ಕ್ಯಾಬ್‌ ಶೇರ್‌,ಪೂಲಿಂಗ್‌ ವಿರುದ್ಧದ ಕಾರ್ಯಾಚರಣೆಗೆ ತಾತ್ಕಾಲಿಕ ತಡೆ

Team Udayavani, Feb 4, 2017, 12:13 PM IST

ola-uber.jpg

ಬೆಂಗಳೂರು: ನಿಷೇಧದ ನಡುವೆಯೂ ಶೇರಿಂಗ್‌, ಪೂಲಿಂಗ್‌ ಸೇವೆ ನೀಡಿದ ಕ್ಯಾಬ್‌ ಸಂಸ್ಥೆಗಳ ವಿರುದ್ಧ ಶುಕ್ರವಾರ ನಗರದ ವಿವಿಧೆಡೆ ಕಾರ್ಯಾಚರಣೆಗಿಳಿದ ಸಾರಿಗೆ ಇಲಾಖೆ ಅಧಿಕಾರಿಗಳು, ಕೋರಮಂಗಲ ಸುತ್ತಮುತ್ತ ಸುಮಾರು 30 ಕ್ಯಾಬ್‌ಗಳನ್ನು ಜಪ್ತಿ ಮಾಡಿದ್ದಾರೆ. 

ಕೋರಮಂಗಲ ಪ್ರಾದೇಶಿಕ ಸಾರಿಗೆ ಕಚೇರಿ ಜಂಟಿ ಆಯುಕ್ತ ಜ್ಞಾನೇಂದ್ರಕುಮಾರ್‌ ನೇತೃತ್ವದಲ್ಲಿ ಅಧಿಕಾರಿಗಳು ಬೆಳಿಗ್ಗೆಯಿಂದಲೇ ಕಾರ್ಯಾಚರಣೆ ಮಾಡಿ ಓಲಾ ಮತ್ತು ಉಬರ್‌ ಕಂಪೆನಿಗಳಿಗೆ ಸೇರಿದ ಸುಮಾರು 30 ವಾಹನಗಳನ್ನು ವಶಕ್ಕೆ ಪಡೆದರು. ಸಾರಿಗೆ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆಗೆ ಮಣಿದ ಓಲಾ-ಉಬರ್‌ ಕಂಪೆನಿಗಳು, ಸಮಸ್ಯೆ ಬಗೆಹರಿಸಲು ಹದಿನೈದು ದಿನಗಳ ಕಾಲಾವಕಾಶ ಕೋರಿಕೆ ಸಲ್ಲಿಸಿದವು. ಈ ಹಿನ್ನೆಲೆಯಲ್ಲಿ ಜಪ್ತಿ ಕಾರ್ಯ ತಾತ್ಕಾಲಿಕವಾಗಿ ಸ್ಥಗಿತಗೊಂಡಿತು. 

“ಶೇರ್‌ ಕ್ಯಾಬ್‌’ ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ಸಾರಿಗೆ ಇಲಾಖೆ ಕ್ಯಾಬ್‌ ಕಂಪನಿಳಿಗೆ ಶುಕ್ರವಾರದ ವರೆಗೆ ಗಡುವು ನೀಡಿತ್ತು. ಆದರೆ, ಶೇರ್‌ ಕ್ಯಾಬ್‌ ಕಾನೂನು ಬದ್ಧವಾಗಿದ್ದು,  ಸ್ಥಗಿತಗೊಳಿಸುವ ಅಗತ್ಯವೇ ಇಲ್ಲ ಎಂದು ಆ್ಯಪ್‌ ಆಧಾರಿತ ಕ್ಯಾಬ್‌ ಕಂಪೆನಿಗಳು ಸಮರ್ಥಿಸಿಕೊಂಡಿದ್ದವು. ಮೋಟಾರು ವಾಹನ ಕಾಯ್ದೆ ಪ್ರಕಾರ ಚಾಲಕ ಒಂದೇ ಕಾಂಟ್ರ್ಯಾಕ್ಟ್‌ನಡಿ ಹಲವು ಪ್ರಯಾಣಿಕರನ್ನು ಹತ್ತಿಸಿಕೊಂಡು ಹೋಗಲು ಅವಕಾಶವಿದೆ. ಪೂಲಿಂಗ್‌ ವ್ಯವಸ್ಥೆಯೂ ಇದೇ ಮಾದರಿಯಲ್ಲಿ ನಡೆಯುತ್ತಿದೆ. ಹೀಗಾಗಿ ಇದು ರಹದಾರಿಯ ಉಲ್ಲಂಘನೆಯಾಗುವುದಿಲ್ಲ ಎಂದು ಕ್ಯಾಬ್‌ ಕಂಪನಿಗಳು ಹೇಳಿದ್ದವು.  

