ಪ್ರೇಮಾ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.