ರಾಜಕೀಯ ಪ್ರವೇಶಿಸಲಾರೆ:ಮಾತೆ ಮಹಾದೇವಿ
Team Udayavani, Apr 17, 2018, 6:35 AM IST
ಬೆಂಗಳೂರು: ಧರ್ಮಪ್ರಚಾರ ನನ್ನ ಕಾಯಕವಾಗಿದ್ದು, ಯಾವುದೇ ಕಾರಣಕ್ಕೂ ರಾಜಕೀಯ ಪ್ರವೇಶಿಸಲಾರೆ ಎಂದು ಮಾತೆ ಮಹಾದೇವಿ ಸ್ಪಷ್ಟಪಡಿಸಿದ್ದಾರೆ. ಆದರೆ, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಈ ಹಿಂದೆ ನೀಡಿದ್ದ ಹೇಳಿಕೆಯನ್ನು ಅವರು ಸಮರ್ಥಿಸಿಕೊಂಡಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮಗೆ ರಾಜಕೀಯದ ಬಗ್ಗೆ ನನಗೆ ಆಸಕ್ತಿ ಇಲ್ಲ. ಯಾವುದೇ ಪಕ್ಷವನ್ನೂ ಸೇರುವುದಿಲ್ಲ. ಮಾತೆ ಮಹಾದೇವಿ ಅವರು ರಾಜಕೀಯ ಪ್ರವೇಶಿಸಲಿದ್ದಾರೆ ಎಂಬ ಸುದ್ದಿಯಲ್ಲಿ ಹುರುಳಿಲ್ಲ ಎಂದರು.
ಜಾಗತಿಕ ಲಿಂಗಾಯತ ಮಹಾಸಭಾ ಆಯೋಜಿಸಿದ್ದ ಮಠಾಧೀಶರ ಸಭೆಯಲ್ಲಿ ಕಾಂಗ್ರೆಸ್ ಬೆಂಬಲಿಸುತ್ತೇನೆ ಎಂದು ಹೇಳಿದ್ದೆ. ಜತೆಗೆ ಆ ಸಮಾವೇಶದಲ್ಲಿ ಭಾಗವಹಿಸಿದ್ದ ಮಠಾಧೀಶರಲ್ಲಿ ನೀವು, ನಿಮ್ಮ ಅನುಯಾಯಿಗಳಿಗೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಸೂಚಿಸಿ ಎಂದು ಕರೆ ನೀಡಿದ್ದೆ. ಈ ಹೇಳಿಕೆಗೆ ಈಗಲೂ ನಾನು ಬದ್ಧ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.