ನಗರದಲ್ಲಿ ಸುಮಾರು 50 ಸಾವಿರ ಆ್ಯಪ್‌ ಆಧಾರಿತ ವಾಹನಗಳು ಸೇವೆ ನೀಡುತ್ತಿವೆ, ಇದರಲ್ಲಿ ಶೇ. 40ರಷ್ಟು ವಾಹನಗಳು “ಕ್ಯಾಬ್‌ ಶೇರ್‌’ ಸೇವೆ ನೀಡುತ್ತಿವೆ.”ಶೇರ್‌ ಕ್ಯಾಬ್‌’ ಸೇವೆ ನಿಯಮಬಾಹಿರವಾಗಿದ್ದು, ಅಂತಹ ಸೇವೆ ನೀಡುವ ವಾಹನಗಳನ್ನು ಜಪ್ತಿ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಈಗ ಪುನಃ 15 ದಿನಗಳ ಕಾಲಾವಕಾಶ ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಜಪ್ತಿ ಕಾರ್ಯ ನಿಲ್ಲಿಸಲಾಗಿದೆ.
-ಎಂ.ಕೆ. ಅಯ್ಯಪ್ಪ, ಸಾರಿಗೆ ಆಯುಕ್ತ

ಟಾಪ್ ನ್ಯೂಸ್

6-honnavar

Tata Steel ಅಖಿಲ ಭಾರತ ವಿಶೇಷ ಚೇತನರ ಚೆಸ್ ಟೂರ್ನಿ; ಹೊನ್ನಾವರದ ಸಮರ್ಥ ಚಾಂಪಿಯನ್

5-kushtagi

Kushtagi: ಕೋತಿ ದಾಳಿಗೆ ಊರಿನ 15 ಜನರಿಗೆ ಗಾಯ; ಕೋತಿ ಸೆರೆಹಿಡಿಯಲು ಮುಂದಾದ ಅರಣ್ಯ ಇಲಾಖೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ

Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dengue

Bengaluru: ಡೆಂಘೀ ತಡೆಗೆ ಮನೆ ಮನೆ ಸಮೀಕ್ಷೆ- ಮುಖ್ಯ ಆಯುಕ್ತ

Prajwal Revanna ಗೆ ಮತ್ತೆ ಜೈಲು… ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ

Prajwal Revanna ಗೆ ಜೈಲೇ ಗತಿ… ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ

Ramachandrapura-matha

Sri Raghaweshwara Swamiji: 29ಕ್ಕೆ ಭಾವರಾಮಾಯಣ ರಾಮಾವತರಣ ಕೃತಿ ಬಿಡುಗಡೆ

Pavithra

Renukaswamy case: ಪುತ್ರಿ ನೋಡಿ ಪವಿತ್ರಾ ಕಣ್ಣೀರು; ಕ್ಷಮೆಯಾಚನೆ

Renukaswamy

Renukaswamy, 17 ಆರೋಪಿಗಳ ಹೆಸರಲ್ಲಿ ಡೂಪ್ಲಿಕೇಟ್‌ ಸಿಮ್‌ ಖರೀದಿ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

6-honnavar

Tata Steel ಅಖಿಲ ಭಾರತ ವಿಶೇಷ ಚೇತನರ ಚೆಸ್ ಟೂರ್ನಿ; ಹೊನ್ನಾವರದ ಸಮರ್ಥ ಚಾಂಪಿಯನ್

5-kushtagi

Kushtagi: ಕೋತಿ ದಾಳಿಗೆ ಊರಿನ 15 ಜನರಿಗೆ ಗಾಯ; ಕೋತಿ ಸೆರೆಹಿಡಿಯಲು ಮುಂದಾದ ಅರಣ್ಯ ಇಲಾಖೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ

Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.