Theft case: ನಿವೃತ್ತ ಎಸ್ಪಿ ಮನೆಯಲ್ಲಿ ನಗದು, ಒಡವೆ ಕದ್ದಿದ್ದ ನಾಲ್ವರ ಬಂಧನ

Team Udayavani, Apr 13, 2024, 10:58 AM IST

Theft case: ನಿವೃತ್ತ ಎಸ್ಪಿ ಮನೆಯಲ್ಲಿ ನಗದು, ಒಡವೆ ಕದ್ದಿದ್ದ ನಾಲ್ವರ ಬಂಧನ

ಬೆಂಗಳೂರು: ನಿವೃತ್ತ ಪೊಲೀಸ್‌ ವರಿಷ್ಠಾಧಿಕಾರಿ (ಎಸ್‌. ಪಿ.) ಮೀಸೆ ನಾಗರಾಜ್‌ ಮನೆಗೆ ನುಗ್ಗಿ ನಗದು ಸೇರಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಗಳನ್ನು ದೋಚಿ ಪರಾರಿಯಾಗಿದ್ದ ರೌಡಿ ಸೇರಿದಂತೆ ನಾಲ್ವರು ಮನೆಗಳ್ಳರು ರಾಜ ಗೋಪಾಲ ನಗರ ಠಾಣೆ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.

ಲಗ್ಗೆರೆಯ ಚೌಡೇಶ್ವರಿ ನಗರದ ದೀಕ್ಷಿತ್‌ ಅಲಿಯಾಸ್‌ ದೀಕ್ಷಿ (22)ಪೈಂಟರ್‌ ಕಾಲೋ ನಿಯ ಅಜಯ್‌ ಅಲಿಯಾಸ್‌ ಕ್ಯಾಟ್‌ (22), ಲವಕುಶನಗರದ ಮಣಿಕಂಠ ಅಲಿಯಾಸ್‌ ಮಣಿ (23) ಹಾಗೂ ಕುಣಿಗಲ್‌ ತಾಲೂಕು ಅಮೃ ತೂರಿನ ಕೀರ್ತಿ (30) ಬಂಧಿತರು.

ತಲೆಮರೆಸಿಕೊಂಡಿರುವ ಮತ್ತೂಬ್ಬ ಆರೋಪಿಯ ಬಂಧನಕ್ಕೆ ಶೋಧ ನಡೆಸಲಾಗುತ್ತಿದೆ. ಬಂಧಿತರಿಂದ 28.50 ಲಕ್ಷ ರೂ.ಮೌಲ್ಯದ 470 ಗ್ರಾಂ ಚಿನ್ನ, 500 ಗ್ರಾಂ ಬೆಳ್ಳಿ, ದ್ವಿ-ಚಕ್ರ ವಾಹನ, 50 ಸಾವಿರ ನಗದು ಜಪ್ತಿ ಮಾಡಲಾಗಿದೆ.

ಮಾ.29ರಂದು ರಾಜಗೋಪಾಲನಗರ ಠಾಣೆ ಪೊಲೀಸರು ಗಸ್ತಿನಲ್ಲಿದ್ದಾಗ ಲಗ್ಗೆರೆ ಮುಖ್ಯರಸ್ತೆ ಯಲ್ಲಿ ಜ್ಯುವೆಲ್ಲರಿ ಅಂಗಡಿ ಮುಂಭಾಗ ಬಂಧಿ ತರ ಪೈಕಿ ಇಬ್ಬರು ಆರೋಪಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿದರು. ಅವರನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಓರ್ವನ ಪ್ಯಾಂಟಿ ನ ಜೇಬಿನಲ್ಲಿ ಒಂದು ಜೊತೆ ಬೆಳ್ಳಿಯ ಕಾಲುಚೈನು, ಮತ್ತೂಬ್ಬನ ಜೇಬಿನಲ್ಲಿ ಬೆಳ್ಳಿಯ ಉಡು ದಾರವಿತ್ತು. ಇದು ಯಾರದ್ದು ಎಂದು ಕೇಳಿದಾಗ ಗೊಂದಲದ ಹೇಳಿಕೆ ಕೊಟ್ಟಿದ್ದರು. ಗಸ್ತಿನ ಪೊಲೀಸರು ಅವರನ್ನು ಠಾಣೆಗೆ ಕರೆದುಕೊಂಡು ಹೋಗಿ ಹೆಚ್ಚಿನ ವಿಚಾರಣೆಗೊಳಪಡಿಸಿದಾಗ, ಅವರುಗಳು ತಮ್ಮ ಸಹಚರ ರಾದ ಬಂಧಿತ ಮತ್ತಿಬ್ಬರು ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಿದ್ದರು. ಉತ್ತರಹಳ್ಳಿ ಬಿಹೆಚ್‌ ಸಿಎಸ್‌ ಲೇಔಟ್‌ಲ್ಲಿರುವ ಮನೆಯೊಂದರಲ್ಲಿ ಚಿನ್ನ-ಬೆಳ್ಳಿ ಒಡವೆಗಳು ಹಾಗೂ ಹಣವನ್ನು ಕಳುವು ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದರು. ರಾಜಗೋಪಾಲ ನಗರ ಠಾಣೆ ಪೊಲೀಸರು ಈ ಬಗ್ಗೆ ಸುಬ್ರಹ್ಮಣ್ಯಪುರ ಠಾಣೆ ಪೊಲೀಸರ ಬಳಿ ಮಾಹಿತಿ ಹಂಚಿಕೊಂಡಿದ್ದರು.

ಆಗ ಇದು ಉತ್ತರಹಳ್ಳಿಯ ಬಿಎಚ್‌ಸಿ.ಎಸ್‌ ಲೇಔಟ್‌ನ ನಿವೃತ್ತ ಎಸ್‌ .ಪಿ.ಮೀಸೆ ನಾಗರಾಜ್‌ ಅವರ ಮನೆಯಲ್ಲಿ ಚಿನ್ನ-ಬೆಳ್ಳಿ ಒಡವೆಗಳು ಕಳ್ಳತನ ಮಾಡಿರುವುದು ದೃಢಪಟ್ಟಿತ್ತು. ಈ ಬಗ್ಗೆ ಈ ಹಿಂದೆಯೇ ಸುಬ್ರಮಣ್ಯಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಟಾಪ್ ನ್ಯೂಸ್

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.