ಜುಲೈ ಆರಂಭದಲ್ಲಿ ಬಜೆಟ್ ಮಂಡನೆ
Team Udayavani, Jun 10, 2018, 6:00 AM IST
ಬೆಂಗಳೂರು: ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಹೊಸ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ
ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಜೆ.ಪಿ.ನಗರದ ಮುಖ್ಯಮಂತ್ರಿಗಳ ನಿವಾಸದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರ
ಸಮಸ್ಯೆಗಳನ್ನು ಬಹೆಹರಿಸಲು ರೂಪುರೇಷೆ ಸಿದ್ಧಪಡಿಸಲಾಗುತ್ತಿದ್ದು, ಬಜೆಟ್ನಲ್ಲಿ ಅವುಗಳನ್ನು ಪ್ರಸ್ತಾಪಿಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.